ಮುಡಾ ಹಗರಣ ಸಿಬಿಐ ಗೆ ವಹಿಸಲು ಸಿ.ಟಿ.ರವಿ ಆಗ್ರಹ
ಮೈಸೂರು,ಜಲೈ.1: ಮುಡಾ ಕಚೇರಿಯಲ್ಲಿ ನಡೆದಿರುವ ಹಗರಣವನ್ನು ಸಿಬಿಐಗೆ ವಹಿಸಬೇಕು ಎಂದು ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಆಗ್ರಹಿಸಿದ್ದಾರೆ. ಮೈಸೂರಿನ ಬಿಜೆಪಿ ಕಚೇರಿಗೆ ಆಗಮಿಸಿದ ವೇಳೆ,…
ಮೈಸೂರು,ಜಲೈ.1: ಮುಡಾ ಕಚೇರಿಯಲ್ಲಿ ನಡೆದಿರುವ ಹಗರಣವನ್ನು ಸಿಬಿಐಗೆ ವಹಿಸಬೇಕು ಎಂದು ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಆಗ್ರಹಿಸಿದ್ದಾರೆ. ಮೈಸೂರಿನ ಬಿಜೆಪಿ ಕಚೇರಿಗೆ ಆಗಮಿಸಿದ ವೇಳೆ,…
ಮೈಸೂರಿನ ಆರಂಭ ಮಳಿಗೆಗೆ ನಗರ ಪಾಲಿಕೆ ಆಯುಕ್ತ ಆಶಾದ್ ಉರ್ ರಹಮಾನ್ ಶರೀಫ್ ಮತ್ತು ಅಧಿಕಾರಿಗಳು ದಿಢೀರ್ ಭೇಟಿ ನೀಡಿ ಪ್ಲಾಸ್ಟಿಕ್ ವಶಪಡಿಸಿಕೊಂಡರು
ಹಾಸನ ಜಿಲ್ಲೆ ಅರಕಲಗೂಡು ತಾಲೂಕಿನ ಹಿರೇಹಳ್ಳಿಯಲ್ಲಿ ಗ್ರಾಮ ದೇವತೆ ಉಯ್ಯಾಲಮ್ಮ ದೇವಿ ಉತ್ಸವವನ್ನು ವಿಜೃಂಬಣೆಯಿಂದ ನೆರವೇರಿಸಲಾಯಿತು.
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ಕೋಟ್ಯಂತರ ರೂಪಾಯಿ ಹಗರಣ ಆಗಿದೆ ಎಂದು ಆರೋಪಿಸಿ ಮೂಡ ಮುಂಭಾಗ ಕರ್ನಾಟಕ ಸೇನಾ ಪಡೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
2024ರ ವಿಶ್ವ ಕಪ್ ಪಂದ್ಯದಲ್ಲಿ ಭಾರತವು ದಕ್ಷಿಣ ಆಫ್ರಿಕಾದ ವಿರುದ್ಧ ಜಯಬೇರಿ ಸಾದಿಸಿದ ಹಿನ್ನಲೆ ಯಲ್ಲಿ ಮೈಸೂರಿನಲ್ಲಿ ಅಭಿಮಾನಿಗಳ ಸಂಭ್ರಮ ಹೇಳತೀರದಾಗಿತ್ತು.
ಮೈಸೂರು,ಜೂ.30: ಕಾಂಗ್ರೆಸ್ ಹೈಕಮಾಂಡ್ ಮನಸ್ಸು ಮಾಡಿದರೆ ಡಿ.ಕೆ ಶಿವಕುಮಾರ್ ಸಿಎಂ ಆಗುತ್ತಾರೆ ಎಂದು ಶಾಸಕ ಜಿಟಿ ದೇವೇಗೌಡ ಡಿಕೆಶಿ ಪರ ಮಾತನಾಡಿದ್ದಾರೆ. ಮೈಸೂರಿನಲ್ಲಿ ಮಾಧ್ಯಮದೊಂದಿಗೆ…
ಜಿಲ್ಲೆಯಲ್ಲಿ ಡೆಂಗ್ಯೂ ಪ್ರಕರಣಗಳು ಹೆಚ್ಚಾಗುತ್ತಿದ್ದು, ಜಿಲ್ಲೆಧಿಕಾರಿ ಡಾ. ರಾಜೇಂದ್ರ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು
ನಂಜನಗೂಡಿನ ಬಾಲಕರ ಸರ್ಕಾರಿ ಪದವಿಪೂರ್ವ ಕಾಲೇಜಿನ ಜುಡಿತ್ ಸಿಕವಿರಾ ಅವರಿಗೆ ಆತ್ಮೀಯವಾಗಿ ಬೀಳ್ಕೊಡಲಾಯಿತು.ಪ್ರಾಂಶುಪಾಲರಾದ ಲಯನ್ ಸಿ. ಆರ್ .ದಿನೇಶ್ ಸನ್ಮಾನಿಸಿದರು
ಮೈಸೂರಿನ ಟೌನ್ ಹಾಲ್ ಮುಂಭಾಗ ಹಮ್ಮಿಕೊಂಡಿದ್ದ ಕಾವೇರಿ ನೀರಿಗಾಗಿ ಧರಣಿ ಸತ್ಯಾಗ್ರಹ ಹಾಗೂ ನಾಡಪ್ರಭು ಶ್ರೀ ಕೆಂಪೇಗೌಡರ ಜಯಂತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು
ಮೈಸೂರು,ಜೂ.29: ಮೈಸೂರಿನ ಹಸಿರುಲೋಕ ವತಿಯಿಂದ ಚಾಮರಾಜಪುರಂ ಬಡಾವಣೆಯ ಮನುವನ ಉದ್ಯಾನವನದಲ್ಲಿ ಜೂ. 30ರಂದು ಮನೆಗೊಂದು ಗಿಡ ಅಭಿಯಾನ ಹಮ್ಮಿಕೊಳ್ಳಲಾಗಿದೆ. ನಾಳೆ ಬೆಳಗ್ಗೆ 9ಘಂಟೆಗೆ ಸಾರ್ವಜನಿಕರಿಗೆ…