Tue. Sep 22nd, 2026

Bengaluru

ಪ್ರಜಾಪ್ರಭುತ್ವದ ಪವಿತ್ರ ದೇಗುಲಕ್ಕೆ ಶಿರಬಾಗಿದ ಸಿಎಂ: ವಿಧಾನಸಭೆ ಬಾಗಿಲು, ಮುಖ್ಯಮಂತ್ರಿ ಪೀಠಕ್ಕೆ ಡಿ.ಕೆ. ಶಿವಕುಮಾರ್ ಭಕ್ತಿಪೂರ್ವಕ ನಮನ

ಬೆಂಗಳೂರು: ರಾಜ್ಯದ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ನಂತರ ತಮ್ಮ ನೇತೃತ್ವದ ಚೊಚ್ಚಲ ಜಂಟಿ ಅಧಿವೇಶನದಲ್ಲಿ ಪಾಲ್ಗೊಳ್ಳಲು ಆಗಮಿಸಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಗುರುವಾರ…

ನಟ ಪ್ರಕಾಶ್ ರಾಜ್ ಹೆಸರು ಮತದಾರರ ಪಟ್ಟಿಯಿಂದ ಡಿಲೀಟ್ : ಚುನಾವಣಾಧಿಕಾರಿ ಜಗದೀಶ್ ಜಿ. ಸ್ಪಷ್ಟನೆ ಏನು?

ಬೆಂಗಳೂರು:ತಾವು ಬೆಂಗಳೂರಿನಲ್ಲೇ ಹುಟ್ಟಿ ಬೆಳೆದಿದ್ದರೂ ಮತದಾರರ ಪಟ್ಟಿಯಿಂದ ಹೆಸರು ಕೈಬಿಡಲಾಗಿದೆ ಎಂಬ ನಟ ಪ್ರಕಾಶ್ ರಾಜ್ ಅವರ ಆರೋಪಕ್ಕೆ ಬೆಂಗಳೂರು ಕೇಂದ್ರ ನಗರ ಪಾಲಿಕೆಯ…

ರಾಜ್ಯ ಸಚಿವ ಸಂಪುಟ ವಿಸ್ತರಣೆ: ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿದ ಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು:ರಾಜ್ಯ ರಾಜಕಾರಣದ ತೀವ್ರ ಕುತೂಹಲಕ್ಕೆ ಕಾರಣವಾಗಿದ್ದ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ಕೊನೆಗೂ ಪೂರ್ಣಗೊಂಡಿದ್ದು, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ನೂತನವಾಗಿ ಪ್ರಮಾಣ ವಚನ…

ಒಂದು ತಿಂಗಳಲ್ಲಿ ‘ಅಲೆಮಾರಿ ಮತ್ತು ಆದಿವಾಸಿ ಆಯೋಗ’ ರಚನೆ: ಸಿಎಂ ಡಿ.ಕೆ. ಶಿವಕುಮಾರ್ ಭರವಸೆ

ಬೆಂಗಳೂರು: “ರಾಜ್ಯದಲ್ಲಿ ಅಲೆಮಾರಿ ಮತ್ತು ಆದಿವಾಸಿ ಆಯೋಗವನ್ನು ರಚಿಸಬೇಕು ಎಂದು ಸಮುದಾಯದ ಮುಖಂಡರು ಸರ್ಕಾರಕ್ಕೆ ಮನವಿ ಸಲ್ಲಿಸಿದ್ದು, ನಮ್ಮ ಚುನಾವಣಾ ಪ್ರಣಾಳಿಕೆಯ ಭರವಸೆಯಂತೆ ಇನ್ನು…

ಆಗಸ್ಟ್ 14 ಕ್ಕೆ ವಿಧಾನಸಭಾಧ್ಯಕ್ಷರ ಚುನಾವಣೆ ನಿಗದಿ: ರಾಜ್ಯಪಾಲರ ಆದೇಶ; ಆ.13 ನಾಮಪತ್ರ ಸಲ್ಲಿಕೆಗೆ ಕೊನೆ ದಿನ

ಬೆಂಗಳೂರು: ಕರ್ನಾಟಕ ವಿಧಾನಸಭೆಯ ನೂತನ ಸಭಾಧ್ಯಕ್ಷರ (Speaker) ಆಯ್ಕೆಗಾಗಿ ಮುಂಬರುವ ಆಗಸ್ಟ್ 14 ರ ಶುಕ್ರವಾರದಂದು ಚುನಾವಣೆ ನಡೆಸಲು ಮಾನ್ಯ ರಾಜ್ಯಪಾಲರು ದಿನಾಂಕ ನಿಗದಿಪಡಿಸಿದ್ದಾರೆ…

