Wed. Sep 23rd, 2026

Bengaluru

ರಾಜ್ಯದಲ್ಲಿ 7.76 ಲಕ್ಷ ಅಕ್ರಮ ಬಿಪಿಎಲ್ ಕಾರ್ಡ್ ಪತ್ತೆ: ಆಹಾರ ಸಚಿವ ಕೆ.ಎಚ್. ಮುನಿಯಪ್ಪ ಮಹತ್ವದ ಪ್ರಕಟಣೆ!

ಬೆಂಗಳೂರು: ರಾಜ್ಯದಲ್ಲಿ ಅರ್ಹ ಬಡ ಕುಟುಂಬಗಳಿಗೆ ತಲುಪಬೇಕಾದ ರೇಷನ್ ಸೌಲಭ್ಯ ದುರುಪಯೋಗವಾಗುತ್ತಿರುವುದನ್ನು ತಡೆಯುವ ನಿಟ್ಟಿನಲ್ಲಿ ಸರ್ಕಾರ ಭಾರಿ ಕ್ರಮ ಕೈಗೊಂಡಿದ್ದು, ಬರೋಬ್ಬರಿ 7.76 ಲಕ್ಷ…

ಕಂಠೀರವ ಕ್ರೀಡಾಂಗಣಕ್ಕೆ 5,000 ಕೋಟಿ ವೆಚ್ಚದಲ್ಲಿ ಅಂತರರಾಷ್ಟ್ರೀಯ ಸ್ಪರ್ಶ: ಡಿಸಿಎಂ ಡಾ. ಜಿ. ಪರಮೇಶ್ವರ್ ಪ್ರಕಟಣೆ!

ಬೆಂಗಳೂರು: ರಾಜ್ಯದ ಕ್ರೀಡಾ ಮೂಲಸೌಕರ್ಯಗಳನ್ನು ಜಾಗತಿಕ ಮಟ್ಟಕ್ಕೆ ಕೊಂಡೊಯ್ಯುವ ನಿಟ್ಟಿನಲ್ಲಿ ಬೆಂಗಳೂರಿನ ಐತಿಹಾಸಿಕ ಕಂಠೀರವ ಕ್ರೀಡಾಂಗಣವನ್ನು ಸುಮಾರು 5,000 ಕೋಟಿ ರೂಪಾಯಿ ಅಂದಾಜು ವೆಚ್ಚದಲ್ಲಿ…

ಅಧಿಕಾರ ಸಿಕ್ಕಾಗ ಅಹಂಕಾರ ಸಲ್ಲದು: ಮುಖ್ಯಮಂತ್ರಿ ಹೇಳಿಕೆಗೆ ಶಾಸಕ ಯತ್ನಾಳ್ ತಿರುಗೇಟು!

ಬೆಂಗಳೂರು: “ಸಂವಿಧಾನ ಮತ್ತು ಕಾನೂನು ವ್ಯವಸ್ಥೆ ಎಲ್ಲರಿಗೂ ಒಂದೇ ಆಗಿರುತ್ತದೆ. ತಪ್ಪು ಮಾಡಿದವರು ಯಾರೇ ಆದರೂ ಅವರು ಶಿಕ್ಷೆಯಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ” ಎಂದು ಬಿಜೆಪಿ…

ನನ್ನ ಕೂದಲಿಗೆ ದೃಷ್ಟಿ ಇಡಬೇಡಿ ಪ್ರೀಸ್! ಮೋಹಕ ತಾರೆ ರಮ್ಯಾ ಹಂಚಿಕೊಂಡ ಕ್ಯೂಟ್ ಪೋಸ್ಟ್ ವೈರಲ್!

ಬೆಂಗಳೂರು: ಚಿತ್ರರಂಗದಿಂದ ಸದ್ಯಕ್ಕೆ ಸ್ವಲ್ಪ ಬ್ರೇಕ್ ಪಡೆದಿದ್ದರೂ, ಸಾಮಾಜಿಕ ಜಾಲತಾಣಗಳಲ್ಲಿ ಸದಾ ಸಕ್ರಿಯರಾಗಿರುವ ಸ್ಯಾಂಡಲ್‌ವುಡ್‌ನ ಕ್ವೀನ್ ರಮ್ಯಾ (ದಿವ್ಯ ಸ್ಪಂದನ) ತಮ್ಮ ಹೊಸ ಲುಕ್…

ಕರಾವಳಿಯ ಕಂಬಳದ ಅಬ್ಬರಕ್ಕೆ ದಿನಾಂಕ ಫಿಕ್ಸ್: ಜುಲೈ 24 ಕ್ಕೆ ತೆರೆಗೆ ಬರಲಿದೆ ರಾಜ್ ಬಿ ಶೆಟ್ಟಿ-ಪ್ರಜ್ವಲ್ ದೇವರಾಜ್ ನಟನೆಯ ಸಿನಿಮಾ!

ಬೆಂಗಳೂರು: ಸ್ಯಾಂಡಲ್‌ವುಡ್‌ನಲ್ಲಿ ವಿಭಿನ್ನ ಕಥಾಹಂದರಗಳ ಮೂಲಕ ಗಮನ ಸೆಳೆಯುತ್ತಿರುವ ನಟ-ನಿರ್ದೇಶಕ ರಾಜ್ ಬಿ. ಶೆಟ್ಟಿ ಹಾಗೂ ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ ಪ್ರಮುಖ ಪಾತ್ರಗಳಲ್ಲಿ…

ಕೈ ಪಾಳಯದಲ್ಲಿ ಗರಿಗೆದರಿದ ರಾಜಕೀಯ ಚಟುವಟಿಕೆ: ದೆಹಲಿ ನಾಯಕರ ಭೇಟಿ ಮುನ್ನ ಸಿದ್ದರಾಮಯ್ಯ-ಡಿಕೆಶಿ ಜಂಟಿ ತಂತ್ರ!

