ಯುವಕನ ಅಪಹರಿಸಿ ಹಣ,ಆಭರಣ ದೋಚಿದ್ದವರು ಅಂದರ್
ಯುವಕನ ಅಪಹರಿಸಿ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ನಗದು, ಚಿನ್ನಾಭರಣ ದೋಚಿದ್ದ ಮೂರು ಮಂದಿಯನ್ನು ವಿವಿ ಪುರಂ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಯುವಕನ ಅಪಹರಿಸಿ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ನಗದು, ಚಿನ್ನಾಭರಣ ದೋಚಿದ್ದ ಮೂರು ಮಂದಿಯನ್ನು ವಿವಿ ಪುರಂ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಮೈಸೂರು,ಮೇ.3: ಪ್ರಜ್ವಲ್ ರೇವಣ್ಣ ಅವರಿಂದ ಲೈಂಗಿಕ ದೌರ್ಜನ್ಯಕ್ಕೆ ಒಳಗಾಗಿದ್ದಾರೆ ಎನ್ನಲಾದಮಹಿಳೆಯನ್ನು ಅಪಹರಣ ಮಾಡಲಾಗಿದೆ. ಈ ಕುರಿತು ಸ್ವತಃ ಮಹಿಳೆಯ ಪುತ್ರ ಕೆ.ಆರ್.ನಗರ ಪೊಲೀಸ್ ಠಾಣೆಯಲ್ಲಿತಮ್ಮ…
ಬೀದರ್ ತಾಲೂಕಿನ ಚಟ್ನಲ್ಲಿ ಬಳಿ ಚಾಲಕನ ನಿಯಂತ್ರಣ ತಪ್ಪಿ ಕ್ರೂಜರ್ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಉರುಳಿ ಬಿದ್ದಿರುವುದು
ಬೆಂಗಳೂರು,ಮೇ.2: ನಿರೀಕ್ಷಣಾ ಜಾಮೀನು ಕೋರಿ ಮಾಜಿ ಸಚಿವ ಹೆಚ್.ಡಿ.ರೇವಣ್ಣ ಅವರು ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಕೋರ್ಟ್ ಮುಂದೂಡಿದೆ. ಮನೆಗೆಲಸದಾಕೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪ…
ಮೈಸೂರಿನ ಶ್ರೀ ಕೃಷ್ಣ ಟ್ರಸ್ಟ್ ಹಾಗೂ ಶ್ರೀ ಕೃಷ್ಣ ಮಿತ್ರ ಮಂಡಳಿ ವತಿಯಿಂದ ಶ್ರೀ ಕೃಷ್ಣಧಾಮದಲ್ಲಿ ಉಚಿತ ಸಾಮೂಹಿಕ ಉಪನಯನ ಹಮ್ಮಿಕೊಳ್ಳಲಾಗಿತ್ತು.
ಜಿಲ್ಲಾಧಿಕಾರಿಗಳ ಕಚೇರಿ ಕೇಸ್ವಾನ್ ಸಭಾಂಗಣದಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ಜಿಲ್ಲಾ ವಿಪತ್ತು ಪ್ರಾಧಿಕಾರ ಸಭೆ ನಡೆಸಿ ರಾಜೇಂದ್ರ ಮಾತನಾಡಿದರು.
ಬೆಂಗಳೂರು,ಮೇ.2: ಅಶ್ಲೀಲ ವೀಡಿಯೋ ಪ್ರಕರಣ ಸಂಬಂಧ ವಿಚಾರಣೆಗೆ ಹಾಜರಾಗಲು ಸಂಸದ ಪ್ರಜ್ವಲ್ ರೇವಣ್ಣ ಕೇಳಿದಂತೆ ಸಮಯ ಕೊಡಲು ಆಗಲ್ಲ ಎಂದು ಗೃಹ ಸಚಿವ ಜಿ.…
ಯಾದಗಿರಿ,ಮೇ, 01: ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರೇ ಪ್ರಜ್ವಲ್ನನ್ನು ವಿದೇಶಕ್ಕೆ ಕಳುಹಿಸಿದ್ದಾರೆ ಎಂಬ ಗಂಭೀರ ಆರೋಪವನ್ನು ಸಿಎಂ ಸಿದ್ದರಾಮಯ್ಯ ಮಾಡಿದ್ದಾರೆ. ಅಶ್ಲೀಲ ವಿಡಿಯೋ ಪ್ರಕರಣ ರಾಜ್ಯಾದ್ಯಂತ…
ಜನಸೇವಕ ಯುವ ಬ್ರಿಗೇಡ್ ವತಿಯಿಂದ ಮೈಸೂರಿನ ಅರವಿಂದ ನಗರದಲ್ಲಿ ವಿಶ್ವ ಕಾರ್ಮಿಕರ ದಿನಾಚರಣೆಯನ್ನು ಗಿಡ ನೆಟ್ಟು ಆಚರಿಸಲಾಯಿತು.
ವಿಶ್ವ ಕಾರ್ಮಿಕರ ದಿನಾಚರಣೆ ಪ್ರಯುಕ್ತ ಮೈಸೂರಿನ ಸೈನಿಕ್ ಅಕಾಡೆಮಿ ವತಿಯಿಂದ ಪೌರಕಾರ್ಮಿಕರನ್ನು ಸನ್ಮಾನಿಸಲಾಯಿತು