ಒಣ ಎಲೆಗಳನ್ನು ಸುಡಬೇಡಿ, ಗೊಬ್ಬರ ಮಾಡಿ: ಬೆಂಗಳೂರು ದಕ್ಷಿಣ ಪಾಲಿಕೆ ಅಭಿಯಾನಕ್ಕೆ ನಟಿ ಕಾರುಣ್ಯ ರಾಮ್ ಸಾಥ್

ಬೆಂಗಳೂರು: “ನಗರದ ಉದ್ಯಾನವನಗಳು ಹಾಗೂ ರಸ್ತೆ ಬದಿಗಳಲ್ಲಿ ಉದುರುವ ಒಣ ಎಲೆಗಳನ್ನು ಕಸ ಎಂದು ಭಾವಿಸಿ ಸುಡುವ ಬದಲು, ಅವುಗಳನ್ನು ಅತ್ಯಂತ ಸುಲಭ ವಿಧಾನಗಳ…

ನಮ್ಮ ಮೆಟ್ರೋದಲ್ಲಿ ಮತ್ತೊಂದು ಸಾರ್ವಕಾಲಿಕ ದಾಖಲೆ: ಒಂದೇ ದಿನ 11.19 ಲಕ್ಷ ಪ್ರಯಾಣಿಕರ ಸಂಚಾರ!

ಬೆಂಗಳೂರು: ಸಿಲಿಕಾನ್ ಸಿಟಿಯ ಜೀವನಾಡಿಯಾಗಿರುವ ‘ನಮ್ಮ ಮೆಟ್ರೋ’ ಸಾರಿಗೆ ವ್ಯವಸ್ಥೆಯಲ್ಲಿ ಮತ್ತೊಂದು ಹೊಸ ಮೈಲಿಗಲ್ಲು ಸ್ಥಾಪನೆಯಾಗಿದ್ದು, ಒಂದೇ ದಿನದಲ್ಲಿ ದಾಖಲೆ ಪ್ರಮಾಣದ ಪ್ರಯಾಣಿಕರು ಬೋರ್ಡಿಂಗ್…

ಒಬ್ಬ ಅರ್ಹ ಮತದಾರನೂ ಹಕ್ಕಿನಿಂದ ವಂಚಿತನಾಗಬಾರದು: ಅಧಿಕಾರಿಗಳಿಗೆ ಸಚಿವ ಪ್ರಿಯಾಂಕ್ ಖರ್ಗೆ ಕಟ್ಟುನಿಟ್ಟಿನ ಸೂಚನೆ

ಬೆಂಗಳೂರು: “ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಯಾವುದೇ ಕಾರಣಕ್ಕೂ ಒಬ್ಬನೇ ಒಬ್ಬ ಅರ್ಹ ಮತದಾರನೂ ತನ್ನ ಹಕ್ಕಿನಿಂದ…

ಬೆಂಗಳೂರಿನಲ್ಲಿ ಮತದಾನದ ಹಕ್ಕು ಕಳೆದುಕೊಂಡೆ: ಜೋಕ್’ ನೊಂದಿಗೆ ವಿಡಿಯೋ ಪೋಸ್ಟ್ ಮಾಡಿದ ಪ್ರಕಾಶ್ ರಾಜ್ 

ಬೆಂಗಳೂರು: ಕರ್ನಾಟಕ ಚುನಾವಣಾ ಆಯೋಗವು ನಡೆಸುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಬೆಂಗಳೂರು ಕ್ಷೇತ್ರದಿಂದ ತಮ್ಮ ಮತವನ್ನು ಕೈಬಿಡಲಾಗಿದೆ ಎಂದು…

ತಮಿಳುನಾಡಿಗೆ ನಿತ್ಯ 12,000 ಕ್ಯೂಸೆಕ್ ನೀರು ಹರಿಸಲು CWRC ಕಟ್ಟುನಿಟ್ಟಿನ ಆದೇಶ

ಬೆಂಗಳೂರು: ಕರ್ನಾಟಕ ಮತ್ತು ತಮಿಳುನಾಡು ನಡುವಿನ ಕಾವೇರಿ ನದಿ ನೀರು ಹಂಚಿಕೆ ವಿವಾದ ಮತ್ತೆ ತಾರಕಕ್ಕೇರಿದ್ದು,ಮಳೆ ಕೊರತೆ ನಡುವೆಯೂ ರಾಜ್ಯಕ್ಕೆ ಕಾವೇರಿ ಆಘಾತ ಎದುರಾಗಿದೆ.ತಮಿಳುನಾಡಿಗೆ…