Sat. Apr 19th, 2025

Bengaluru

ಸಹದ್ಯೋಗಿ ನೀಡಿದ ಕಿರುಕುಳದಿಂದಮನೆಬಿಟ್ಟು ಹೋಗಿದ್ದ ಕಂಡಕ್ಟರ್ ಶವ ಪತ್ತೆ

ಮೈಸೂರು: ಸಾಲದ ಹಣ ವಸೂಲಿಗಾಗಿ ಸಹದ್ಯೋಗಿ ನೀಡಿದ ಕಿರುಕುಳದಿಂದ ಬೇಸತ್ತು ಮನೆಬಿಟ್ಟು ಹೋಗಿದ್ದ ಕೆ.ಎಸ್.ಆರ್.ಟಿ.ಸಿ.ಬಸ್ ಕಂಡಕ್ಟರ್ ಶವ ಪತ್ತೆಯಾಗಿದ್ದು ಅನುಮಾನ ಹುಟ್ಟುಹಾಕಿದೆ. ಅದೂ ಹತ್ತು…

ಬಾಣಂತಿಯರ ಸಾವು; ವರದಿ ಬಂದ ನಂತರ ಸೂಕ್ತ ಕ್ರಮ:ಮುಖ್ಯಮಂತ್ರಿ

ಚಾಮರಾಜನಗರದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲು ಆಗಮಿಸಿದ ವೇಳೆ ನರಿಪುರ ಗ್ರಾಮದ ಹೆಲಿಪ್ಯಾಡ್ ನಲ್ಲಿ ಸಿಎಂ ಸಿದ್ದರಾಮಯ್ಯ ಸುದ್ದಿಗಾರರೊಂದಿಗೆ ಮಾತನಾಡಿದರು.

ಬಾಣಂತಿಯರ ಸಾವು:ಸರ್ಕಾರಕ್ಕೆ ಹೆಚ್ ಡಿ ಕೆ ತರಾಟೆ

ಬೆಂಗಳೂರು: ಪ್ರಗತಿಪರ ರಾಜ್ಯ ಕರ್ನಾಟಕದಲ್ಲಿ 327 ಬಾಣಂತಿಯರ ಸಾವಾಗಿದೆ ಇದು ಪ್ರಗತಿಯೆ ಎಂದು ಕೇಂದ್ರ ಸಚಿವ ಹೆಚ್ ಡಿ. ಕುಮಾರಸ್ವಾಮಿ ರಾಜ್ಯ ಸರ್ಕಾರವನ್ನು ಟೀಕಿಸಿದ್ದಾರೆ.…

ಬೆಂಗಳೂರಿನಲ್ಲಿ ಟ್ಯಾಂಕರ್ ಮಾಫಿಯಾ: ಹೆಚ್.ಡಿ.ದೇವೇಗೌಡ

ನವದೆಹಲಿ: ಬೆಂಗಳೂರಿನಲ್ಲಿ ಕುಡಿಯುವ ನೀರಿನ ಸಮಸ್ಯೆ ತೀವ್ರವಾಗಿದ್ದು, ಟ್ಯಾಂಕರ್ ಮಾಫಿಯಾ ಜನರನ್ನು ಸುಲಿಗೆ ಮಾಡುತ್ತಿದೆ ಎಂದು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಆತಂಕ ಪಟ್ಟರು. ರಾಜ್ಯಸಭೆಯಲ್ಲಿ…

BIG BREAKING: ಅಲ್ಲು ಅರ್ಜುನ್ ನಟನೆಯ ಪುಪ್ಷು-2ಗೆ ಶಾಕ್ ಕೊಟ್ಟ ಬೆಂಗಳೂರು ಜಿಲ್ಲಾಧಿಕಾರಿ

ಬೆಂಗಳೂರು, ಡಿ.4 : ನಗರದ ಹಲವು ಚಿತ್ರಮಂದಿರಗಳಲ್ಲಿ ಮುಂಜಾನೆ 3 ಗಂಟೆಗೆ ಟಾಲಿವುಡ್ ನಟ ಅಲ್ಲು ಅರ್ಜುನ್ ಮತ್ತು ರಶ್ಮಿಕಾ ಮಂದಣ್ಣ ನಟನೆಯ ಪುಪ್ಪ-2…

