Sun. Jun 7th, 2026

Bengaluru

ಸೂರಜ್ ರೇವಣ್ಣ ವಿರುದ್ಧ ಆರೋಪ; ದೂರು ಬಂದರೆ ಕ್ರಮ: ಜಿ. ಪರಮೇಶ್ವರ್

ಬೆಂಗಳೂರು,ಜೂ.22: ಸೂರಜ್ ರೇವಣ್ಣ ವಿರುದ್ಧ ಆರೋಪ ಕುರಿತು ಇದುವರೆಗೆ ಯಾವುದೇ ದೂರು ಬಂದಿಲ್ಲ, ದೂರು ಬಂದರೆ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಗೃಹ ಸಚುವ ಡಾ.ಜಿ.ಪರಮೇಶ್ವರ್…

ವಿಧಾನಸೌಧದ ಎದುರು ಯೋಗೋತ್ಸವ: ಡಿಸಿಎಂ,ರಾಜ್ಯಪಾಲರು ಭಾಗಿ

ವಿಧಾನಸೌಧದ ಎದುರು ಆಯೋಜಿಸಿದ್ದ ʻಯೋಗೋತ್ಸವʼ ಕಾರ್ಯಕ್ರಮದಲ್ಲಿ ಡಿಸಿಎಂ ಡಿ.ಕೆ ಶಿವಕುಮಾರ್‌, ರಾಜ್ಯಾಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಸಚಿವರಾದ ದಿನೇಶ್ ಗುಂಡೂರಾವ್, ಸಭಾಪತಿ ಬಸವರಾಜ ಹೊರಟ್ಟಿ…

2006ರ ಭಾಗ್ಯಲಕ್ಷ್ಮೀ ಯೋಜನೆಗೆ 18 ವರ್ಷ, ಹೆಣ್ಣು ಮಕ್ಕಳ ಖಾತೆಗೆ 1 ಲಕ್ಷ : ಇದು ಹೆಚ್ಡಿಕೆ- ಬಿಎಸ್ವೈ ಸಮ್ಮಿಶ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯ ಫಲ

ಬೆಂಗಳೂರು, ಜೂ.21: 18 ವರ್ಷದ ಹಿಂದೆ ಅಂದರೆ 2006ರಲ್ಲಿ ಕುಮಾರಸ್ವಾಮಿ ಮತ್ತು ಯಡಿಯೂರಪ್ಪ ನೇತೃತ್ವದ ಸರ್ಕಾರ ರಾಜ್ಯದಲ್ಲಿ ಅಸ್ತಿತ್ವಕ್ಕೆ ಬಂದಾಗ ಹೆಣ್ಣು ಮಕ್ಕಳಿಗಾಗಿ ಜಾರಿಗೆ…

ದರ್ಶನ್‌ ಪೊಲೀಸ್‌ ವಶಕ್ಕೆ, ಪವಿತ್ರಾ ಗೌಡ ಜೈಲಿಗೆ

ಬೆಂಗಳೂರು,ಜೂ.20: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ದರ್ಶನ್‌ ಸೇರಿದಂತೆ ನಾಲ್ಕು ಆರೋಪಿಗಳನ್ನು ನ್ಯಾಯಾಲಯ ಮತ್ತೆ ಪೊಲೀಸ್‌ ಕಸ್ಟಡಿಗೆ ಒಪ್ಪಿಸಿದೆ. ಪ್ರಕರಣದ ಎ 1 ಆರೋಪಿ ಪವಿತ್ರಾ…

ರಾಜ್ಯದಲ್ಲಿ ಕನ್ನಡ ವಾತಾವರಣ ನಿರ್ಮಾಣ ಮಾಡುವುದು ಅತ್ಯಂತ ಅವಶ್ಯ-ಸಿಎಂ

ವಿಧಾನಸೌಧದ ಪಶ್ಚಿಮದ್ವಾರದ ಬಳಿ ನಾಡದೇವಿ ಭುವನೇಶ್ವರಿ ದೇವಿಯ ಕಂಚಿನ ಪ್ರತಿಮೆ ನಿರ್ಮಿಸಲು ಭೂಮಿ ಪೂಜೆ ನೆರವೇರಿಸಿದ ನಂತರ ಸಿಎಂ ಮಾತನಾಡಿದರು.

