ವಿಪ್ರ ಸಮುದಾಯದ ಸಂಘಟನೆಗೆ ಶ್ರಮಿಸಿ:ಇಳೈ ಆಳ್ವಾರ್ ಸ್ವಾಮೀಜಿ
ಮೈಸೂರು ಜಿಲ್ಲಾ ಬ್ರಾಹ್ಮಣ ಯುವ ವೇದಿಕೆ ಸಂಘಟನೆಯ ಸಭೆಯಲ್ಲಿ ಇಳೈ ಆಳ್ವಾರ್ ಸ್ವಾಮೀಜಿ ಆಶೀರ್ವಚನ ನೀಡಿದರು
ಮೈಸೂರು ಜಿಲ್ಲಾ ಬ್ರಾಹ್ಮಣ ಯುವ ವೇದಿಕೆ ಸಂಘಟನೆಯ ಸಭೆಯಲ್ಲಿ ಇಳೈ ಆಳ್ವಾರ್ ಸ್ವಾಮೀಜಿ ಆಶೀರ್ವಚನ ನೀಡಿದರು
ಮೈಸೂರಿನ ಗಾಂಧಿನಗರದಲ್ಲಿರುವ ಉರಿಲಿಂಗಿ ಪೆದ್ದೇಶ್ವರ ಮಠದಲ್ಲಿ ಜೈ ಭೀಮ್ ಜನಸ್ಪಂದನ ವೇದಿಕೆ ವತಿಯಿಂದ ಬುದ್ಧ ಜಯಂತಿ ಆಚರಿಸಲಾಯಿತು.
ಮೈಸೂರು, ಮೇ 23: ಮಹಿಳೆಯ ವೈಯುಕ್ತಿಕ ಫೋಟೋ,ವಿಡಿಯೋ, ಆಡಿಯೋವನ್ನ ಇನ್ಸ್ಟಾಗ್ರಾಂ ನಲ್ಲಿ ಐಡಿ ಕ್ರಿಯೇಟ್ ಮಾಡಿ ಅಪ್ ಲೋಡ್ ಮಾಡಿ ಮಾನಸಿಕ ಕಿರುಕುಳ ನೀಡಿದ…
ಬೆಂಗಳೂರು,ಮೇ.23: ಸಂಸದ ಪ್ರಜ್ವಲ್ ರೇವಣ್ಣ ಅವರ ರಾಜತಾಂತ್ರಿಕ ಪಾಸ್ಪೋರ್ಟ್ ರದ್ದು ಮಾಡಬೇಕು, ವಿದೇಶಾಂಗ ಸಚಿವಾಲಯ ಮಧ್ಯ ಪ್ರವೇಶಿಸಬೇಕೆಂದು ಸಿಎಂ ಆಗ್ರಹಿಸಿದ್ದಾರೆ. ಈ ಕುರಿತು ಸಿಎಂ…
ಶ್ರೀ ಗಣಪತಿ ಸಚ್ಚಿದಾನಂದ ಆಶ್ರಮದಲ್ಲಿ ಖ್ಯಾತ ಪ್ರವಚನಕಾರರಾದ ಅರಳು ಮಲ್ಲಿಗೆ ಪಾರ್ಥಸಾರಥಿ ಅವರು ಆಧ್ಯಾತ್ಮಿಕ ಪ್ರವಚನ ನಡೆಸಿಕೊಟ್ಟರು.
ಮೈಸೂರಿನ ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ ಮಂಗವೊಂದು ಭಕ್ತರೊಬ್ಬರ ಮೊಬೈಲ್ ಕಸಿದು ಮರ ಏರಿ ಕುಳಿತಿರುವುದು
ಮೈಸೂರು,ಮೇ.22: ವಕೀಲರ ಮುಂದೆಯೇ ಅಕ್ಕನ ಮೇಲೆ ಹಲ್ಲೆ ಮಾಡಿ ಅವಾಚ್ಯ ಶಬ್ದಗಳಿಂದ ನಿಂದಿಸಿ ಬಟ್ಟೆ ಹರಿದ ಸಹೋದರ ಅದನ್ನ ವಿಡಿಯೋ ಮಾಡಿದ ವಿಚಿತ್ರ ಪ್ರಸಂಗ…
ವಾರಣಾಸಿ ಲೋಕಸಭಾ ಕ್ಷೇತ್ರದ ಕಾಶಿ ಮಹಾನಗರಕ್ಕೆ ಮಾಜಿ ಸಚಿವ ಎಸ್ ಎ ರಾಮದಾಸ್ ನೇತೃತ್ವದ ಬಿಜೆಪಿ ತಂಡ ಭೇಟಿಕೊಟ್ಟಿತು.
ಸೈನಿಕ ಅಕಾಡೆಮಿ, ಜೀವದಾರ ರಕ್ತ ನಿಧಿ ಕೇಂದ್ರದ ವತಿಯಿಂದ ಸೈನಿಕ ತರಬೇತಿ ಮಕ್ಕಳಿಗೆ ಉಚಿತ ರಕ್ತ ಪರೀಕ್ಷೆ ಮಾಡಿ ರಕ್ತ ಗುಂಪಿನ ಗುರುತಿನ ಚೀಟಿಯನ್ನು…
ಬೋಗಾದಿಯ ರವಿಶಂಕರ್ ಲೇಔಟ್ ನಲ್ಲಿ ಜನಸೇವಕ ಯುವ ಬ್ರಿಗೇಡ್ ವತಿಯಿಂದ ಹಮ್ಮಿಕೊಂಡಿದ್ದ ಆದಿ ಜಗದ್ಗುರು ಶ್ರೀ ಶಂಕರಾಚಾರ್ಯ ಜಯಂತಿ ವೇಳೆ ಗಿಡ ನೀಡಲಾಯಿತು