Sat. Nov 7th, 2026

Districts

ದಸರಾ ಸಡಗರ: ಬನ್ನಿಮಂಟಪ ಮೈದಾನಕ್ಕೆ ಡಿಜಿಪಿ ಡಾ. ಎಂ.ಎ. ಸಲೀಂ ಭೇಟಿ; ಡ್ರೋನ್ ಶೋ, ಪಂಜಿನ ಕವಾಯತು ಬಂದೋಬಸ್ತ್ ಪರಿಶೀಲನೆ

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಗಳಾದ ಲೇಸರ್ ಡ್ರೋನ್ ಶೋ ಹಾಗೂ ಪಂಜಿನ ಕವಾಯತು (Torchlight Parade) ಕಾರ್ಯಕ್ರಮಗಳಿಗೆ ಕೌಂಟ್‌ಡೌನ್ ಆರಂಭವಾಗಿರುವ…

ಕೋರ್ಟ್‌ನಲ್ಲಿ ನಾನು ನಿರಪರಾಧಿ, ನಾಲಿಗೆ ಬಿಗಿ ಹಿಡಿದು ಮಾತನಾಡಿ: ಕಾಂಗ್ರೆಸ್ ನಾಯಕರ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ಕೆಂಡಾಮಂಡಲ!

ಚಿತ್ರದುರ್ಗ: “ಹಿಂದೆ ಭಾರತೀಯ ಜನತಾ ಪಾರ್ಟಿ ಯಶಸ್ವಿಯಾಗಿ ಹಮ್ಮಿಕೊಂಡಿದ್ದ ಐತಿಹಾಸಿಕ ‘ಬಳ್ಳಾರಿ ಚಲೋ’ ಪಾದಯಾತ್ರೆಯ ದೊಡ್ಡ ಪ್ರೇರಣೆಯಿಂದಲೇ ಇಂದು ಕಾಂಗ್ರೆಸ್ ನಾಯಕರು ಪಾದಯಾತ್ರೆಗಳನ್ನು ಮಾಡುವ…

ವಿಶ್ವವಿಖ್ಯಾತ ಜೋಗ ಜಲಪಾತಕ್ಕೆ ವರ್ಷವಿಡೀ ಕಳೆ: ಸರ್ವಋತು ಪ್ರವಾಸಿ ತಾಣವನ್ನಾಗಿಸಲು ಕಾಮಗಾರಿ ಚುರುಕುಗೊಳಿಸಲು ಸಚಿವ ಕೆ.ಜೆ. ಜಾರ್ಜ್ ಖಡಕ್ ಸೂಚನೆ!

ಬೆಂಗಳೂರು: ಜಗತ್ಪ್ರಸಿದ್ಧ ಜೋಗ ಜಲಪಾತವನ್ನು ಕೇವಲ ಮಳೆಗಾಲಕ್ಕೆ ಮಾತ್ರ ಸೀಮಿತಗೊಳಿಸದೆ, ವರ್ಷದ ಹನ್ನೆರಡೂ ತಿಂಗಳು ಪ್ರವಾಸಿಗರನ್ನು ಕೈಬೀಸಿ ಕರೆಯುವಂತೆ ಮಾಡಲು ರಾಜ್ಯ ಸರ್ಕಾರ ಮಾಸ್ಟರ್…

ಚಾಮರಾಜನಗರಕ್ಕೆ ಅತ್ಯುನ್ನತ ಶಕ್ತಿ ತುಂಬುವ ಮೂಲಕ ಜಿಲ್ಲೆಯ ಮುಖಚಿತ್ರವನ್ನೇ ಬದಲಾಯಿಸುತ್ತೇವೆ: ಸಿಎಂ ಘೋಷಣೆ

ಚಾಮರಾಜನಗರ: “ಹಿಂದುಳಿದ ಜಿಲ್ಲೆ ಎಂಬ ಹಣೆಪಟ್ಟಿ ಹೊತ್ತಿರುವ ಚಾಮರಾಜನಗರದ ಜನರಿಗೆ ಆರ್ಥಿಕ, ಶೈಕ್ಷಣಿಕ ಮತ್ತು ಸಾಮಾಜಿಕವಾಗಿ ಅತ್ಯುನ್ನತ ಶಕ್ತಿ ತುಂಬುವ ಮೂಲಕ ಜಿಲ್ಲೆಯ ಮುಖಚಿತ್ರವನ್ನೇ…

ಶಿಕಾರಿಪುರದಿಂದಲೇ ರಾಜಕೀಯ ‘ಶಿಕಾರಿ’ ಆರಂಭ: ಸಚಿವ ಮಧು ಬಂಗಾರಪ್ಪ

ಶಿಕಾರಿಪುರ: “ಶಿಕಾರಿಪುರ ಕ್ಷೇತ್ರದಿಂದ ರಾಜಕೀಯ ‘ಶಿಕಾರಿ’ ಇಂದಿನಿಂದಲೇ ಅಧಿಕೃತವಾಗಿ ಆರಂಭವಾಗಿದೆ. ಇಲ್ಲಿ ಬದಲಾವಣೆ ತರುವ ಜವಾಬ್ದಾರಿಯನ್ನು ಈ ಭಾಗದ ಜನತೆಯೇ ವಹಿಸಿಕೊಳ್ಳಲಿದ್ದಾರೆ” ಎಂದು ಶಿವಮೊಗ್ಗ…

