Tue. Jun 23rd, 2026

Bengaluru

ಮೆಟ್ರೋ ದರ ಹೆಚ್ಚಳ ನಿರ್ಧಾರ ಮರುಪರಿಶೀಲಿಸಿ: ಕೇಂದ್ರಕ್ಕೆ ಸಿಎಂ ಮನವಿ

ಬೆಂಗಳೂರು: ಮೆಟ್ರೋ ಪ್ರಯಟಲಾಣದರ ಹೆಚ್ಚಳದಲ್ಲಿ ನಮ್ಮ ಯಾವುದೇ ಪಾತ್ರವಿಲ್ಲದಿದ್ದರೂ ನಮ್ಮ ವಿರುದ್ಧ ಅಪಪ್ರಚಾರ ಮಾಡಲಾಗುತ್ತಿದೆ ಆದರೂ ಬೆಂಗಳೂರಿನ ಪ್ರಯಾಣಿಕರಿಗೆ ಹೊರೆಯಾಗಬಾರದು ಎನ್ನುವ ಕಾರಣಕ್ಕಾಗಿ ಔಪಚಾರಿಕವಾಗಿ…

ಬೆಳೆವಿಮೆ ಜಾರಿಯಲ್ಲಿ ಕರ್ನಾಟಕಕ್ಕೆ ದೇಶದಲ್ಲೇ ಪ್ರಥಮ ಸ್ಥಾನ:ಸಿಎಂ ಸಿದ್ದರಾಮಯ್ಯ

ಬೆಂಗಳೂರು: “ನಮ್ಮ ಸರ್ಕಾರ ಕೃಷಿ ಕ್ಷೇತ್ರವನ್ನು ಲಾಭದಾಯಕವಾಗಿಸಲು ಬದ್ಧವಾಗಿದ್ದು,ಬೆಳೆವಿಮೆ ಯೋಜನೆಯನ್ನು ಸಮರ್ಪಕವಾಗಿ ಜಾರಿಗೊಳಿಸುವಲ್ಲಿ ಕರ್ನಾಟಕವು ದೇಶದಲ್ಲೇ ನಂಬರ್ 1 ರಾಜ್ಯವಾಗಿ ಹೊರಹೊಮ್ಮಿದೆ,” ಎಂದು ಮುಖ್ಯಮಂತ್ರಿ…

ಬೆಂಗಳೂರು ತ್ಯಾಜ್ಯ ಸಮಸ್ಯೆಗೆ ವೈಜ್ಞಾನಿಕ ಪರಿಹಾರ: ಕೆಸಿಡಿಸಿಎಲ್ ಅಧ್ಯಕ್ಷರೊಂದಿಗೆ ಬಿಎಎಫ್, ಬಿ.ಪ್ಯಾಕ್ ಚರ್ಚೆ

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ದಿನೇ ದಿನೇ ಹೆಚ್ಚುತ್ತಿರುವ ತ್ಯಾಜ್ಯ ನಿರ್ವಹಣೆಯ ಸವಾಲುಗಳು ಹಾಗೂ ಅಪಾರ್ಟ್‌ಮೆಂಟ್‌ಗಳಲ್ಲಿ ಹಸಿ ತ್ಯಾಜ್ಯ ವಿಲೇವಾರಿ ಕುರಿತಾದ ಸಮಸ್ಯೆಗಳನ್ನು ಬಗೆಹರಿಸಲು ಕರ್ನಾಟಕ…

ನೆಲಮಂಗಲದಲ್ಲಿ ಹೊತ್ತಿ ಉರಿದ ಖಾಸಗಿ ಬಸ್;  ಪ್ರಯಾಣಿಕರು ಪವಾಡಸದೃಶ ಪಾರು

ನೆಲಮಂಗಲ: ಶಿವಮೊಗ್ಗ ಸಮೀಪ ಖಾಸಗಿ ಸ್ಲೀಪರ್ ಬಸ್ ಹೊತ್ತಿ ಉರಿದ ಘಟನೆ ಬೆನ್ನಲ್ಲೇ ಮತ್ತೊಂದು ಅಗ್ನಿ ದರಂತ ಘಟನೆ ನಡೆದಿದೆ. ಬೆಂಗಳೂರಿನಿಂದ ಕಲಬುರಗಿಗೆ ತೆರಳುತ್ತಿದ್ದ…

ಮೆಟ್ರೋ ದರ ಏರಿಕೆ ನಮ್ಮ ವ್ಯಾಪ್ತಿಗೆ ಬರುವುದಿಲ್ಲ: ಡಿಸಿಎಂ ಡಿಕೆ ಶಿವಕುಮಾರ್

ಬೆಂಗಳೂರು: ನಮ್ಮ ಮೆಟ್ರೋ ಪ್ರಯಾಣ ದರ ಪರಿಷ್ಕರಣೆಗೂ ರಾಜ್ಯ ಸರ್ಕಾರಕ್ಕೂ ಯಾವುದೇ ಸಂಬಂಧವಿಲ್ಲ, ಇದು ನಮ್ಮ ವ್ಯಾಪ್ತಿಗೂ ಬರುವುದಿಲ್ಲ ನಮ್ಮೊಂದಿಗೆ ಯಾರೂ ಚರ್ಚೆಯನ್ನೂ ಮಾಡಿಲ್ಲ,ಕೇಂದ್ರ…

