Wed. Sep 23rd, 2026

Bengaluru

ಸಾಧನೆಗೆ ಅಂಗವೈಕಲ್ಯ ಅಡ್ಡಿಯಲ್ಲ: ಪ್ಯಾರಾ ಅಥ್ಲೀಟ್ ಶಿಲ್ಪಾಗೆ ₹5 ಲಕ್ಷ ಪ್ರೋತ್ಸಾಹಧನ ಘೋಷಿಸಿದ ಪರಮೇಶ್ವರ್

ಬೆಂಗಳೂರು: “ಆತ್ಮಬಲವಿದ್ದರೆ ಎಂತಹ ದೈಹಿಕ ನ್ಯೂನ್ಯತೆಯನ್ನೂ ಮೆಟ್ಟಿ ನಿಲ್ಲಬಹುದು ಎಂಬುದನ್ನು ಸಾಧಿಸಿ ತೋರಿಸಿದವರು ನಮ್ಮ ಹೆಮ್ಮೆಯ ಪ್ಯಾರಾ ಅಥ್ಲೀಟ್ ಕೆ.ಎಸ್. ಶಿಲ್ಪಾ,” ಎಂದು ಶ್ಲಾಘಿಸಿರುವ…

ಶಾಸಕ ಬಿ.ಪಿ. ಹರೀಶ್ ಮೇಲಿನ ಮೊಟ್ಟೆ ದಾಳಿ ಪ್ರಕರಣ: ಬಸವರಾಜ್ ಸೇರಿ ಒಟ್ಟು 9 ಆರೋಪಿಗಳ ಬಂಧನ

ಬೆಂಗಳೂರು: ರಾಜಧಾನಿಯ ಕೆಪಿಸಿಸಿ ಕಚೇರಿ ಮುಂಭಾಗ ಹರಿಹರ ಕ್ಷೇತ್ರದ ಬಿಜೆಪಿ ಶಾಸಕ ಬಿ.ಪಿ. ಹರೀಶ್ ಅವರ ಮೇಲೆ ನಡೆದ ಮೊಟ್ಟೆ ದಾಳಿ ಮತ್ತು ಹಲ್ಲೆ…

ಪ್ರತಿಭೆ ಹಾಗೂ ತಂತ್ರಜ್ಞಾನದ ಜಾಗತಿಕ ಹಬ್ ಕರ್ನಾಟಕ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಬೆಂಗಳೂರು: “ಕರ್ನಾಟಕ ರಾಜ್ಯವು ಜಾಗತಿಕ ಮಟ್ಟದ ಅತ್ಯುತ್ತಮ ಪ್ರತಿಭಾವಂತ ಮಾನವ ಸಂಪನ್ಮೂಲ, ತಂತ್ರಜ್ಞಾನ ಹಾಗೂ ಸಂಶೋಧನೆಗಳ ಉತ್ಪಾದನಾ ಕೇಂದ್ರವಾಗಿದೆ. ಇಲ್ಲಿನ ಉನ್ನತ ತಾಂತ್ರಿಕ ಕೌಶಲ್ಯ,…

ಕರ್ನಾಟಕವನ್ನು ಜಾಗತಿಕ ಪ್ರವಾಸಿ ತಾಣವಾಗಿಸಲು ಸಾರಿಗೆ ಮತ್ತು ಕರಾವಳಿ ಪ್ರವಾಸೋದ್ಯಮಕ್ಕೆ ಆದ್ಯತೆ: ಸಚಿವ ಕೆ.ಜೆ. ಜಾರ್ಜ್ ಘೋಷಣೆ

ಬೆಂಗಳೂರು: ಕರ್ನಾಟಕವನ್ನು ಅಂತರರಾಷ್ಟ್ರೀಯ ಮಟ್ಟದ ಅತ್ಯುತ್ತಮ ಪ್ರವಾಸಿ ಕೇಂದ್ರವನ್ನಾಗಿ ಪರಿವರ್ತಿಸಲು ರಾಜ್ಯ ಸರ್ಕಾರವು ಸಾರಿಗೆ ಸಂಪರ್ಕ ವ್ಯವಸ್ಥೆಯ ಸುಧಾರಣೆ, ಮೂಲಸೌಕರ್ಯಗಳ ಬಲವರ್ಧನೆ, ಕರಾವಳಿ ಭಾಗದ…

ಪೇಪರ್ ಲೀಕ್ ಯುವಜನತೆಯ ಭವಿಷ್ಯದ ಪ್ರಶ್ನೆ, ಪ್ರಧಾನಿ ಮೋದಿ ಮೊದಲೇ ಎಚ್ಚೆತ್ತುಕೊಳ್ಳಬೇಕಿತ್ತು: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ 

ಬೆಂಗಳೂರು: “ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣಗಳ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ಅವರು ಈಗ ಕ್ರಮಕ್ಕೆ ಮುಂದಾಗುವ ಬದಲು, ಈ ಬಿಕ್ಕಟ್ಟು ಆರಂಭವಾದಾಗಲೇ ಮಾತನಾಡಬೇಕಿತ್ತು”…

