Sat. Nov 7th, 2026

Districts

ಕೇಂದ್ರ ಸರ್ಕಾರ ಉರುಳಿಸಲು ಕಾಂಗ್ರೆಸ್‌ನಿಂದ ಅರಾಜಕತೆ ಸೃಷ್ಟಿ ಯತ್ನ: ಮೈಸೂರಿನಲ್ಲಿ ಬಿ.ವೈ ವಿಜಯೇಂದ್ರ ಗಂಭೀರ ಆರೋಪ

ಮೈಸೂರು: ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಎನ್‌ಡಿಎ ಸರ್ಕಾರ ನಾಲ್ಕನೇ ಬಾರಿಗೆ ಅಧಿಕಾರಕ್ಕೆ ಬರುವ ಆತಂಕದಿಂದ ಕಾಂಗ್ರೆಸ್ ಪಕ್ಷ ದೇಶದಲ್ಲಿ ಗೊಂದಲ…

ಕೆ.ಆರ್.ನಗರ ಆಸ್ಪತ್ರೆಯಲ್ಲಿ ಹೆರಿಗೆ ವೇಳೆ ತಾಯಿ-ಮಗು ಸಾವು: ಸಮಗ್ರ ವರದಿ ನೀಡಲು ಡಾ. ನಾಗಲಕ್ಷ್ಮೀಬಾಯಿ ಆದೇಶ

ಮೈಸೂರು: ಜಿಲ್ಲೆಯ ಕೃಷ್ಣರಾಜನಗರ (ಕೆ.ಆರ್.ನಗರ) ಪಟ್ಟಣದ ಸರ್ಕಾರಿ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಹೆರಿಗೆ ಸಂದರ್ಭದಲ್ಲಿ ಗರ್ಭಿಣಿ ಹಾಗೂ ಶಿಶು ಮೃತಪಟ್ಟಿರುವ ದಾರುಣ ಘಟನೆ…

ಅರಮನೆ, ಅಂಬಾರಿ, ಸಿಂಹಾಸನ ನಮ್ಮ ಖಾಸಗಿ ಸ್ವತ್ತು: ಮೈಸೂರಿನಲ್ಲಿ ದಾಖಲೆ ಸಮೇತ ಸ್ಪಷ್ಟನೆ ನೀಡಿದ ಪ್ರಮೋದಾದೇವಿ ಒಡೆಯರ್ 

ಮೈಸೂರು: ಮೈಸೂರು ಅರಮನೆ ಮಾಲೀಕತ್ವ ಹಾಗೂ ಚಿನ್ನದ ಅಂಬಾರಿಗೆ ಸರ್ಕಾರ ನೀಡುತ್ತಿರುವ ಹಣದ ಕುರಿತು ಸಾರ್ವಜನಿಕ ವಲಯದಲ್ಲಿ ಎದ್ದಿರುವ ವಿವಾದಕ್ಕೆ ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್…

ಮಾರ್ಟಿನ್ ಬೇಕರ್ ಮತ್ತು ಟಾನ್ಬೋ ಇಮೇಜಿಂಗ್ ಹೂಡಿಕೆ: ಕರ್ನಾಟಕದಲ್ಲಿ ರಕ್ಷಣಾ ಉತ್ಪಾದನೆಗೆ ಭಾರಿ ಉತ್ತೇಜನ

ಬೆಂಗಳೂರು: ರಾಜ್ಯದ ರಕ್ಷಣಾ ಮತ್ತು ಬಾಹ್ಯಾಕಾಶ ಉತ್ಪಾದನಾ ಕ್ಷೇತ್ರಕ್ಕೆ ಭಾರಿ ಮನ್ನಣೆ ಸಿಕ್ಕಿದ್ದು, ಯುನೈಟೆಡ್ ಕಿಂಗಡಮ್ ಮೂಲದ ಮಾರ್ಟಿನ್-ಬೇಕರ್ (Martin-Baker) ಮತ್ತು ಭಾರತದ ಟಾನ್ಬೋ…

ಆನವಟ್ಟಿಯಲ್ಲಿ ರಾತ್ರೋರಾತ್ರಿ ಅಡಿಕೆ ಮರಗಳ ತೆರವು: ರೈತರ ಪರವಾಗಿ ಸಂಸದ ಬಿ.ವೈ. ರಾಘವೇಂದ್ರ ಧರಣಿ, ಉನ್ನತ ಮಟ್ಟದ ತನಿಖೆಗೆ ಆಗ್ರಹ