ಕಣ್ಣು ಕುಕ್ಕುವ ಎಲ್‌ಇಡಿ ದೀಪಗಳನ್ನು ಅಳವಡಿಸಿದರೆ ಕ್ರಮ ಗ್ಯಾರಂಟಿ

ಬೆಂಗಳೂರು, ಜೂ.19: ವಾಹನ‌ ಸವಾರರೇ ಎಚ್ಚರ,ಕಣ್ಣು ಕುಕ್ಕುವ ದೀಪಗಳನ್ನು ಅಳವಡಿಸಿ ಸಂಚರಿಸಿದರೆ ಕ್ರಮ ಎದುರಿಸಬೇಕಾಗುತ್ತದೆ. ಇತ್ತೀಚಿನ ದಿನಗಳಲ್ಲಿ ಹಲವಾರು ವಾಹನಗಳಲ್ಲಿ ಹೆಚ್ಚು‌ ಬೆಳಕು ಹೊರಹಾಕುವ…

ಚಿನ್ನಿಕೃಷ್ಣನ್ ಇನ್ನೋವೇಶನ್ ಅವಾರ್ಡ್ಸ್ 2024 ಪ್ರಶಸ್ತಿಗೆ ಅರ್ಜಿ ಆಹ್ವಾನಿಸಿದ ಕೆವಿನ್‌ಕೇರ್‌ – ಎಂಎಂಎ

ಬೆಂಗಳೂರು,ಜೂ.19: ಕೆವಿನ್‌ಕೇರ್‌, ಮದ್ರಾಸ್ ಮ್ಯಾನೇಜ್ಮೆಂಟ್ ಅಸೋಸಿಯೇಷನ್ (ಎಂಎಂಎ), 13ನೇ ಆವೃತ್ತಿಯ ಚಿನ್ನಿಕೃಷ್ಣನ್ ಇನ್ನೋವೇಶನ್ ಅವಾರ್ಡ್ಸ್ 2024 ಪ್ರಶಸ್ತಿಗೆ ಅರ್ಜಿ ಆಹ್ವಾನಿಸಿದೆ. ಆರ್ಥಿಕ ವರ್ಷ 2022-23ರಲ್ಲಿ…

ಸಮಗ್ರ ಶಿಕ್ಷಣ- ರಾಷ್ಟ್ರ ನಿರ್ಮಾಣಕ್ಕೆಆಧ್ಯಾತ್ಮಿಕ ಬೆಳವಣಿಗೆ ಅಗತ್ಯ:ನಿಖಿಲೇಶ್ವರಾನಂದಜಿ

ಆರ್‌ವಿ ವಿಶ್ವವಿದ್ಯಾಲಯ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮೌಲ್ಯ ಶಿಕ್ಷಣ- ಯಾಕೆ ಮತ್ತು ಹೇಗೆ? ವಿಷಯದ ಕುರಿತು ಸ್ವಾಮಿ ನಿಖಿಲೇಶ್ವರಾನಂದಜಿ ಮಹಾರಾಜ್ ಉಪನ್ಯಾಸ ನೀಡಿದರು.

ಪ್ರಜ್ವಲ್ ಗೆ ಜೂನ್ 24 ರವರೆಗೆ ನ್ಯಾಯಾಂಗ ಬಂಧನ

ಬೆಂಗಳೂರು,ಜೂ.18: ಲೈಂಗಿಕ ದೌರ್ಜನ್ಯದ ಆರೋಪ ಎದುರಿಸುತ್ತಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಎಸಿಎಂಎಂ ವಿಶೇಷ ನ್ಯಾಯಾಲಯ ಜೂನ್ 24 ರವರೆಗೆ ನ್ಯಾಯಾಂಗ ಬಂಧನಕ್ಕೆ…

ಕಾಂಗ್ರೆಸ್ ಸರಕಾರದ ವಿರುದ್ಧ ಜೆಡಿಎಸ್ ಪ್ರತಿಭಟನೆ

ಜೆಡಿಎಸ್ ನಗರ ಘಟಕದ ಅಧ್ಯಕ್ಷ ಹೆಚ್.ಎಂ.ರಮೇಶ್ ಗೌಡ ನೇತೃತ್ವದಲ್ಲಿ ಸರ್ಕಾರದ ವಿರುದ್ಧ ಸೈಕಲ್ ಹಾಗೂ ಟಾಂಗಾ ಗಾಡಿಗಳ ಮೂಲಕ ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನವನದಲ್ಲಿ ಪ್ರತಿಭಟನೆ…