ಬೆಂಗಳೂರು: ಕರ್ನಾಟಕದ ಆಡಳಿತಾರೂಢ ಕಾಂಗ್ರೆಸ್ ಸರ್ಕಾರದಲ್ಲಿ ಖಾಲಿ ಇರುವ ಸಚಿವ ಸ್ಥಾನಗಳ ಭರ್ತಿ ಹಾಗೂ ಸಂಪುಟ ಪುನಾರಚನೆಯ ರಾಜಕೀಯ ಮೇಲಾಟಗಳು ತೀವ್ರಗೊಂಡಿವೆ. ಸಚಿವ ಆಕಾಂಕ್ಷಿಗಳ…

ಕಾವೇರಿ ವಿವಾದ: ಹಳೆಯ ಆದೇಶದಂತೆ ಯಥಾಸ್ಥಿತಿ ಮುಂದುವರಿಕೆಗೆ CWRC ಸೂಚನೆ; ತಮಿಳುನಾಡಿಗೆ ಹಿನ್ನಡೆ, ರಾಜ್ಯಕ್ಕೆ ನಿರಾಳ!

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರಕ್ಕೆ ಸಂಬಂಧಿಸಿದಂತೆ ಕಾವೇರಿ ನೀರು ನಿಯಂತ್ರಣ ಸಮಿತಿಯ (CWRC) ಮಹತ್ವದ ಸಭೆಯಲ್ಲಿ ಪ್ರಸ್ತುತ ಇರುವ ಯಥಾಸ್ಥಿತಿಯನ್ನೇ ಮುಂದುವರಿಸಲು…

ಬಿಡದಿ ಟೌನ್‌ಶಿಪ್ ವಿವಾದಕ್ಕೆ ತೆರೆ: ಯಾರಿಂದಲೂ ಬಲವಂತವಾಗಿ ಜಮೀನು ಪಡೆಯಲ್ಲ, ಪ್ರತಿಭಟನೆ ಬೇಡ ಎಂದ ಡಿ.ಕೆ. ಶಿವಕುಮಾರ್!

ಬೆಂಗಳೂರು: “ಬಿಡದಿ ಟೌನ್‌ಶಿಪ್ ನಿರ್ಮಾಣದ ವಿಚಾರದಲ್ಲಿ ಸರ್ಕಾರವು ಯಾವುದೇ ರೈತರಿಂದ ಬಲವಂತವಾಗಿ ಕೃಷಿ ಭೂಮಿಯನ್ನು ಕಿತ್ತುಕೊಳ್ಳುವುದಿಲ್ಲ. ತಮ್ಮ ಸ್ವಇಚ್ಛೆಯಿಂದ ಜಮೀನು ನೀಡಲು ಮುಂದೆ ಬರುವವರಿಗೆ…

ಆಸ್ತಿಯ ಸಂಪೂರ್ಣ ಹಕ್ಕು ಮಾಲೀಕರಿಗೇ ಸಿಗಬೇಕು: ಅಪಾರ್ಟ್‌ಮೆಂಟ್ ನಿವಾಸಿಗಳ ಸಂವಾದದಲ್ಲಿ ಡಿ.ಕೆ. ಶಿವಕುಮಾರ್ ಪ್ರತಿಪಾದನೆ!

ಬೆಂಗಳೂರು: ಆಸ್ತಿ ಮಾಲೀಕರು ಎದುರಿಸುತ್ತಿರುವ ನಾನಾ ರೀತಿಯ ಕಾನೂನು ಮತ್ತು ನಿರ್ವಹಣಾ ಸಮಸ್ಯೆಗಳ ಬಗ್ಗೆ ಸರ್ಕಾರಕ್ಕೆ ಸಂಪೂರ್ಣ ಅರಿವಿದೆ. ಕಷ್ಟಪಟ್ಟು ಮನೆ ಖರೀದಿಸಿದ ಪ್ರತಿಯೊಬ್ಬ…

ಬಿಎಂಟಿಸಿ ಬಸ್‌ನಲ್ಲಿ ನಡುಕ ಹುಟ್ಟಿಸಿದ ಕಿಲಾಡಿ ಲೇಡಿ: ಕಂಡಕ್ಟರ್ ಕ್ಯಾಶ್ ಬ್ಯಾಗ್ ಅನ್ನೇ ದೋಚಿದ ಮಹಿಳೆ ಸಿಕ್ಕಿಬಿದ್ದಿದ್ದು ಹೇಗೆ?

ಬೆಂಗಳೂರು: ರಾಜಧಾನಿಯ ಸಾರ್ವಜನಿಕ ಸಾರಿಗೆಯಾದ ಬಿಎಂಟಿಸಿ ಬಸ್‌ಗಳಲ್ಲಿ ಸಾಮಾನ್ಯವಾಗಿ ಪ್ರಯಾಣಿಕರ ಮೊಬೈಲ್, ಪರ್ಸ್ ಹಾಗೂ ಚಿನ್ನಾಭರಣಗಳು ಕಳ್ಳತನವಾಗುವ ಪ್ರಕರಣಗಳು ಕೇಳಿಬರುತ್ತಿದ್ದವು. ಆದರೆ, ಈಗ ಖದೀಮರು…