Wed. Sep 23rd, 2026

Bengaluru

ಬಿಎಂಟಿಸಿ ಬಸ್‌ನಲ್ಲಿ ನಡುಕ ಹುಟ್ಟಿಸಿದ ಕಿಲಾಡಿ ಲೇಡಿ: ಕಂಡಕ್ಟರ್ ಕ್ಯಾಶ್ ಬ್ಯಾಗ್ ಅನ್ನೇ ದೋಚಿದ ಮಹಿಳೆ ಸಿಕ್ಕಿಬಿದ್ದಿದ್ದು ಹೇಗೆ?

ಬೆಂಗಳೂರು: ರಾಜಧಾನಿಯ ಸಾರ್ವಜನಿಕ ಸಾರಿಗೆಯಾದ ಬಿಎಂಟಿಸಿ ಬಸ್‌ಗಳಲ್ಲಿ ಸಾಮಾನ್ಯವಾಗಿ ಪ್ರಯಾಣಿಕರ ಮೊಬೈಲ್, ಪರ್ಸ್ ಹಾಗೂ ಚಿನ್ನಾಭರಣಗಳು ಕಳ್ಳತನವಾಗುವ ಪ್ರಕರಣಗಳು ಕೇಳಿಬರುತ್ತಿದ್ದವು. ಆದರೆ, ಈಗ ಖದೀಮರು…

ಚಿನ್ನಸ್ವಾಮಿ ಕ್ರೀಡಾಂಗಣ ದುರಂತ: ಆರೋಪಿತರೆಲ್ಲಾ ನಿರ್ದೋಶಿಗಳಾದರೆ 11 ಜನರ ಸಾವಿಗೆ ಕಾರಣ ಯಾರು: ಆರ್. ಅಶೋಕ್!

ಬೆಂಗಳೂರು: ಐಪಿಎಲ್ ವಿಜಯೋತ್ಸವದ ವೇಳೆ ಸಿಲಿಕಾನ್ ಸಿಟಿಯಲ್ಲಿ ನಡೆದ ಭೀಕರ ಕಾಲ್ತುಳಿತ ಪ್ರಕರಣದ ತನಿಖೆಯಲ್ಲಿ ಪೊಲೀಸ್ ಅಧಿಕಾರಿಗಳನ್ನು ದೋಷಮುಕ್ತಗೊಳಿಸಿರುವುದನ್ನು ವಿಪಕ್ಷ ನಾಯಕ ಆರ್. ಅಶೋಕ್…

ನಾಡಗೀತೆಯಲ್ಲಿ ಮಹತ್ವದ ಬದಲಾವಣೆ: ‘ಬೌದ್ಧ’ ಪದ ಮರುಸೇರ್ಪಡೆಗೆ ತಜ್ಞರ ಸಮಿತಿ ಶಿಫಾರಸು!

ಬೆಂಗಳೂರು: ಶತಮಾನೋತ್ಸವ ಸಂಭ್ರಮದಲ್ಲಿರುವ ಕರ್ನಾಟಕದ ಹೆಮ್ಮೆಯ ನಾಡಗೀತೆಗೆ ಈಗ ಪ್ರಮುಖ ಸಾಹಿತ್ಯಿಕ ಪರಿಷ್ಕರಣೆಯ ಭಾಗ್ಯ ಒದಗಿಬಂದಿದೆ. ರಾಷ್ಟ್ರಕವಿ ಕುವೆಂಪು ಅವರ ಮೂಲ ಕವಿತೆಯಲ್ಲಿದ್ದ ಆದರೆ…

ಕಾಂಗ್ರೆಸ್ ಸರ್ಕಾರದಲ್ಲಿ ಸಚಿವ ಸ್ಥಾನಕ್ಕೆ ಕೋಟಿ ಕೋಟಿ ಪೇಮೆಂಟ್‌ ಆರೋಪ; ಆರ್. ಅಶೋಕ್ ತೀವ್ರ ವಾಗ್ದಾಳಿ!

ಬೆಂಗಳೂರು: ರಾಜ್ಯ ಸರ್ಕಾರ ಹಾಗೂ ಸಚಿವರ ಕಾರ್ಯವೈಖರಿ ವಿರುದ್ಧ ಪ್ರತಿಪಕ್ಷ ನಾಯಕ ಆರ್. ಅಶೋಕ್ ಭ್ರಷ್ಟಾಚಾರ ಮತ್ತು ಕಾನೂನು ಸುವ್ಯವಸ್ಥೆ ಹದಗೆಟ್ಟಿರುವ ಕುರಿತು ಸಾಲು…

ಬಿಡದಿ ಟೌನ್‌ಶಿಪ್ ಭೂಸ್ವಾಧೀನ ವಿವಾದ: ಸರ್ವೆ ಅಧಿಕಾರಿಗಳಿಗೆ ‘ಪೊರಕೆ ಸೇವೆ’, ರೈತರ ಬೆನ್ನಿಗೆ ನಿಂತ ಎಚ್‌ಡಿಕೆ; ‘ಕಾಪಿ-ಪೇಸ್ಟ್’ ಎಫ್‌ಐಆರ್ ವಿರುದ್ಧ ವಾಗ್ದಾಳಿ!

ಬಿಡದಿ: ರಾಮನಗರ ಜಿಲ್ಲೆಯ ಬಿಡದಿ ಬಳಿಯ ಮಂಡಲಹಳ್ಳಿ ಗ್ರಾಮದಲ್ಲಿ ಪ್ರಸ್ತಾಪಿತ ಗ್ರೇಟರ್ ಬೆಂಗಳೂರು ಇಂಟಿಗ್ರೇಟೆಡ್ ಟೌನ್‌ಶಿಪ್ (ಬಿಡದಿ ಟೌನ್‌ಶಿಪ್) ಯೋಜನೆಗಾಗಿ ಭೂಸ್ವಾಧೀನ ಪ್ರಕ್ರಿಯೆ ಭಾರಿ…

ಕರ್ನಾಟಕ ಹವಾಮಾನ ಮುನ್ಸೂಚನೆ: ಮುಂದಿನ 5 ದಿನ ಕರಾವಳಿ, ಮಲೆನಾಡಿನಲ್ಲಿ ಮುಂಗಾರು ಚುರುಕು; ಬೆಂಗಳೂರು ಸೇರಿ 13 ಜಿಲ್ಲೆಗಳಿಗೆ ಭಾರಿ ಬಿರುಗಾಳಿಯ ಹೈ ಅಲರ್ಟ್!

ಬೆಂಗಳೂರು:ರಾಜ್ಯದಲ್ಲಿ ಮುಂಗಾರು ಮಾರುತಗಳು ಸಕ್ರಿಯವಾಗಿದ್ದು, ವಾತಾವರಣದಲ್ಲಿ ಭಾರಿ ಏರಿಳಿತಗಳು ಕಂಡುಬರುತ್ತಿವೆ. ಮುಂದಿನ ಮೂರು ದಿನಗಳ ಕಾಲ ರಾಜ್ಯದಾದ್ಯಂತ ದಟ್ಟವಾದ ಮೋಡ ಕವಿದ ವಾತಾವರಣ ಇರಲಿದ್ದು,…

“ನಾನು ಎಂಪಿಯೂ ಅಲ್ಲ ಏನು ಅಲ್ಲ, ರೈತನ ಮಗನಾಗಿ ಪತ್ರ ಬರೆದಿದ್ದೇನೆ” : ಬಿಡದಿ ಟೌನ್‌ಶಿಪ್ ಯೋಜನೆಗೆ ದೇವೇಗೌಡರ ತೀವ್ರ ವಿರೋಧ!

ಬೆಂಗಳೂರು:ರಾಮನಗರ ಜಿಲ್ಲೆಯ ಬಿಡದಿ ಹೋಬಳಿಯ ವ್ಯಾಪ್ತಿಯಲ್ಲಿ ಹಮ್ಮಿಕೊಳ್ಳಲು ಉದ್ದೇಶಿಸಿರುವ ಬೃಹತ್ ಟೌನ್‌ಶಿಪ್ ಯೋಜನೆಗೆ ಸಾವಿರಾರು ಎಕರೆ ಫಲವತ್ತಾದ ಕೃಷಿ ಭೂಮಿಯನ್ನು ವಶಪಡಿಸಿಕೊಳ್ಳುವ ಸರ್ಕಾರದ ಪ್ರಸ್ತಾವನೆಗೆ…

ಸಿಲಿಕಾನ್ ಸಿಟಿಯಲ್ಲಿ ಫಿಫಾ ವಿಶ್ವಕಪ್ ಜ್ವರ: ಬೆಂಗಳೂರಿಗರಿಗೆ ಬಿಗ್ ಆಫರ್; ತಡರಾತ್ರಿ 3:30 ರವರೆಗೆ ಹೋಟೆಲ್, ರೆಸ್ಟೋರೆಂಟ್‌ಗಳು ಓಪನ್!

ಬೆಂಗಳೂರು:ವಿಶ್ವದ ಅತ್ಯಂತ ಜನಪ್ರಿಯ ಕ್ರೀಡಾಕೂಟವಾದ ಫಿಫಾ ವಿಶ್ವಕಪ್‌ನ ರೋಚಕ ಪಂದ್ಯಗಳನ್ನು ಸಂಭ್ರಮಿಸಲು ಸಿಟಿ ನೈಟ್ ಲೈಫ್ ಹಾಗೂ ಫುಟ್‌ಬಾಲ್ ಪ್ರಿಯರಿಗೆ ಕರ್ನಾಟಕ ಸರ್ಕಾರ ಮತ್ತು…

ನೆಲಮಂಗಲದ ಮೋಟಗಾನಹಳ್ಳಿಯಲ್ಲಿ ಚಿರತೆ ಪ್ರತ್ಯಕ್ಷ: ಗ್ರಾಮಸ್ಥರಲ್ಲಿ ಹೆಚ್ಚಿದ ಆತಂಕ, ಜಾಗೃತರಾಗಿರಲು ಅರಣ್ಯ ಇಲಾಖೆ ಕಟ್ಟುನಿಟ್ಟಿನ ಸೂಚನೆ!

ನೆಲಮಂಗಲ (ಬೆಂಗಳೂರು):ಬೆಂಗಳೂರಿನ ಹೊರವಲಯ ಹಾಗೂ ಗ್ರಾಮಾಂತರ ಪ್ರದೇಶಗಳಲ್ಲಿ ವನ್ಯಜೀವಿಗಳ ಹಾವಳಿ ಮುಂದುವರಿದಿದೆ. ಪ್ರಸ್ತುತ ನೆಲಮಂಗಲ ತಾಲೂಕಿನ ಮೋಟಗಾನಹಳ್ಳಿ ಗ್ರಾಮದ ಜನವಸತಿ ಪ್ರದೇಶದ ಆಸುಪಾಸಿನಲ್ಲಿ ಚಿರತೆಯೊಂದು…

ಬೆಂಗಳೂರಿನ ಅಪಾರ್ಟ್‌ಮೆಂಟ್ ನಿವಾಸಿಗಳ ಗಮನಕ್ಕೆ: ಹೊಸ ಆಡಳಿತ ಮತ್ತು ಮಾಲೀಕತ್ವ ಕಾಯ್ದೆ ರೂಪಿಸಲು ನಾಳೆ ತಾರಾಲಯದಲ್ಲಿ ಮಹತ್ವದ ಸಂವಾದ ಸಭೆ!

ಬೆಂಗಳೂರು:ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ನಗರಗಳಲ್ಲಿರುವ ಅಪಾರ್ಟ್‌ಮೆಂಟ್ ಮಾಲೀಕರು ಎದುರಿಸುತ್ತಿರುವ ಆಡಳಿತ, ಆಸ್ತಿ ಮಾಲೀಕತ್ವದ ಹಕ್ಕು ಹಾಗೂ ನಿರ್ವಹಣಾ ವೆಚ್ಚದ (Maintenance) ಗೊಂದಲಗಳಿಗೆ ಮುಕ್ತಿ…