ಸೊರಬ: ತಾಲ್ಲೂಕಿನ ಆನವಟ್ಟಿ ಹೋಬಳಿಯ ತೇವರತೆಪ್ಪ ಗ್ರಾಮದಲ್ಲಿ ರೈತರು ಸುಮಾರು 15 ವರ್ಷಗಳಿಂದ ಕಷ್ಟಪಟ್ಟು ಬೆಳೆಸಿದ್ದ, ಫಸಲು ನೀಡುತ್ತಿದ್ದ ಅಡಿಕೆ ಮರಗಳನ್ನು ಯಾವುದೇ ಪೂರ್ವ…

ಹಿರಿಯೂರು ಕ್ಷೇತ್ರಕ್ಕೆ ₹2,200 ಕೋಟಿ ಅಭಿವೃದ್ಧಿ ಕೊಡುಗೆ

ಹಿರಿಯೂರು: “ನಾವು ಹಿರಿಯೂರು ವಿಧಾನಸಭಾ ಕ್ಷೇತ್ರಕ್ಕೆ ಬರಿಗೈನಲ್ಲಿ ಬಂದಿಲ್ಲ, ಬದಲಿಗೆ ವಿವಿಧ ಇಲಾಖೆಗಳ ಮೂಲಕ ಬರೋಬ್ಬರಿ ₹2,200 ಕೋಟಿ ಮೊತ್ತದ ವಿವಿಧ ಅಭಿವೃದ್ಧಿ ಯೋಜನೆಗಳ…

2028ರಲ್ಲೂ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ನಿಶ್ಚಿತ; ವಿರೋಧ ಪಕ್ಷಗಳದ್ದು ಬರೀ ಖಾಲಿ ಡಬ್ಬಾ ರಾಜಕಾರಣ: ಸಿಎಂ ಡಿ.ಕೆ.ಶಿವಕುಮಾರ್ ವಾಗ್ದಾಳಿ

ಚಿತ್ರದುರ್ಗ (ಹಿರಿಯೂರು): “ರಾಜ್ಯದಲ್ಲಿ ಮುಂಬರುವ 2028ರ ವಿಧಾನಸಭಾ ಚುನಾವಣೆಯಲ್ಲೂ ಕಾಂಗ್ರೆಸ್ ಪಕ್ಷವೇ ಮತ್ತೊಮ್ಮೆ ಬಹುಮತದೊಂದಿಗೆ ಅಧಿಕಾರಕ್ಕೆ ಬರಲಿದ್ದು, ಎನ್‌ಡಿಎ ನಾಯಕರದ್ದು ಕೇವಲ ಖಾಲಿ ಮಾತು…

2028ರಲ್ಲಿ ರಾಜ್ಯದಲ್ಲಿ ಎನ್‌ಡಿಎ ಅಧಿಕಾರಕ್ಕೆ: ಕಾಂಗ್ರೆಸ್ ದುರಾಡಳಿತ, ಬೆಲೆ ಏರಿಕೆ ವಿರುದ್ಧ ಬಿಜೆಪಿ ನಾಯಕರ ತೀವ್ರ ವಾಗ್ದಾಳಿ

ಬೆಂಗಳೂರು/ಕೋಲಾರ: ಕರ್ನಾಟಕದಲ್ಲಿ ಮುಂಬರುವ 2028ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿಕೂಟದ ಎನ್‌ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ಶತಸ್ಸಿದ್ಧ ಎಂದು ಭಾರತೀಯ ಜನತಾ…

‘ಹಾಸನ್‌’ ಇನ್ಮುಂದೆ ಅಧಿಕೃತವಾಗಿ ‘ಹಾಸನ’: ಕೇಂದ್ರದ ಒಪ್ಪಿಗೆ ಪಡೆಯಲು ಮುಂದಾದ ರಾಜ್ಯ ಸರ್ಕಾರ 

ಬೆಂಗಳೂರು: “ಇಂಗ್ಲಿಷ್ ಶೈಲಿಯ ‘ಹಾಸನ್’ (Hassan) ಹೆಸರನ್ನು ಕೈಬಿಟ್ಟು, ಅಧಿಕೃತವಾಗಿ ‘ಹಾಸನ’ ಎಂದು ಮರುನಾಮಕರಣ ಮಾಡಲು ಸರ್ಕಾರ ಗಂಭೀರ ಕ್ರಮ ಕೈಗೊಂಡಿದೆ” ಎಂದು ಅಬಕಾರಿ…

ಮತದಾರರ ಪಟ್ಟಿ ಅಕ್ರಮದಲ್ಲಿ ಮೋದಿ, ಅಮಿತ್ ಶಾ ಭಾಗಿ: ಸಚಿವ ಪ್ರಿಯಾಂಕ್ ಖರ್ಗೆ ಗಂಭೀರ ಆರೋಪ

ಬೆಂಗಳೂರು: “ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ಮುಖ್ಯ…