ಸಿಲಿಕಾನ್ ಸಿಟಿಯ ಸ್ಟಾರ್ ಹೋಟೆಲ್‌ಗಳಿಗೆ ಜಿಬಿಎ, ಆರೋಗ್ಯ ಇಲಾಖೆ ಬಿಗ್ ಶಾಕ್: 30 ಜಂಟಿ ತಂಡಗಳಿಂದ ದಿಢೀರ್ ದಾಳಿ!
ಬೆಂಗಳೂರು:ಬೆಂಗಳೂರಿನ ಪ್ರತಿಷ್ಠಿತ ಹೋಟೆಲ್‌ಗಳಲ್ಲಿ ಗ್ರಾಹಕರಿಗೆ ಪೂರೈಸಲಾಗುವ ಆಹಾರದ ಗುಣಮಟ್ಟ ಮತ್ತು ಸ್ವಚ್ಛತೆಯ ಬಗ್ಗೆ ಸಾರ್ವಜನಿಕ ವಲಯದಿಂದ ವ್ಯಾಪಕ ದೂರುಗಳು ಕೇಳಿಬಂದ ಹಿನ್ನೆಲೆಯಲ್ಲಿ, ಗ್ರೇಟರ್ ಬೆಂಗಳೂರು…
