Fri. Sep 25th, 2026

Bengaluru

ಆರ್‌ಎಸ್‌ಎಸ್‌ನ ಸಾಂಸ್ಥಿಕ, ಕಾನೂನುಬದ್ಧ ಸ್ಥಿತಿಗತಿ ಕುರಿತು ಸ್ಪಷ್ಟನೆ ನೀಡಿ: ಮೋಹನ್ ಭಾಗವತ್ ಅವರಿಗೆ ಪತ್ರ ಬರೆದ ಪ್ರಿಯಾಂಕ್ ಖರ್ಗೆ

ಬೆಂಗಳೂರು: ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಕಾನೂನುಬದ್ಧ ಸ್ಥಾನಮಾನ, ಸಂಘಟನಾ ರಚನೆ, ಹಣಕಾಸು ಮೂಲಗಳು ಹಾಗೂ ಸಾರ್ವಜನಿಕ ಉತ್ತರದಾಯಿತ್ವಕ್ಕೆ ಸಂಬಂಧಿಸಿದ ಹಲವು ಪ್ರಶ್ನೆಗಳ ಕುರಿತು…

ಲಂಕೇಶ್ ಪರಂಪರೆಯ ಭದ್ರ ತಳಹದಿ ಇಂದಿರಾ ಲಂಕೇಶ್ ಇನ್ನಿಲ್ಲ: ಮುಖ್ಯಮಂತ್ರಿ, ಸಿದ್ದರಾಮಯ್ಯ ಸೇರಿದಂತೆ ಗಣ್ಯರ ತೀವ್ರ ಕಂಬನಿ

ಬೆಂಗಳೂರು: ಕನ್ನಡ ಸಾಹಿತ್ಯ ಹಾಗೂ ಸಾಂಸ್ಕೃತಿಕ ಲೋಕದ ಧೀಮಂತ ವ್ಯಕ್ತಿತ್ವ, ಹಿರಿಯ ಲೇಖಕಿ ಇಂದಿರಾ ಲಂಕೇಶ್ (83) ಅವರು ಸೋಮವಾರ ಮುಂಜಾನೆ ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ.…

ಸರ್ಕಾರಿ ನೌಕರರ ಅಡ್ಡಾಡಕ್ಕೆ ಬ್ರೇಕ್: ‘ಕರ್ತವ್ಯ’ ಹೆಸರಿನ ನೂತನ ಜಿಯೋ-ಹಾಜರಾತಿ ತಂತ್ರಜ್ಞಾನ ಜಾರಿ!

ಬೆಂಗಳೂರು: ರಾಜ್ಯ ಸಾರ್ವಜನಿಕ ಆಡಳಿತದಲ್ಲಿ ಕಟ್ಟುನಿಟ್ಟಿನ ಶಿಸ್ತು, ಪಾರದರ್ಶಕತೆ ಹಾಗೂ ಹೊಣೆಗಾರಿಕೆಯನ್ನು ತರಲು ಕರ್ನಾಟಕ ಸರ್ಕಾರವು ‘ಕರ್ತವ್ಯ’ (KAAMS – ಕರ್ನಾಟಕ ಅಡ್ವಾನ್ಸ್ಡ್ ಅಟೆಂಡೆನ್ಸ್…

ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆ ನಿಲ್ಲಿಸಲ್ಲ: ವಿಪಕ್ಷಗಳ ಟೀಕೆಗೆ ಸಿಎಂ ಡಿ.ಕೆ. ಶಿವಕುಮಾರ್ ತಿರುಗೇಟು

ಬೆಂಗಳೂರು: “ಆದಾಯ ಕುಸಿಯುತ್ತಿರುವ ಹಿನ್ನೆಲೆಯಲ್ಲಿ ಮಹಿಳೆಯರಿಗೆ ಆರ್ಥಿಕ ಶಕ್ತಿ ತುಂಬಲು ನಮ್ಮ ಸರ್ಕಾರ ಅತ್ಯಂತ ಪ್ರೀತಿಯಿಂದ ನೀಡಿರುವ ಗ್ಯಾರಂಟಿ ಯೋಜನೆಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ”…

ಅಂತರರಾಷ್ಟ್ರೀಯ ರಕ್ತದಾನಿಗಳ ದಿನ: ನ್ಯಾನೋ ಆಸ್ಪತ್ರೆಯಿಂದ ರಕ್ತದಾನ ಶಿಬಿರ; 43 ಯೂನಿಟ್ ರಕ್ತ ಸಂಗ್ರಹ

ಬೆಂಗಳೂರು: ಅಂತರರಾಷ್ಟ್ರೀಯ ರಕ್ತದಾನಿಗಳ ದಿನದ ಪ್ರಯುಕ್ತ ಉತ್ತರಹಳ್ಳಿಯ ನ್ಯಾನೋ ಆಸ್ಪತ್ರೆಯ ವೈದ್ಯರು ಮತ್ತು ಸಿಬ್ಬಂದಿ ವರ್ಗದವರು ರಕ್ತದಾನ ಮಾಡುವ ಮೂಲಕ ಮಾನವೀಯತೆ ಮೆರೆದಿದ್ದಾರೆ. ಪದ್ಮನಾಭನಗರದ…

