ಎನ್ ಡಿ ಎ,ಯುಪಿಎ ಅವಧಿಯ ಅಂಕಿ ಅಂಶ ಬಿಡುಗಡೆ ಮಾಡಿ ಅಶೋಕ್ ತಿರುಗೇಟು
ಬರ ಪರಿಹಾರ ಬಿಡುಗಡೆ ಕುರಿತು ಯುಪಿಎ ಮತ್ತು ಎನ್ಎಡಿಎ ಸರ್ಕಾರದ ಅವಧಿಯ ಅಂಕಿ ಅಂಶ ಬಿಡುಗಡೆ ಮಾಡಿ ಅಶೋಕ್ ಕಾಂಗ್ರೆಸ್ ಗೆ ತಿರುಗೇಟು ನೀಡಿದರು
ಬರ ಪರಿಹಾರ ಬಿಡುಗಡೆ ಕುರಿತು ಯುಪಿಎ ಮತ್ತು ಎನ್ಎಡಿಎ ಸರ್ಕಾರದ ಅವಧಿಯ ಅಂಕಿ ಅಂಶ ಬಿಡುಗಡೆ ಮಾಡಿ ಅಶೋಕ್ ಕಾಂಗ್ರೆಸ್ ಗೆ ತಿರುಗೇಟು ನೀಡಿದರು
ಪ್ರಜ್ವಲ್ ರೇವಣ್ಣ ವಿಡಿಯೋ ಪ್ರಕರಣ ಕುರಿತು ಎಚ್ ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು
ಬೆಂಗಳೂರಿನ ವಿಧಾನಸೌಧದ ಆವರಣದಲ್ಲಿರುವ ಗಾಂಧಿ ಪ್ರತಿಮೆ ಬಳಿ ಸಿದ್ದರಾಮಯ್ಯ ನೇತೃತ್ವದಲ್ಲಿ ಕಾಂಗ್ರೆಸ್ ಸಚಿವರು ಶಾಸಕರು ಪ್ರತಿಭಟನೆ ನಡೆಸಿದರು
ಕನ್ನಡ ಸಾಹಿತ್ಯ ಪರಿಷತ್ತು 2023ನೆ ಸಾಲಿನಲ್ಲಿ ಪುಸ್ತಕಗಳಿಗೆ ನೀಡುವ ವಿವಿಧ ದತ್ತಿ ಪುರಸ್ಕಾರಗಳಿಗೆ ಪುಸ್ತಕಗಳನ್ನು ಆಹ್ವಾನಿಸಿದೆ.
ಬೆಂಗಳೂರು, ಏ.27: ಬರ ಪರಿಹಾರ ವಿಚಾರದಲ್ಲಿ ರಾಜ್ಯ ಸರ್ಕಾರದ ನಿರಂತರ ಹೋರಾಟಕ್ಕೆ ಕೊನೆಗೂ ಜಯ ಸಿಕ್ಕಿದೆ. ಕಳೆದ ವರ್ಷ ಮುಂಗಾರು ವಿಫಲವಾಗಿ ರಾಜ್ಯದಲ್ಲಿ ಭೀಕರ…
ಬೆಂಗಳೂರಿನಲ್ಲಿ ಮಾಧ್ಯಮದವರ ಜೊತೆ ಡಿಸಿಎಂ ಡಿ.ಕೆ ಶಿವಕುಮಾರ್ ಮಾತನಾಡಿದರು
ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಕಾಂಗ್ರೆಸ್ ಗಿಫ್ಟ್ ಕಾರ್ಡ್ ಗಳನ್ನು ಹಂಚಿದೆ ಎಂದು ಎಚ್ ಡಿ ಕುಮಾರಸ್ವಾಮಿ ಮೊಬೈಲ್ ನಲ್ಲಿ ಕಾರ್ಡ್ ಪ್ರದರ್ಶಿಸಿ ಆರೋಪಿಸಿದರು
ಬೆಂಗಳೂರು,ಏ.25: ನಮ್ಮ ರಾಜ್ಯದ 14 ಕ್ಷೇತ್ರಗಳಿಗೆ ಮತದಾನಕ್ಕೆ ಕ್ಷಣಗಣನೆ ಪ್ರಾರಂಭವಾಗಿದ್ದು,ಎಲ್ಲವೂ ಸಜ್ಜಾಗಿದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಭಾರೀ ಭದ್ರತೆ ಒದಗಿಸಲು ಪೊಲೀಸರು ಸಜ್ಜಾಗಿದ್ದಾರೆ.ಹಿರಿಯ…
ಇಂದು ವರನಟ ಡಾ. ರಾಜಕುಮಾರ್ ಅವರ ಜನ್ಮದಿನ, ಹಾಗಾಗಿ ಬೆಂಗಳೂರಿನ ಕಂಠೀರವ ಸ್ಟುಡಿಯೋ ಆವರಣದಲ್ಲಿ ಜನಸಾಗರ ತುಂಬಿತ್ತು.
ಬೆಂಗಳೂರಿನಲ್ಲಿ ಸುದ್ದಿಗೊಷ್ಠಿಯಲ್ಲಿ ಪ್ರತಿಪಕ್ಷದ ನಾಯಕ ಆರ್.ಅಶೋಕ್ ಮಾತನಾಡಿದರು.