Sun. Apr 20th, 2025

Districts

ಸಾರ್ವಜನಿಕರ ಸೇವೆ ನನ್ನ ಧರ್ಮ: ಟಿ.ಎಸ್ ಶ್ರೀ ವತ್ಸ

ಕೆ.ಅರ್.ಕ್ಷೇತ್ರದ ಶಾಸಕ ಟಿ.ಎಸ್‌. ಶ್ರೀ ವತ್ಸ ಅವರ ಸಾರ್ವಜನಿಕ ಸಂಪರ್ಕ ಕಚೇರಿಯನ್ನು ಅಗ್ರಹಾರದ ಬಳಿ ಇರುವ ವಲಯ ಕಚೇರಿಯಲ್ಲಿ ಪ್ರಾರಂಭಿಸಲಾಗಿದ್ದು ಮುಖಂಡರು ಅಭಿನಂದಿಸಿದರು.

ಡ್ರಗ್ಸ್ ವಿರುದ್ಧ ಸರ್ಕಾರ ಸಮರ ಸಾರಿದೆ:ಪರಮೇಶ್ವರ್

ಮೈಸೂರು: ಡ್ರಗ್ಸ್ ವಿರುದ್ಧ ಸರ್ಕಾರ ಸಮರ ಸಾರಿದೆ,ಕಠಿಣ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದರು. ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು,ಡ್ರಗ್ಸ್ ವಿರುದ್ಧ…

ಮಾರಾಟವಾಗದ 549 ಲೀಟ‌ರ್ ವೈನ್ ದಾಸ್ತಾನು ನಾಶ

ಮೈಸೂರು: ಮೈಸೂರಿನಲ್ಲಿ ಮಾರಾಟವಾಗದೆ ಉಳಿದ ನೂರಾರು ಲೀಟರ್ ವೈನ್ ನಾಶಪಡಿಸಲಾಯಿತು. ಮೈಸೂರು ಉವಿಭಾಗದ ಅಬಕಾರಿ ಉಪ ಅಧೀಕ್ಷಕ ಹೆಚ್.ಕೆ.ರಮೇಶ್ ನೇತೃತ್ವದಲ್ಲಿ ಕೂರ್ಗಳ್ಳಿಯಲ್ಲಿನ ಕೆ.ಎಸ್.ಬಿ.ಸಿ.ಎಲ್. ಲಿಕ್ಕರ್…

ಈಜು ಕೊಳದಲ್ಲಿ ಮುಳುಗಿ ಮೈಸೂರಿನ ಮೂವರು ಯುವತಿಯರು ಸಾವು

ಮಂಗಳೂರು: ಸ್ವಿಮ್ಮಿಂಗ್ ಪೂಲ್ ನಲ್ಲಿ ಈಜಲು ಹೋದ ಮೈಸೂರಿನ ಮೂವರು ಯುವತಿಯರು ನೀರಿನಲ್ಲಿ ಮುಳುಗಿ ಮೃತಪಟ್ಟ ಹೃದಯ ವಿದ್ರಾವಕ ಘಟನೆ ಉಲ್ಲಾಳದ ಖಾಸಗಿ ರೆಸಾರ್ಟ್…

ಎ.ಸಿ ಮಂಜೇಗೌಡ ಅವರಿಗೆ ಅಭಿನಂದನೆ

ಮೈಸೂರು: ಮೈಸೂರು ಸರ್ಕಾರಿ ನೌಕರರ ಸಂಘದ ಪದವಿ ಪೂರ್ವ ಶಿಕ್ಷಣ ಇಲಾಖೆಯ ನಿರ್ದೇಶಕರ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಎ.ಸಿ ಮಂಜೇಗೌಡ ಅವರು ವಿಜೇತರಾಗಿದ್ದಾರೆ. ವಿಜಿತರಾದ…

ಪುನೀತ್ ಕೆರೆಹಳ್ಳಿ ಹೇಳಿಕೆ ಬಗ್ಗೆ ಕ್ರಮಕ್ಕೆ ಕಮಿಷನರ್ ಗೆ ಮನವಿ

ಪುನೀತ್ ಕೆರೆಹಳ್ಳಿ ಹೇಳಿಕೆ ಬಗ್ಗೆ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ನಗರ ಕಾಂಗ್ರೆಸ್ ವಕ್ತಾರ್ ರಾಜೇಶ್ ನೇತೃತ್ವದಲ್ಲಿ ಡಿಸಿಪಿ ಮುತ್ತುರಾಜ್ ಮುಖಾಂತರ ಪೊಲೀಸ್ ಕಮಿಷನರ್…

ಜಮೀರ್ ಹೇಳಿಕೆಗೆ ಡಿಕೆಶಿ ವಿರೋಧ

ಬೆಂಗಳೂರು: ಹೆಚ್.ಡಿ.ಕುಮಾರಸ್ವಾಮಿಗೆ ಕರಿಯ ಎಂದಿದ್ದ ಸಚಿವ ಜಮೀರ್ ಹೇಳಿಕೆಗೆ ಡಿಸಿಎಂ ಡಿ.ಕೆ.ಶಿವಕುಮಾರ್ ವಿರೋಧ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಡಿಸಿಎಂ,ಜಮೀರ್ ಹೇಳಿದ್ದು ಸರಿಯಲ್ಲ,ನಾನು ಕೆಪಿಸಿಸಿ…