ಆರೋಗ್ಯದ ಹೆಸರಿನಲ್ಲಿ ವಂಚನೆ: ವಾಟರ್ ಪ್ಯೂರಿಫೈಯರ್ ಕಂಪನಿ, ವಿತರಕರಿಗೆ ಭಾರಿ ದಂಡ ವಿಧಿಸಿದ ಗ್ರಾಹಕ ನ್ಯಾಯಾಲಯ

ಫೋಟೋ:ಸಾಂದರ್ಭಿಕ ಚಿತ್ರ ಶಿವಮೊಗ್ಗ: “ನಮ್ಮ ಯಂತ್ರದ ನೀರು ಕುಡಿದರೆ ಸಾಕು, ನಿಮ್ಮ ದೇಹದ ಕೊಲೆಸ್ಟ್ರಾಲ್ ಮಂಜಿನಂತೆ ಕರಗುತ್ತದೆ!”—ಇಂತಹದ್ದೊಂದು ಆಕರ್ಷಕ, ವೈಜ್ಞಾನಿಕ ಆಧಾರವಿಲ್ಲದ ಹೈಟೆಕ್ ಸುಳ್ಳು…

ಮಂಗಳೂರು ಎಂಆರ್‌ಪಿಎಲ್ ಘಟಕದಲ್ಲಿ ಭೀಕರ ಸ್ಫೋಟ: ಸುತ್ತಮುತ್ತಲಿನ ಗ್ರಾಮಗಳಲ್ಲಿ ಕಂಪನದ ಆತಂಕ, ಹಲವರಿಗೆ ಗಾಯ

ಮಂಗಳೂರು: ಇಲ್ಲಿನ ಜೋಕಟ್ಟೆ ಸಮೀಪವಿರುವ ಮಂಗಳೂರು ರಿಫೈನರಿ ಆಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (MRPL) ತೈಲ ಸಂಸ್ಕರಣಾ ಘಟಕದಲ್ಲಿ ಬುಧವಾರ ಮಧ್ಯಾಹ್ನ ಭೀಕರ ಸ್ಫೋಟ ಸಂಭವಿಸಿದೆ.…

ದೇಶದ ಆಯ್ದ 50 ಮಾದರಿ ಸ್ವಚ್ಛ ನಗರಗಳ ಪಟ್ಟಿಗೆ ಬೆಂಗಳೂರು, ಮೈಸೂರು ಆಯ್ಕೆ: ರಾಜ್ಯಕ್ಕೆ ಹೆಮ್ಮೆಯ ಗರಿ!

ಬೆಂಗಳೂರು: ದೇಶದ ಪ್ರಮುಖ 50 ನಗರಗಳನ್ನು ವಿಶ್ವದರ್ಜೆಯ ಮಾದರಿ ಸ್ವಚ್ಛ ನಗರಗಳನ್ನಾಗಿ ಪರಿವರ್ತಿಸುವ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ ‘ಪ್ರಗತಿ 50’ (PRAGATI 50) ಉಪಕ್ರಮಕ್ಕೆ…

ರೈಲು ಪ್ರಯಾಣಿಕರ ಗಮನಕ್ಕೆ: ಮೈಸೂರು ಯಾರ್ಡ್ ಕಾಮಗಾರಿ; ವಂದೇ ಭಾರತ್ ಸೇರಿ ಹಲವು ರೈಲುಗಳ ಸಂಚಾರ ವ್ಯತ್ಯಯ, ಮಾರ್ಗ ಬದಲಾವಣೆ!

ಮೈಸೂರು: ಮೈಸೂರು ರೈಲ್ವೆ ಯಾರ್ಡ್‌ನಲ್ಲಿ ಅತ್ಯಗತ್ಯವಾಗಿ ಕೈಗೊಳ್ಳಬೇಕಾಗಿರುವ ತುರ್ತು ಸುರಕ್ಷತಾ ಕಾಮಗಾರಿಗಳ ಹಿನ್ನೆಲೆಯಲ್ಲಿ ಅಕ್ಟೋಬರ್ 2 ಮತ್ತು 3 ರಂದು ಮೈಸೂರು ಮಾರ್ಗವಾಗಿ ಸಂಚರಿಸುವ…

ರಾಜ್ಯ ರಾಜಕಾರಣಕ್ಕೆ ಮರಳುವ ಮುನ್ಸೂಚನೆ ನೀಡಿದ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ!

ಬೆಂಗಳೂರು: ಕೇಂದ್ರ ಭಾರಿ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಎಚ್.ಡಿ. ಕುಮಾರಸ್ವಾಮಿ ಅವರು ಶೀಘ್ರದಲ್ಲೇ ರಾಜ್ಯ ರಾಜಕಾರಣಕ್ಕೆ ಮರಳಿ ಸಕ್ರಿಯರಾಗುವ ದಿಕ್ಸೂಚಿಯೊಂದನ್ನು ನೀಡಿದ್ದಾರೆ.…