ಪೆನ್ ಡ್ರೈವ್ ಪ್ರಕರಣ:ಸಿಬಿಐ ತನಿಖೆ ಕೋರಿ ರಾಜ್ಯಪಾಲರಿಗೆ ಜೆಡಿಎಸ್ ಮನವಿ
ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ನೇತೃತ್ವದ ಜೆಡಿಎಸ್ ನಿಯೋಗವು ರಾಜಭವನದಲ್ಲಿ ರಾಜ್ಯಪಾಲ ಥಾವರಚಂದ್ ಗೆಹಲೋಟ್ ಅವರಿಗೆ ರಾಜ್ಯ ಸರ್ಕಾರದ ವಿರುದ್ಧ ದೂರು ಸಲ್ಲಿಸಿತು.
ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ನೇತೃತ್ವದ ಜೆಡಿಎಸ್ ನಿಯೋಗವು ರಾಜಭವನದಲ್ಲಿ ರಾಜ್ಯಪಾಲ ಥಾವರಚಂದ್ ಗೆಹಲೋಟ್ ಅವರಿಗೆ ರಾಜ್ಯ ಸರ್ಕಾರದ ವಿರುದ್ಧ ದೂರು ಸಲ್ಲಿಸಿತು.
ಮೈಸೂರು,ಮೇ.9: ಸಂಸದ ಪ್ರಜ್ವಲ್ ರೇವಣ್ಣ ಪ್ರಕರಣ ಸಂಬಂಧ ಕುಮಾರಸ್ವಾಮಿ ಅವರುದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಕಾಂಗ್ರೆಸ್ ಮುಖಂಡ ಜಿ. ಶ್ರೀನಾಥ್ ಬಾಬು ಆರೋಪಿಸಿದ್ದಾರೆ…
ಎಸ್‌ಎಸ್‌ಎಲ್‌ಸಿ ಪರೀಕ್ಷೆ-1 ರ ಫಲಿತಾಂಶ ಪ್ರಕಟಗೊಂಡಿದ್ದು,ಕರ್ನಾಟಕ ಶಾಲಾ ಪರೀಕ್ಷ ಮತ್ತು ಮೌಲ್ಯ ನಿರ್ಣಯ ಮಂಡಳಿ ಅಧ್ಯಕ್ಷೆ ಮಂಜುಶ್ರೀ ವಿವರ ನೀಡಿದರು
ನಿನ್ನೆ ರಾತ್ರಿ ಸುರಿದ ಭಾರೀ ಮಳೆಗೆ ಮೈಸೂರಿನ ಕೆಆರ್ ಮೋಹಲದ ಅಗ್ರಹಾರದ ಬಳಿ ಶ್ರೀ ಮಹಾ ಗಣಪತಿ ದೇವಸ್ಥಾನದ ಮೇಲೆ ದೊಡ್ಡ ಮರ ಬಿದ್ದಿದೆ.
ಮೈಸೂರು,ಮೇ.9: ಮೈಸೂರು ನಗರ ಮತ್ತು ಜಿಲ್ಲಾ ಬ್ರಾಹ್ಮಣ ಯುವ ವೇದಿಕೆ ವತಿಯಿಂದ ಪಿತೃವಾಕ್ಯ ಪರಿಪಾಲಕ ಪರಶುರಾಮಜಯಂತಿಯನ್ನು ನಾಳೆ ಹಮ್ಮಿಕೊಳ್ಳಲಾಗಿದೆ. ಚಾಮರಾಜಪುರಂ ವಿಷ್ಣುವರ್ಧನ ರಸ್ತೆ ಮೈಸೂರು…
ಮೈಸೂರಿನ ಶವಾಗಾರದಲ್ಲಿ ಶೀತಲ ಯಂತ್ರಗಳು ಕೆಟ್ಟು ಮೃತದೇಹಗಳು ಕೊಳೆಯುತ್ತಿವೆ, ಆದರೆ ಕೇಳುವವರೇ ಇಲ್ಲದಂತಾಗಿದೆ.
ಮೈಸೂರು,ಮೇ.9: ಪೆನ್‌ಡ್ರೈವ್ ಹಂಚಿಕೆ ಮಾಡಲು ಚೆನ್ನೈನ ಕಂಪನಿಯೊಂದರಲ್ಲಿ 3 ಕೋಟಿ ರೂ.ಗೆ ಪೆನ್‌ಡ್ರೈವ್‌ಗಳನ್ನಖರೀದಿಸಿದ್ದಾರೆ ಎಂದು ಶಾಸಕ ಜಿ.ಟಿ.ದೇವೇಗೌಡ ಗಂಭೀರ ಆರೋಪ ಮಾಡಿದರು. ಸುದ್ದಿಗಾರರೊಂದಿಗೆ ಮಾತನಾಡಿದ…
ಬಾಗಲಕೋಟೆ: ಇಂದು ರಾಜ್ಯದ ಎಸ್ಸೆಸ್ಸೆಲ್ಸಿ 2023-24ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಹೊರಬಿದ್ದಿದ್ದ,ಜಿಲ್ಲೆಯ ಮುಧೋಳದ ಮೆಳ್ಳಿಗೇರಿ ಮೊರಾರ್ಜಿ ವಸತಿ ಶಾಲೆಯ ವಿದ್ಯಾರ್ಥಿನಿ ಅಂಕಿತಾ ಬಸಪ್ಪ…
ಬೆಂಗಳೂರು/ಬೆಳಗಾವಿ: ಇಂದು ರಾಜ್ಯದ ಎಸ್ಸೆಸ್ಸೆಲ್ಸಿ 2023-24ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಹೊರಬಿದ್ದಿದೆ. ರಾಜ್ಯಾದ್ಯಂತ 8 ಲಕ್ಷ 69 ಸಾವಿರದ 968 ವಿದ್ಯಾರ್ಥಿಗಳು ಪರೀಕ್ಷೆ…
ಬೆಂಗಳೂರು:ಇಂದು ರಾಜ್ಯದ ಎಸ್ಸೆಸ್ಸೆಲ ಫಲಿತಾಂಶ ಪ್ರಕಟಗೊಂಡಿದೆ. ಜಿಲ್ಲಾವಾರು ಫಲಿತಾಂಶ ವಿವರ ಈ ಕೆಳಗಿನಂತಿದೆ.ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಜಿಲ್ಲಾವಾರು ಫಲಿತಾಂಶಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿಉಡುಪಿ ಜಿಲ್ಲೆಗೆ ಪ್ರಥಮ ಸ್ಥಾನ (94%)…