ರಾಜ್ಯಾದ್ಯಂತ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ಆರಂಭ: ಬಿಎಲ್‌ಓಗಳಿಗೆ ಮಾಹಿತಿ ನೀಡಿ ಅರ್ಜಿ ತುಂಬಿದ ಸಿಎಂ ಡಿ.ಕೆ. ಶಿವಕುಮಾರ್!
ಬೆಂಗಳೂರು: ಕರ್ನಾಟಕದಲ್ಲಿ ಇಂದಿನಿಂದ (ಜೂನ್ 30) ಜುಲೈ 29 ರವರೆಗೆ ಮತದಾರರ ಪಟ್ಟಿಗಳ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆ ಆರಂಭವಾಗಿದ್ದು, ಮುಖ್ಯಮಂತ್ರಿ ಡಿ.ಕೆ.…
