Sun. Jun 14th, 2026

Districts

ಅಕ್ರಮ ಅಸ್ತಿ ಗಳಿಕೆ:ಮೈಸೂರಿನಲ್ಲಿ ಅಧಿಕಾರಿ ಮನೆ ಮೇಲೆ ಲೋಕಾಯುಕ್ತ ದಾಳಿ

ಚಾಮುಂಡಿ ಬೆಟ್ಟದ ರಸ್ತೆಯಲ್ಲಿರುವ ಕಬಿನಿ - ವರುಣ ಜಲಾಶಯ ಅಧೀಕ್ಷಕ ಅಭಿಯಂತರ ಮಹೇಶ್ ಮನೆ ಮೇಲೆ ಇಂದು‌ ಬೆಳ್ಳಂಬೆಳಿಗ್ಗೆ ಲೋಕಾಯುಕ್ತ ಪೊಲೀಸರು ದಾಳಿ ಮಾಡಿದ್ದಾರೆ.

ಚಾ.ನಗರ ಮತದಾರರಿಗೆ ಹೃದಯ ತುಂಬಿ ಕೃತಜ್ಞತೆ ಸಲ್ಲಿಸಿದ ಸಿದ್ದು

ಲೋಕಸಭಾ ಚುನಾವಣೆಯಲ್ಲಿ ಭರ್ಜರಿ ಗೆಲುವು ತಂದುಕೊಟ್ಟ ಚಾಮರಾಜನಗರ ಕ್ಷೇತ್ರದ ಮತದಾರರಿಗೆ ಆಯೋಜಿಸಿದ್ದ ಕೃತಜ್ಞತಾ ಸಭೆಯನ್ನು ಉದ್ಘಾಟಿಸಿ ಮುಖ್ಯ ಮಂತ್ರಿ ಸಿದ್ದರಾಮಯ್ಯ ಮಾತನಾಡಿದರು

ಹನಿಟ್ರ್ಯಾಪ್ ಮಾಡಿ ವಂಚಿಸುತ್ತಿದ್ದ ಅಪ್ರಾಪ್ತ ಬಾಲಕಿ ಸೇರಿ 8 ಮಂದಿ ಬಂಧನ

ಕೊಡಗು,ಜು.10: ಹನಿಟ್ರ್ಯಾಪ್ ಮಾಡಿ ವಂಚಿಸುತ್ತಿದ್ದ ಅಪ್ರಾಪ್ತ ಬಾಲಕಿ ಸೇರಿದಂತೆ ಎಂಟು ಮಂದಿಯನ್ನು ಜಿಲ್ಲೆಯ ಕುಶಾಲನಗರ‌ ಪೊಲೀಸರು ಬಂಧಿಸಿದ್ದಾರೆ. ಆನ್ ಲೈನ್ ಮೂಲಕ ಹುಡುಗಿಯರಿಂದ ಸೆಕ್ಸ್…

ರಾಮನಗರ ಜಿಲ್ಲೆಯ ಹೆಸರು ಬದಲಾವಣೆ:ರಿಯಲ್ ಎಸ್ಟೇಟ್ ಲಾಲಸೆ-ಅಶೋಕ್

ಬೆಂಗಳೂರು, ಜು.10: ರಾಮನಗರ ಜಿಲ್ಲೆಯ ಹೆಸರು ಬದಲಾವಣೆ ಮಾಡುವ ಸರ್ಕಾರದ ಸಂಚಿನ ಹಿಂದೆ ರಾಮ ದ್ವೇಷ, ರಿಯಲ್ ಎಸ್ಟೇಟ್ ಲಾಲಸೆ ಅಡಗಿರುವುದು ಸುಸ್ಪಷ್ಟವಾಗಿದೆ ಎಂದು…

ಇಪಿಎಸ್ 95, ನಿವೃತ್ತ ನೌಕರರ ಕ್ಷೇಮಾಭಿವೃದ್ಧಿ ಸಂಘದ ಸದಸ್ಯರ ಪ್ರತಿಭಟನೆ

ಪಿಂಚಣಿ ನೀಡುವಲ್ಲಿ ವಿಳಂಬ ಮಾಡಲಾಗುತ್ತಿದೆ ಎಂದು ಆರೋಪಿಸಿ ಇ ಪಿ ಎಸ್ 95, ನಿವೃತ್ತ ನೌಕರರ ಕ್ಷೇಮಾಭಿವೃದ್ಧಿ ಸಂಘದ ಸದಸ್ಯರು ಮೈಸೂರಿನಲ್ಲಿ ಪ್ರತಿಭಟನೆ ನಡೆಸಿದರು.

ರಾಜ್ಯಸರ್ಕಾರಕ್ಕೆ ಲಿಂಗಾಯತ ಮಹಾಸಭಾದಿಂದ ಅಭಿನಂದನೆ

ಒಂಭತ್ತನೆ ತರಗತಿಯ ಪಠ್ಯಪುಸ್ತಕದಲ್ಲಿ ವಿಶ್ವಗುರು ಬಸವಣ್ಣನವರ ಜಾಗತಿಕ ಮಟ್ಟದ ವಿಚಾರ ಚಿಂತನೆ ಯನ್ನು ತಿಳಿಸಿರುವ ರಾಜ್ಯಸರ್ಕಾರಕ್ಕೆ ಲಿಂಗಾಯತ ಮಹಾಸಭಾ ವತಿಯಿಂದ ಅಭಿನಂದನೆ ಸಲ್ಲಿಸಲಾಯಿತು ‌