ಸೆಮಿಕಂಡಕ್ಟರ್, ಡೀಪ್-ಟೆಕ್‌ನಲ್ಲಿ ಕರ್ನಾಟಕ ನಂ.1: ಡಿಸೆಂಬರ್‌ಗೆ 200 ಎಕರೆ ವಿಸ್ತೀರ್ಣದ ನೂತನ ಪಾರ್ಕ್ ಆರಂಭ

ಬೆಂಗಳೂರು: ರಾಜ್ಯದ ಕೈಗಾರಿಕಾ ಪ್ರಗತಿ ಮತ್ತು ತಾಂತ್ರಿಕ ಕ್ರಾಂತಿಗೆ ಹೊಸ ವೇಗ ನೀಡುವ ನಿಟ್ಟಿನಲ್ಲಿ ಈ ವರ್ಷದ ಡಿಸೆಂಬರ್ ತಿಂಗಳೊಳಗೆ ಕ್ವಿನ್ ಸಿಟಿ (KHIR…

ಜಿಬಿಎ ‘ಹಸಿರೂರು’ ಅಭಿಯಾನ: ಹಸಿರು ಬೆಂಗಳೂರು ನಿರ್ಮಾಣಕ್ಕೆ ಸಾರ್ವಜನಿಕರ ಸಹಭಾಗಿತ್ವಕ್ಕೆ ಕರೆ

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ದಿನೇ ದಿನೇ ಹೆಚ್ಚುತ್ತಿರುವ ನಗರೀಕರಣದ ಮಧ್ಯೆ, ಪರಿಸರ ಸಮತೋಲನವನ್ನು ಕಾಯ್ದುಕೊಳ್ಳಲು ಮತ್ತು ನಾಗರಿಕರಿಗೆ ಆರೋಗ್ಯಯುತ ಜೀವನಶೈಲಿಯನ್ನು ಒದಗಿಸಲು ಗ್ರೇಟರ್ ಬೆಂಗಳೂರು…

ಫುಟ್‌ಪಾತ್ ಮೇಲೆ ಬೈಕ್ ಹತ್ತಿಸುವ ಮುನ್ನ ಎಚ್ಚರ! 5,000 ರೂ. ದಂಡದೊಂದಿಗೆ ಕಾದಿದೆ ಜೈಲು ಶಿಕ್ಷೆಯ ಕಂಟಕ

ಬೆಂಗಳೂರು: ಸಿಲಿಕಾನ್ ಸಿಟಿಯ ದ್ವಿಚಕ್ರ ವಾಹನ ಸವಾರರೇ ಎಚ್ಚರ! ಇನ್ನು ಮುಂದೆ ರಸ್ತೆಯ ಟ್ರಾಫಿಕ್ ಜ್ಯಾಮ್‌ನಿಂದ ತಪ್ಪಿಸಿಕೊಳ್ಳಲು ಪಾದಾಚಾರಿ ಮಾರ್ಗದ (ಫುಟ್‌ಪಾತ್) ಮೇಲೆ ಗಾಡಿ…

ಕೆಪಿಸಿಸಿ ಕಚೇರಿ ಎದುರು ಹೈಡ್ರಾಮಾ: ಬಿಜೆಪಿ ಶಾಸಕ ಬಿ.ಪಿ. ಹರೀಶ್‌ಗೆ ಮೊಟ್ಟೆ ಎಸೆತ

ಬೆಂಗಳೂರು:ರಾಜಧಾನಿಯ ಕ್ವೀನ್ಸ್ ರಸ್ತೆಯಲ್ಲಿರುವ ಕೆಪಿಸಿಸಿ (KPCC) ಕಚೇರಿಯ ಮುಂಭಾಗದಲ್ಲಿ ಹೈಡ್ರಾಮಾ ನಡೆದಿದ್ದು, ಪ್ರತಿಭಟನೆಯಲ್ಲಿ ನಿರತರಾಗಲು ಆಗಮಿಸಿದ್ದ ಹರಿಹರ ಕ್ಷೇತ್ರದ ಬಿಜೆಪಿ ಶಾಸಕ ಬಿ.ಪಿ. ಹರೀಶ್…

“ಕರ್ನಾಟಕ ಗೂಂಡಾಗಳ ರಾಜ್ಯವಾಗಿದೆ; ಸಿಎಂ ಡಿಕೆಶಿ ವಿರುದ್ಧ ಆರ್. ಅಶೋಕ್ ವಾಗ್ದಾಳಿ”

ಬೆಂಗಳೂರು:”ಕರ್ನಾಟಕವು ಗೂಂಡಾಗಳ ರಾಜ್ಯವಾಗಿ ಮಾರ್ಪಟ್ಟಿದೆ. ಇಲ್ಲಿರುವುದು ಗೂಂಡಾ ಮುಖ್ಯಮಂತ್ರಿ” ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ…