ಚಿನ್ನಿಕೃಷ್ಣನ್ ಇನ್ನೋವೇಶನ್ ಅವಾರ್ಡ್ಸ್ 2024 ಪ್ರಶಸ್ತಿಗೆ ಅರ್ಜಿ ಆಹ್ವಾನಿಸಿದ ಕೆವಿನ್‌ಕೇರ್ – ಎಂಎಂಎ
ಬೆಂಗಳೂರು,ಜೂ.19: ಕೆವಿನ್‌ಕೇರ್, ಮದ್ರಾಸ್ ಮ್ಯಾನೇಜ್ಮೆಂಟ್ ಅಸೋಸಿಯೇಷನ್ (ಎಂಎಂಎ), 13ನೇ ಆವೃತ್ತಿಯ ಚಿನ್ನಿಕೃಷ್ಣನ್ ಇನ್ನೋವೇಶನ್ ಅವಾರ್ಡ್ಸ್ 2024 ಪ್ರಶಸ್ತಿಗೆ ಅರ್ಜಿ ಆಹ್ವಾನಿಸಿದೆ. ಆರ್ಥಿಕ ವರ್ಷ 2022-23ರಲ್ಲಿ…