Tue. Oct 6th, 2026

Bengaluru

6 ದಿನ ಎಸ್ಐಟಿ ಕಸ್ಟಡಿಗೆ ಪ್ರಜ್ವಲ್

ಬೆಂಗಳೂರು,ಮೇ.31: ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಆರೋಪಿಯಾಗಿರುವ ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ಅವರನ್ನು 42ನೇ ಎಸಿಎಂಎಂ ಕೋರ್ಟ್‌ 6 ದಿನ ಎಸ್ಐಟಿ ಕಸ್ಟಡಿಗೆ ನೀಡಿದೆ.…

ಭವಾನಿ ರೇವಣ್ಣಗೆ ಇನ್ನೊಂದು ನೋಟೀಸ್ ನೀಡಿದ ಎಸ್ ಐ ಟಿ

ಹಾಸನ,ಮೇ.31: ಕೆ.ಆರ್. ನಗರ ಸಂತ್ರಸ್ತ ಮಹಿಳೆ ಅಪಹರಣ ಪ್ರಕರಣದಲ್ಲಿ ಭವಾನಿ ರೇವಣ್ಣ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ಎಸ್‌ಐಟಿ ಮತ್ತೊಂದು ನೋಟಿಸ್ ನೀಡಿದೆ. ಮೇ.5 ರಂದು…

ಕೇರಳದಲ್ಲಿ ಶತ್ರು ಭೈರವಿ ಯಾಗ ಪ್ರಯೋಗ: ಡಿ.ಕೆ.ಶಿ ಸ್ಪೋಟಕ ಹೇಳಿಕೆ

ಬೆಂಗಳೂರು, ಮೇ.30: ನನ್ನ ಹಾಗೂ ಮುಖ್ಯಮಂತ್ರಿಗಳ ವಿರುದ್ಧ ಕೇರಳದಲ್ಲಿ ಶತ್ರು ಭೈರವಿ ಯಾಗ ಪ್ರಯೋಗ ಮಾಡಲಾಗುತ್ತಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಸ್ಪೋಟಕ ಹೇಳಿಕೆ ನೀಡಿದ್ದಾರೆ.…

ಮೇ 31ಕ್ಕೆ ಪ್ರಜ್ವಲ್ ಭಾರತಕ್ಕೆ ವಾಪಸ್:ಆದರೂ ಸಣ್ಣ ಅನುಮಾನ

ಬೆಂಗಳೂರು,ಮೇ.29: ಸಂಸದ ಪ್ರಜ್ವಲ್ ರೇವಣ್ಣ ಮೇ 31ಕ್ಕೆ ಭಾರತಕ್ಕೆ ವಾಪಸ್ ಆಗುವುದಾಗಿ ಸ್ವತಃ ಅವರೇ ತಿಳಿಸಿದ್ದರೂ ಒಂದು ಮೂಲೆಯಲ್ಲಿ ಅನುಮಾನ ಇದ್ದೇ ಇದೆ ಈಗಾಗಲೇ…

ನಿರೀಕ್ಷಣ ಜಾಮೀನಿಗೆ ಪ್ರಜ್ವಲ್ ರೇವಣ್ಣ ಅರ್ಜಿ

ಬೆಂಗಳೂರು,ಮೇ.29: ಅಶ್ಲೀಲ ವೀಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದ ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ್ದಾರೆ. ಪ್ರಜ್ವಲ್ ಪರ ವಕೀಲ ಅರುಣ್ ಅವರು ಬುಧವಾರ…

ಪ್ರಜ್ವಲ್ ಏರ್ಪೋರ್ಟ್ ಗೆ ಬರುತ್ತಿದ್ದಂತೆ ಎಸ್‌ಐಟಿ ಬಂಧಿಸಲಿದೆ:ಪರಮೇಶ್ವರ್

ಬೆಂಗಳೂರು,ಮೇ.29: ಸಂಸದ ಪ್ರಜ್ವಲ್ ರೇವಣ್ಣ ವಿಮಾನ ನಿಲ್ದಾಣಕ್ಕೆ ಬರುತ್ತಿದ್ದಂತೆ ಎಸ್‌ಐಟಿ ಅಧಿಕಾರಿಗಳು ಬಂಧಿಸುತ್ತಾರೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್ ತಿಳಿಸಿದರು. ಬೆಂಗಳೂರಿನಲ್ಲಿ ಸುದ್ದಿ…

ಪಾಸ್‌ಪೋರ್ಟ್ ಕ್ಯಾನ್ಸಲ್ ಆಗೋದು ತಿಳಿದು ಪ್ರಜ್ವಲ್ ವಾಪಸ್: ಪರಮೇಶ್ವರ್

ಬೆಂಗಳೂರು,ಮೇ.28: ಸಂಸದ‌ ಪ್ರಜ್ವಲ್ ರೇವಣ್ಣ ಅವರ ರಾಜತಾಂತ್ರಿಕ ಪಾಸ್ ಪೋರ್ಟ್ ರದ್ದಾಗುತ್ತಿರುವುದರಿಂದ ವಾಪಸಾಗುತ್ತಿದ್ದಾರೆ ಎಂದು ಗೃಹ ಸಚಿವ ಜಿ.ಪರಮೇಶ್ವರ್‌ ಟಾಂಗ್ ನೀಡಿದರು ಪ್ರಜ್ವಲ್ ರೇವಣ್ಣ…

ಶುಕ್ರವಾರ ಎಸ್ಐಟಿ ಮುಂದೆ ಹಾಜರಾಗುವೆ:ಪ್ರಜ್ವಲ್‌ ರೇವಣ್ಣ

ಬೆಂಗಳೂರು,ಮೇ.27: ಲೋಕಸಭಾ ಚುನಾವಣೆ ಬಳಿಕ ನಾಪತ್ತೆಯಾಗಿದ್ದ ಪ್ರಜ್ವಲ್‌ ರೇವಣ್ಣ ದಿಢೀರ್ ಪ್ರತ್ಯಕ್ಷರಾಗಿದ್ದಾರೆ. ಮೇ 31 ರಂದು ನಾನು ರಾಜ್ಯಕ್ಕೆ ಬರುತ್ತೇನೆ ಎಂದು ಪ್ರಜ್ವಲ್‌ ರೇವಣ್ಣ…