ಮಹಾರಾಷ್ಟ್ರಸಿಎಂ ದೇವೇಂದ್ರ ಫಡ್ನವೀಸ್‌ ನಾಳೆ ಪ್ರಮಾಣ ವಚನ

ಮುಂಬೈ: ಮಹಾರಾಷ್ಟ್ರ ರಾಜ್ಯ ಬಿಜೆಪಿ ಶಾಸಕಾಂಗ ಪಕ್ಷದ ನಾಯಕರಾಗಿ ದೇವೇಂದ್ರ ಫಡ್ನವೀಸ್‌ ಅವಿರೋಧವಾಗಿ ಆಯ್ಕೆಯಾಗಿದ್ದು,ನಾಳೆ ಅವರು ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಗುರುವಾರ…

ದೈನಂದಿನ ಚಟುವಟಿಕೆಗಳಲ್ಲಿ ಕಡ್ಡಾಯವಾಗಿ ಕನ್ನಡ‌ ಬಳಸಿ ನಮ್ಮ ‌ಭಾಷೆ ಉಳಿಸಿ-ಡಾ.ಲತಾ ರಾಜಶೇಕರ್

ಲಯನ್ಸ್ ಅಂಬಾಸಿಡರ್ಸ್ ಸಂಸ್ಥೆ ಕನ್ನಡ ರಾಜ್ಯೋತ್ಸವದ ಅಂಗವಾಗಿ ಹಮಗಮಿಕೊಂಡಿದ್ದ ಸನ್ಮಾನ ಕಾರ್ಯಕ್ರಮದಲ್ಲಿ‌ ಲೇಖಕಿ ಡಾಕ್ಟರ್ ಲತಾ ರಾಜಶೇಖರ್ ಮಾತನಾಡಿದರು.

ನ್ಯಾಷನಲ್ ಕಾಲೇಜಿನ ನಿವೃತ್ತ ಪ್ರಾಧ್ಯಾಪಕ ಪ್ರಮೋದ್ ಮುತಾಲಿಕ್ ನಿಧನ

ಬೆಂಗಳೂರು, ಡಿ.3 : ಬಸವನಗುಡಿಯ ನ್ಯಾಷನಲ್ ಕಾಲೇಜಿನ ನಿವೃತ್ತ ಪ್ರಾಧ್ಯಾಪಕ ಪ್ರಮೋದ್ ಮುತಾಲಿಕ್ (68) ಅವರು ಸೋಮವಾರ ಮಧ್ಯಾಹ್ನ ನಿಧನರಾದರು. ಕಳೆದ ಎರಡು ತಿಂಗಳ…

ಚಂದ್ರಶೇಖರ ಸ್ವಾಮೀಜಿ ವಿರುದ್ಧ ಎಫ್.ಐ.ಆರ್‌:ವಿಶ್ವನಾಥ್ ಆಕ್ರೋಶ

ಮೈಸೂರು: ಮುಸ್ಲಿಮರಿಗೆ ಮತದಾನದ ಹಕ್ಕು ನೀಡಬಾರದು ಎಂದು ಹೇಳಿಕೆ ನೀಡಿ, ಕ್ಷಮೆಯಾಚಿಸಿದರೂ ಚಂದ್ರಶೇಖರ ಸ್ವಾಮೀಜಿ ವಿರುದ್ಧ ಎಫ್.ಐ.ಆರ್‌ ದಾಖಲಿಸಿರುವುದು ಸರಿಯಲ್ಲ ಎಂದು ವಿಧಾನ ಪರಿಷತ್‌…