17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ: ‘ಜೀವಮಾನ ಸಾಧನೆ’ ಪ್ರಶಸ್ತಿಗೆ ಡಾ.ಹಂಸಲೇಖ ಆಯ್ಕೆ

ಬೆಂಗಳೂರು: 17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ‘ಜೀವಮಾನ ಸಾಧನೆ’ ಪ್ರಶಸ್ತಿಗೆ ಹಿರಿಯ ಸಂಗೀತ ನಿರ್ದೇಶಕ,ಸ್ವರ ಮಾಂತ್ರಿಕ ಡಾ.ಹಂಸಲೇಖ ಅವರನ್ನು ಆಯ್ಕೆ ಮಾಡಲಾಗಿದೆ. 2025-26ನೇ ಸಾಲಿನಲ್ಲಿ…

ಬಿಡುಗಡೆಗೂ ಮುನ್ನವೇ ಚಿತ್ರೋತ್ಸವದಲ್ಲಿ ಪ್ರದರ್ಶನ ಕಂಡ ಮಹಾಕವಿ

ಬೆಂಗಳೂರು: ತೆರೆಗೆ ಬರಲು ಸಜ್ಜಾಗಿರುವ ಪಂಪನ ಕಾವ್ಯಗಳನ್ನು ಆಧರಿಸಿದ ʼಮಹಾಕವಿʼಚಿತ್ರ 17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಿತ್ರೋತ್ಸವದಲ್ಲಿ ಪ್ರದರ್ಶನಗೊಂಡಿತು.ಈ ಚಿತ್ರವನ್ನು ಏಪ್ರಿಲ್‌ ತಿಂಗಳಲ್ಲಿ ಕನ್ನಡ ಹಾಗು…

ಡಾ. ರಾಜಕುಮಾರ್ ಅವರು ಬೌನ್ಸರ್‌ಗಳ ಜೊತೆ ಬರುತ್ತಿರಲಿಲ್ಲ: ಸಾಧು ಕೋಕಿಲ

ಬೆಂಗಳೂರು: ವರನಟ ಡಾ.ರಾಜ್ ಕುಮಾರ್ ಅವರು ಎಲ್ಲಿಗೂ ಕೂಡ ಈಗಿನವರ ತರಹ ಬೌನ್ಸರ್‌ಗಳನ್ನು ಸುತ್ತಮುತ್ತ ಇಟ್ಟುಕೊಂಡು ಬರುತ್ತಿರಲಿಲ್ಲ. ಅವರ ಸುತ್ತಮುತ್ತ ಇದ್ದಿದ್ದು ಅಭಿಮಾನಿಗಳು,ಅವರನ್ನು ನೋಡಲು…

ಸದನದಿಂದ ಸಿಟಿ ರವಿ ಅಮಾನತು: ಸಭಾಪತಿ ನಿರ್ಧಾರದ ವಿರುದ್ಧ ಬಿಜೆಪಿ ಅಸಮಧಾನ

ಬೆಂಗಳೂರು: ಬಿಜೆಪಿ ಸದಸ್ಯ ಸಿಟಿ ರವಿ ಅವರನ್ನು ಅಧಿವೇಶನದ ಅಂತಿಮ ದಿನದ ಮಟ್ಟಿಗೆ (ಒಂದು ದಿನ) ಸದನದಿಂದ ಅಮಾನತುಗೊಳಿಸಿದ ಸಭಾಪತಿ ಬಸವರಾಜ ಹೊರಟ್ಟಿ ನಿರ್ಧಾರಕ್ಕೆ…

ಇನ್ಶುರೆನ್ಸ್ ಪರಿಹಾರ ಪಡೆಯಲು ಅನುಭವಿಸುತ್ತಿದ್ದ ತೊಂದರೆಗಳಿಗೆ ಇ-ಡಾರ್ ಪೋರ್ಟಲ್ ಶಾಶ್ವತ ಪರಿಹಾರ: ದಿನೇಶ್ ಗುಂಡೂರಾವ್

ಬೆಂಗಳೂರು: ರಸ್ತೆ ಅಪಘಾತಗಳ ಸಂದರ್ಭದಲ್ಲಿ ಸಂತ್ರಸ್ತ ಕುಟುಂಬಗಳು ಇನ್ಶುರೆನ್ಸ್ ಕಂಪನಿಗಳಿಂದ ಪರಿಹಾರ ಪಡೆಯಲು ಅನುಭವಿಸುತ್ತಿದ್ದ ವಿಳಂಬ ಮತ್ತು ತೊಂದರೆಗಳಿಗೆ ಪರಿಹಾರವಾಗಿ ವಿಮಾ ಪರಿಹಾರ ಪ್ರಕ್ರಿಯೆಯನ್ನು…