ಯೋಗ್ಯ ಪ್ರತಿನಿಧಿಯನ್ನು ಆಯ್ಕೆ ಮಾಡಿ: ವಿಕ್ರಮ ಅಯ್ಯಂಗಾರ್ ಸಲಹೆ
ಯೋಗ್ಯ ಅಭ್ಯರ್ಥಿಗೆ ಮತ ಹಾಕಬೇಕು ಎಂದು ಸಾಮಾಜಿಕ ಹೋರಾಟಗಾರ ವಿಕ್ರಮ ಅಯ್ಯಂಗಾರ್ ಸಲಹೆ ನೀಡಿದ್ದಾರೆ.
ಯೋಗ್ಯ ಅಭ್ಯರ್ಥಿಗೆ ಮತ ಹಾಕಬೇಕು ಎಂದು ಸಾಮಾಜಿಕ ಹೋರಾಟಗಾರ ವಿಕ್ರಮ ಅಯ್ಯಂಗಾರ್ ಸಲಹೆ ನೀಡಿದ್ದಾರೆ.
ನಂಜನಗೂಡು ವಿವಾಹ ಸಂಭ್ರಮದಲ್ಲಿದ್ದ ನವ ವಧು ವರ ಕೂಡಾ ಮತದಾನ ಜಾಗೃತಿ ಮೂಡಿಸಿ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.
ಜಿಲ್ಲಾಡಳಿತ, ಜಿಲ್ಲಾ ಸ್ವೀಪ್ ಸಮಿತಿ ನಗರದ ಶಾರದಾ ವಿಲಾಸ ಕಾಲೇಜು ಸಭಾಂಗಣದಲ್ಲಿ ನಡೆದ ಮತಗಟ್ಟೆಗೆ ನೇಮಕಗೊಂಡಿರುವ ಸ್ವಯಂ ಸೇವಕರ ತರಬೇತಿ ಕಾರ್ಯಗಾರದಲ್ಲಿ ಡಾ.ರಾಜೇಂದ್ರ ಮಾತನಾಡಿದರು.
ಜಿಲ್ಲಾಧಿಕಾರಿ ಡಾ. ಕೆ.ವಿ.ರಾಜೇಂದ್ರ ಮತ್ತು ನಗರ ಪೊಲೀಸ್ ಆಯುಕ್ತ ರಮೇಶ್ ಬಾನೋತ್ ಅವರು ಸ್ಟ್ರಾಂಗ್ ರೂಮ್ ಪರಿಶೀಲಿಸಿದರು.
ಬೆಂಗಳೂರು,ಏ.22: ಶಿವಮೊಗ್ಗದಲ್ಲಿ ಬಂಡಾಯ ಅಭ್ಯರ್ಥಿಯಾಗಿ ಕಣಕ್ಕೆ ಇಳಿದು ಬಿಜೆಪಿಗೆ ಬಿಸಿ ತುಪ್ಪವಾಗಿದ್ದ ಈಶ್ವರಪ್ಪ ಅವರನ್ನು ಆ ಪಕ್ಷ ಉಚ್ಚಾಟನೆ ಮಾಡಿದೆ. ಪಕ್ಷದ ಸೂಚನೆಯನ್ನು ಧಿಕ್ಕರಿಸಿ…
ಶ್ರೀ ರಾಮನವಮಿ ಪ್ರಯುಕ್ತ ಮೈಸೂರಿನ ಸಿದ್ದಾರ್ಥ ನಗರದ ಪಂಚವಟಿ ಶ್ರೀ ಸೀತಾರಾಮ ದೇವಾಲಯದಲ್ಲಿ ಇಂದು ಡಾ ನರಸಿಂಹನ್ ಅವರಿಂದ ಪ್ರವಚನ ಏರ್ಪಡಿಸಲಾಗಿತ್ತು.
ಚಾಮುಂಡೇಶ್ವರಿ ಕ್ಷೇತ್ರದಲ್ಲಿಂದು ಬಿಜೆಪಿ ಅಭ್ಯರ್ಥಿ ಯದುವೀರ್ ಮತ್ತು ಜಿ.ಟಿ.ದೇವೇಗೌಡರು ರೋಡ್ ಶೋ ಮೂಲಕ ಮತಯಾಚಿಸಿದರು.
ಧಾರವಾಡ,ಏ.22: ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ವಿರುದ್ಧ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಶಿರಹಟ್ಟಿಯ ಫಕೀರ ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ವಾಪಸ್ ಪಡೆದಿದ್ದಾರೆ. ದಿಂಗಾಲೇಶ್ವರ ಸ್ವಾಮೀಜಿ…
ನಗರದ ರೈಲ್ವೆ ನಿಲ್ದಾಣ ಮುಂಭಾಗ ವೀರ ಸಾವರ್ಕರ್ ಯುವ ಬಳಗದ ವತಿಯಿಂದ ಪ್ರಯಾಣಿಕರಿಗೆ ಕಡ್ಡಾಯ ಮತದಾನದ ಜಾಗೃತಿಯ ಕರಪತ್ರ ನೀಡಿ ಅರಿವು ಮೂಡಿಸಿದರು.
ಶಿವಮೊಗ್ಗ,ಏ.22: ಹುಬ್ಬಳ್ಳಿಯ ನೇಹಾ ಹಿರೇಮಠ ಅವರ ಹತ್ಯೆ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಶಿವಮೊಗ್ಗದ ತರೀಕೆರೆಗೆ ಚುನಾವಣಾ ಪ್ರಚಾರದಲ್ಲಿ…