ಬೀದರ್‌ನ ಹಳ್ಳಿಗಾಡಿನ ಹೆಣ್ಣುಮಗಳ ಓದಿಗೆ ಸಚಿವ ಬೈರತಿ ಸುರೇಶ್ ಆಸರೆ: ಸ್ವಂತ ಹಣದಿಂದ ಕಾಲೇಜು ಶುಲ್ಕ ಪಾವತಿ!

ಬೆಂಗಳೂರು: ಆರ್ಥಿಕ ಸಂಕಷ್ಟದ ನಡುವೆಯೂ ಶಿಕ್ಷಣದ ಮೂಲಕ ಬದುಕನ್ನು ರೂಪಿಸಿಕೊಳ್ಳಲು ಹಠಕ್ಕೆ ಬಿದ್ದಿದ್ದ ಉತ್ತರ ಕರ್ನಾಟಕದ ಹೆಣ್ಣುಮಗಳೊಬ್ಬಳ ಕನಸಿಗೆ ಸಚಿವ ಬೈರತಿ ಸುರೇಶ್ ಆಸರೆಯಾಗಿದ್ದಾರೆ.…

ಬಿಡದಿ ಟೌನ್‌ಶಿಪ್ ಭೂಸ್ವಾಧೀನ: ರಾಹುಲ್ ಗಾಂಧಿಗೆ ಬಿ.ವೈ. ವಿಜಯೇಂದ್ರ ಬಹಿರಂಗ ಪತ್ರ

ಬೆಂಗಳೂರು: “ದೇಶಾದ್ಯಂತ ರೈತರ ಭೂಮಿ ರಕ್ಷಣೆ ಹಾಗೂ ಕಾರ್ಪೊರೇಟ್ ವಿರೋಧಿ ಘೋಷಣೆಗಳನ್ನು ಕೂಗುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು, ಕರ್ನಾಟಕದಲ್ಲಿ ಅವರದ್ದೇ ಪಕ್ಷದ…

ಪ್ರಧಾನಿ ಮೋದಿ ಕೃಷಿ ಭೂಮಿಯಲ್ಲಿ ಟೌನ್‌ಶಿಪ್ ಮಾಡಿಲ್ಲ: ಸಿಎಂ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಕಿಡಿ

ಬೆಂಗಳೂರು: “ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಎಲ್ಲೂ ರೈತರ ಕೃಷಿ ಮತ್ತು ನೀರಾವರಿ ಭೂಮಿಯನ್ನು ಕಿತ್ತುಕೊಂಡು ಟೌನ್‌ಶಿಪ್ ನಿರ್ಮಿಸಿಲ್ಲ. ಆದರೆ ರಾಜ್ಯದ ಮುಖ್ಯಮಂತ್ರಿಗಳು…

ಗ್ಯಾರಂಟಿ ಯೋಜನೆಗಳಿಗೆ ಸರ್ಕಾರದ ಹೊಸ ರೂಲ್ಸ್: ರೇಷನ್ ಕಾರ್ಡ್‌ನಲ್ಲಿ ಮಹಿಳೆಯೇ ಯಜಮಾನಿಯಾಗಿರುವುದು ಕಡ್ಡಾಯ!

ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಗಳಾದ ಗೃಹಲಕ್ಷ್ಮಿ ಮತ್ತು ಗೃಹಜ್ಯೋತಿಯ ದುರುಪಯೋಗವನ್ನು ತಡೆಯಲು ಸರ್ಕಾರ ಈಗ ಮಹತ್ವದ ತೀರ್ಮಾನ ಕೈಗೊಂಡಿದೆ. ಇನ್ಮುಂದೆ ಈ…

ಬನ್ನೇರುಘಟ್ಟ ಉದ್ಯಾನವನದಲ್ಲಿ ವನ್ಯಸಂಭ್ರಮ: ಮೃಗಾಲಯದಲ್ಲಿ ಹಿಪ್ಪೋ, ಜೀಬ್ರಾ ಮರಿಗಳ ಜನನ!

ಬೆಂಗಳೂರು: ರಾಜಧಾನಿಯ ಪ್ರಕೃತಿ ಪ್ರೇಮಿಗಳ ನೆಚ್ಚಿನ ತಾಣವಾದ ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ (ಬಿಬಿಪಿ) ವನ್ಯಜೀವಿಗಳ ಸಂತತಿ ಮತ್ತಷ್ಟು ವೃದ್ಧಿಯಾಗಿದೆ. ಉದ್ಯಾನವನದ ಆವರಣಕ್ಕೆ ಈಗ ಹೊಸ…