Tue. Apr 22nd, 2025

Bengaluru

ಮುಡಾ ಹಗರಣ: ದಾಖಲೆ ಕೊಟ್ಟು ಪಾದಯಾತ್ರೆ ಮಾಡಲಿ- ಪ್ರಿಯಾಂಕ್ ಖರ್ಗೆ

ಬೆಂಗಳೂರು,ಜು.25: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಿಂದ ಮೈಸೂರಿಗೆ ಬಿಜೆಪಿ ಪಾದಯಾತ್ರೆಗೆ ಮುಂದಾಗಿರುವುದಕ್ಕೆ ಸಚಿವ ಪ್ರಿಯಾಂಕ್ ಖರ್ಗೆ ಬಿಜೆಪಿಗರಿಗೆ ಟಾಂಗ್ ನೀಡಿದ್ದಾರೆ. ಈ ಕುರಿತು ಮಾಧ್ಯಮದವರೊಂದಿಗೆ…

4.73 ಕೋಟಿ ವೆಚ್ಚದಲ್ಲಿ ನಿರ್ಮಾಣವಾದ ಸರ್ಕಾರಿ ಶಾಲಾ ಕೊಠಡಿ ಲೋಕಾರ್ಪಣೆ

ಎನ್ ಟಿ ಟಿ ಡೇಟಾ ಸಂಸ್ಥೆ,ಅಕ್ಷಯ ಪಾತ್ರ ಫೌಂಡೇಷನ್ ಬೆಂಗಳೂರಿನ ಲಕ್ಷ್ಮೀಪುರದಲ್ಲಿ ನಿರ್ಮಿಸಿದ್ದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ನೂತನ ಕಟ್ಟಡವನ್ನು ಲೋಕಾರ್ಪಣೆ ಮಾಡಲಾಯಿತು.

ನಟ ದರ್ಶನ್ ಗಿಲ್ಲ ಸಧ್ಯಕ್ಕೆ ಮನೆ ಊಟ

ಬೆಂಗಳೂರು,ಜು.25: ನಟ ದರ್ಶನ್‌ಗೆ ನ್ಯಾಯಾಲಯ ಶಾಕ್‌ ನೀಡಿದ್ದು, ಮನೆಯೂಟದ ಅವಕಾಶ ನೀಡಬೇಕೆಂದು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಮ್ಯಾಜಿಸ್ಟ್ರೇಟ್‌ ಕೋರ್ಟ್‌ ವಜಾಗೊಳಿಸಿದೆ. ಮನೆಯಿಂದ ಊಟ ಮತ್ತು…

ಐಐಎಂಬಿಯ ಕ್ಯಾಂಪಸ್‌ನಲ್ಲಿ ಮಿಟ್ಟಿ ಕೆಫೆಗೆ ಚಾಲನೆ:ವಿಕಲ ಚೇತನರಿಂದ ನಿರ್ವಹಣೆ

ಐಐಎಂಬಿಯ ಕ್ಯಾಂಪಸ್‌ನಲ್ಲಿ ಎನ್‌ಎಸ್‌ಆರ್‌ಸಿಇಎಲ್ ಬೆಂಬಲಿತ ಮಿಟ್ಟಿ ಕೆಫೆಗೆ ಚಾಲನೆ ನೀಡಲಾಗಿದ್ದು,ಈ ಕೆಫೆ‌ ವಿಕಲಚೇತನರಿಂದ ನಡೆಯುತ್ತಿದೆ.

ಇಡಿ ಅಧಿಕಾರಿಗಳಿಂದ ‌ವಾಲ್ಮೀಕಿ ನಿಗಮದ ಅಧಿಕಾರಿಗಳಿಗೆ ಬೆದರಿಕೆ:ಡಿಕೆಶಿ

ಇಡಿ ಅಧಿಕಾರಿಗಳ ವರ್ತನೆ ವಿರೋಧಿಸಿ ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ಮುಖ್ಯಮಂತ್ರಿ ಸಿದ್ದರಾಮಯ್ಯ‌ ಡಿಸಿಎಂ ಡಿಕೆಶಿ ನೇತೃತ್ವದಲ್ಲಿ ಸರ್ಕಾರದ ಸಚಿವರುಗಳು ಹಾಗೂ ಕಾಂಗ್ರೆಸ್ ಶಾಸಕರು…

ಸೂರಜ್ ರೇವಣ್ಣಗೆ ಷರತ್ತು ಬದ್ಧ ಜಾಮೀನು

ಬೆಂಗಳೂರು,ಜು.22: ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ವಿಧಾನಪರಿಷತ್ ಸದಸ್ಯ ಸೂರಜ್ ರೇವಣ್ಣ ಅವರಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಷರತ್ತುಬದ್ಧ ಜಾಮೀನು ನೀಡಿದೆ. ನ್ಯಾಯಾಲಯದಿಂದ ಲಿಖಿತ…

ಹೆಚ್ ಡಿ ಕೆ ಮಿಲಿಟರಿ ತಂದು ಕಾರ್ಯಾಚರಣೆ ಮಾಡಿಸಿದ್ದಾರಾ:ಡಿಕೆಶಿ ಟೀಕೆ

ಬೆಂಗಳೂರು,ಜು.21: ಅಂಕೋಲಾಗೆ ಹೋಗಿರುವ ಹೆಚ್‍ಡಿಕೆ ಮಳೆ ಹಾನಿ ಸರಿಪಡಿಸಲು ಎಲ್ಲಿ ಫೀಲ್ಡ್‌ಗೆ ಇಳಿದಿದ್ದಾರೆ ಅವರೇನು ಮಿಲಿಟರಿ ತಂದು ಕಾರ್ಯಾಚರಣೆ ಮಾಡಿಸಿದ್ದಾರಾ ಎಂದು ಡಿಸಿಎಂ ಡಿ.ಕೆ…

ಬೆಂಗಳೂರಿನ‌ 250 ಅಂಗನವಾಡಿ ಕೇಂದ್ರಗಳಲ್ಲಿ ಎಲ್ ಕೆ ಜಿ,ಯುಕೆಜಿ ಪ್ರಾರಂಭ

ಪೂರ್ವ ಪ್ರಾಥಮಿಕ ಶಾಲೆ ಆರಂಭಿಸಲು ಮೊದಲ ಹಂತದಲ್ಲಿ ಬೆಂಗಳೂರಿನ 250 ಅಂಗನವಾಡಿಗಳನ್ನು ಗುರುತಿಸಲಾಗಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ.