ಸಾರ್ವಜನಿಕ ಬಸ್‌ಗಳಲ್ಲಿ ಮಕ್ಕಳ ಸುರಕ್ಷತೆಗೆ ಬಿಗಿ ಕ್ರಮ: 1,340 ವಾಹನಗಳಲ್ಲಿ ಸಿಸಿಟಿವಿ, 2,394 ಬಸ್‌ಗಳಲ್ಲಿ ಜಿಪಿಎಸ್, ಪ್ಯಾನಿಕ್ ಬಟನ್ ಅಳವಡಿಕೆ
ಬೆಂಗಳೂರು: ರಾಜ್ಯದಲ್ಲಿ ಸಾರ್ವಜನಿಕ ಸಾರಿಗೆ ಬಸ್‌ಗಳಲ್ಲಿ ಪ್ರಯಾಣಿಸುವ ಮಹಿಳೆಯರು ಮತ್ತು ಮಕ್ಕಳ ಸುರಕ್ಷತೆಗೆ ಸಾರಿಗೆ ಸಂಸ್ಥೆಗಳು ಅತ್ಯಾಧುನಿಕ ತಂತ್ರಜ್ಞಾನ ಆಧಾರಿತ ಸುರಕ್ಷತಾ ಕ್ರಮಗಳನ್ನು ಕಡ್ಡಾಯಗೊಳಿಸಿವೆ.…
