ಏನ್ ಡಿಎಗೆ ಹೆಚ್ಚಿನ ಸ್ಥಾನ ಬರುವುದಿಲ್ಲ :ಭವಿಷ್ಯ ನುಡಿದ ಸಿಎಂ
ಮೈಸೂರಿನಲ್ಲಿ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು.ಸಚಿವ ವೆಂಕಟೇಶ್ ಮತ್ತಿತರ ಮುಖಂಡರು ಹಾಜರಿದ್ದರು.
ಮೈಸೂರಿನಲ್ಲಿ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು.ಸಚಿವ ವೆಂಕಟೇಶ್ ಮತ್ತಿತರ ಮುಖಂಡರು ಹಾಜರಿದ್ದರು.
ಕೆ ಎಂ ಪಿ ಕೆ ಟ್ರಸ್ಟ್ ವತಿಯಿಂದ ಆಯೋಜಿಸಿದ್ದ ಆನ್ಲೈನ್ ರಂಗೋಲಿ ಸ್ಪರ್ಧೆಯ ವಿಜೇತರಿಗೆ ಇಂದು ಬಹುಮಾನ ವಿತರಿಸಲಾಯಿತು.
ಕಾವೇರಿ ಕ್ರಿಯಾಸಮಿತಿ ಧರಣಿ ಸತ್ಯಾಗ್ರಹ ಜೀವಂತವಾಗಿಡಲು ಮೈಸೂರಿನಲ್ಲಿ ವಾರಕ್ಕೆ ಒಂದು ದಿನ ಧರಣಿ ಸತ್ಯಾಗ್ರಹ ಹಾಗೂ ಸಹಿ ಸಂಗ್ರಹವನ್ನು ಇಂದೂ ಕೂಡಾ ನಡೆಸಿತು.
ಹೆಸರಾಂತ ಕಲಾವಿದ ಪುನೀತ್ ವೈ ಎಸ್ ಅವರು ಸೈನಿಕ್ ಅಕಾಡೆಮಿಯಲ್ಲಿ ಮಕ್ಕಳಿಗೆ ಚಿತ್ರಕಲಾ ಪ್ರದರ್ಶನ ನೀಡಿ ರಂಜಿಸಿದರು.
ರಾಮನಗರ ಮತ್ತಿತರೆಡೆ ಚುನಾವಣ ಅಧಿಕಾರಿಗಳು ದಾಖಲೆ ಇಲ್ಲದೇ ಸಾಗಿಸುತ್ತಿದ್ದ ಕೋಟಿ, ಕೋಟಿ ಬೆಲೆ ಬಾಳುವ ಚಿನ್ನ,ವಜ್ರ ಆಭರಣವನ್ನು ಜಪ್ತಿ ಮಾಡಿದ್ದಾರೆ.
ಹನೂರು ಸಮೀಪದ ಸತ್ತೇಗಾಲ ಚೆಕ್ ಪೋಸ್ಟ್ ನಲ್ಲಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ 2 ಕೆ.ಜಿ. 170 ಗ್ರಾಂ ಚಿನ್ನಾಭರಣಗಳನ್ನು ಎಫ್.ಎಸ್.ಟಿ ತಂಡ ವಶಕ್ಕೆ ಪಡೆದಿದೆ.
ಕೋಲಾರ, ಏ.12: ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಕುರಿತು ಈಗ ಮಾತನಾಡುವ ಕಾಂಗ್ರೆಸ್ ನಾಯಕರು, ಚುನಾವಣೆಯಲ್ಲಿ ಅವರನ್ನು ಸೋಲಿಸಿದ್ದರು ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಟೀಕಿಸಿದರು.…
ಕೋಲಾರದ ನಾರಾಯಣಿ ಕನ್ವೆನ್ಷನ್ ಹಾಲ್ ನಲ್ಲಿ ಹಮ್ಮಿಕೊಂಡಿದ್ದ ದಲಿತ ಸಂಘಟನೆಗಳ ಸ್ವಾಭಿಮಾನಿ ಸಮಾವೇಶವನ್ನು ವಿಧಾನಸಭೆ ಪ್ರತಿಪಕ್ಷದ ನಾಯಕ ಆರ್ ಅಶೋಕ್ ಉದ್ಘಾಟಿಸಿ ಮಾತನಾಡಿದರು.
ನಂಜನಗೂಡು,ಏ.11: ನಂಜನಗೂಡಿನ ಬಾಲಕರ ಸರ್ಕಾರಿ ಪದವಿಪೂರ್ವ ಕಾಲೇಜಿಗೆ ದ್ವಿತೀಯ ಪಿಯುಸಿಯಲ್ಲಿ ಶೇ. 60 ರಷ್ಟು ಫಲಿತಾಂಶ ಬಂದಿದೆ. ಮೋಹನ್ ಕುಮಾರ್ ಎಂ ಕಾಲೇಜಿಗೆ ಪ್ರಥಮ…
ಬೆಳಗಾವಿ,ಏ.11: ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಅಕ್ರಮ ಹಣ ಸಾಗಣೆ ಜೋರಾಗಿದ್ದು, ಪ್ರತಿ ದಿನ ಚುನಾವಣಾ ಅಧಿಕಾರಿಗಳು ಹಣ ವಶಪಡಿಸಿಕೊಳ್ಳುತ್ತಲೇ ಇದ್ದಾರೆ. ಅದರಂತೆ ದಾಖಲೆ ಇಲ್ಲದೇ…