ಬಸ್ ದರ ಹೆಚ್ಚಳ ವಿರೋಧಿಸಿ ಕರ್ನಾಟಕ ಸೇನಾ ಪಡೆ ಪ್ರತಿಭಟನೆ
ಸಾರಿಗೆ ಬಸ್ ದರವನ್ನು ಶೇ.15 ರಷ್ಟು ಹೆಚ್ಚಳ ಮಾಡಿರುವ ರಾಜ್ಯ ಸರ್ಕಾರದ ಕ್ರಮವನ್ನು ವಿರೋಧಿಸಿ ಕರ್ನಾಟಕ ಸೇನಾ ಪಡೆ ಮೈಸೂರಿನಲ್ಲಿ ಪ್ರತಿಭಟನೆ ನಡೆಸಿತು.
ಸಾರಿಗೆ ಬಸ್ ದರವನ್ನು ಶೇ.15 ರಷ್ಟು ಹೆಚ್ಚಳ ಮಾಡಿರುವ ರಾಜ್ಯ ಸರ್ಕಾರದ ಕ್ರಮವನ್ನು ವಿರೋಧಿಸಿ ಕರ್ನಾಟಕ ಸೇನಾ ಪಡೆ ಮೈಸೂರಿನಲ್ಲಿ ಪ್ರತಿಭಟನೆ ನಡೆಸಿತು.
ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆ ಆಯೋಜಿಸಿದ್ದ ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆಯ ಸುವರ್ಣ ಮಹೋತ್ಸವ ಕಾರ್ಯಕ್ರಮದಲ್ಲಿ ಸಿಎಂ ಭಾಗವಹಿಸಿದ್ದರು.
ಮೈಸೂರಿನ ಅಗ್ರಹಾರದ ಅಭಿನವ ಶಂಕರಾಲಯದ ಶಂಕರ ಮಠದ ಆವರಣದಲ್ಲಿ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ವತಿಯಿಂದ ಬ್ರಾಹ್ಮಣ ಮಹಾ ಸಮ್ಮೇಳನದ ಪ್ರಚಾರದ ವಾಹನಕ್ಕೆ ಚಾಲನೆ…
ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಹಿರಿಯ ಐಎಎಸ್ ಮತ್ತು ಐಪಿಎಸ್ ಅಧಿಕಾರಿಗಳಿಗೆ ಹೊಸವರ್ಷದ ಶುಭಾಶಯಗಳನ್ನು ಕೋರಿ ಸಿಎಂ ಮಾತನಾಡಿದರು.
ಬೆಂಗಳೂರು: ಹ್ಯಾಟ್ರಿಕ್ ಹೀರೊ ಶಿವರಾಜ್‌ಕುಮಾರ್ ಅವರು ಶಸ್ತ್ರಚಿಕಿತ್ಸೆ ಯಶಸ್ವಿಯಾಗಿ,ಗುಣಮುಖರಾಗಿದ್ದು,ಅಭಿಮಾನಿಗಳಿಗೆ ಸಿಹಿ ಸುದ್ದಿ ಕೊಟ್ಟಿದ್ದಾರೆ. ಕ್ಯಾನ್ಸರ್ ಗೆದ್ದಿರುವ ಶಿವಣ್ಣ ಅಭಿಮಾನಿಗಳಿಗೆ ಹೊಸ ವರ್ಷದಂದೆ ತಾವು ಕ್ಯಾನ್ಸರ್‌ನಿಂದ…
ಮೇಕ್ ಸೊಸೈಟಿ ಸ್ಮೈಲ್ ಫೌಂಡೇಶನ್ ವತಿಯಿಂದ ನಡೆದ 4 ನೇ ವರ್ಷದ ಮೈಸೂರು ಅಂತರಾಷ್ಟ್ರೀಯ ಫಿಲ್ಮ್ ಫೆಸ್ಟಿವಲ್ ಸಿನಿ ಸಂತೆ ಸಮಾರೋಪದಲ್ಲಿ ನಟ ಡಾಲಿ…
ಚಾಮರಾಜನಗರ:ಚಾಮರಾಜನಗರದ ಒಂದೆ ಠಾಣೆಯ ಮೂವರು ಸಿಬ್ಬಂದಿಗಳನ್ನ ಎಸ್ಪಿ ಬಿ.ಟಿ.ಕವಿತಾ ಅವರು ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ. ಪಟ್ಟಣ ಠಾಣೆಯ ಚಂದ್ರೇಗೌಡ, ಚಾಲಕ ಬಸವರಾಜು ಹಾಗೂ…
ಮೈಸೂರಿನ ಸೈನಿಕ ಅಕಾಡೆಮಿ ಸಂಸ್ಥೆಯಲ್ಲಿ ತರಬೇತಿ ಪಡೆದು ಭಾರತೀಯ ಅರೆ ಸೇನಾಪಡೆಗೆ ಆಯ್ಕೆ ಆಗಿ ಡ್ಯೂಟಿಗೆ ಹೊರಡಲು ತಯಾರಾಗಿರುವವರನ್ನು ಸನ್ಮಾನಿಸಿ ಗೌರವಿಸಲಾಯಿತು.
ಜಿಲ್ಲಾ ಪಂಚಾಯತ್ ನಲ್ಲಿ ಚಾಮುಂಡಿ ಬೆಟ್ಟದಲ್ಲಿ ಭಕರಿಗೆ ಸೌಲಭ್ಯ ಕಲ್ಪಿಸುವ ಕುರಿತು ಜಿಲ್ಲಾಧಿಕಾರಿ ಲಕ್ಷ್ಮಿಕಾಂತರೆಡ್ಡಿ ಪೂರ್ವಭಾವಿ ಸಭೆ ನಡೆಸಿದರು
ಸಾಮ್ರಾಟ್ ಡಾಕ್ಟರ್ ವಿಷ್ಣುವರ್ಧನ್ ಸಮಿತಿ ವತಿಯಿಂದ ಸಾಹಸಸಿಂಹ ಡಾಕ್ಟರ್ ವಿಷ್ಣುವರ್ಧನ್ 15ನೇ ವರ್ಷದ ಪುಣ್ಯಸ್ಮರಣೆ ಅಂಗವಾಗಿ ಹಮ್ಮಿಕೊಂಡಿದ್ದ ಅನ್ನದಾನಕ್ಕೆ ಶಾಸಕ ಶ್ರೀವತ್ಸ ಚಾಲನೆ ನೀಡಿದರು.