ಸರ್ವಜ್ಞನ ವಚನಗಳು ಸರ್ವರಿಗೂ,ಫ ಸರ್ವ ಕಾಲಕ್ಕೂ ಅನ್ವಯ- ಕೆ.ಎಂ. ಗಾಯತ್ರಿ
ಮೈಸೂರು ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕರ್ನಾಟಕ ಕಲಾಮಂದಿರದ ಕಿರುರಂಗಮoದಿರದಲ್ಲಿ ಆಯೋಜಿಸಿದ್ದ ಸಂತ ಕವಿ ಸರ್ವಜ್ಞ ಜಯಂತಿಯನ್ನು ಜಿಪಂ ಸಿಇಒ ಗಾಯತ್ರಿ…
ಮೈಸೂರು ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕರ್ನಾಟಕ ಕಲಾಮಂದಿರದ ಕಿರುರಂಗಮoದಿರದಲ್ಲಿ ಆಯೋಜಿಸಿದ್ದ ಸಂತ ಕವಿ ಸರ್ವಜ್ಞ ಜಯಂತಿಯನ್ನು ಜಿಪಂ ಸಿಇಒ ಗಾಯತ್ರಿ…
ಜೆಎಸ್ಎಸ್ ವಿಜ್ಞಾನ ಮತ್ತು ತಂತ್ರಜ್ಞಾನ ಕಾಲೇಜಿನಲ್ಲಿಂದು ನಡೆದ ಸುದ್ದಿಗೋಷ್ಠಿಯಲ್ಲಿ ಉಪಕುಲಪತಿ ಸಂತೋಷ್ ಕುಮಾರ್ ರಿಜಿಸ್ಟ್ರಾರ್ ಧನರಾಜ್, ನಟರಾಜ, ನಂಜುಂಡಸ್ವಾಮಿ, ನಾಗೇಂದ್ರ ಪ್ರಸಾದ್ ಉಪಸ್ಥಿತರಿದ್ದರು.
ಕುವೆಂಪು ಅವರ ಜ್ಞಾನ ದೇಗುಲವಿದು ಕೈಮುಗಿದು ಒಳಗೆ ಬಾ ಎಂಬ ಘೋಷ ವಾಕ್ಯವನ್ನು ಬದಲಿಸಿದ ಸರ್ಕಾರದ ಕ್ರಮವನ್ನು ಖಂಡಿಸಿ ಮೈಸೂರಿನಲ್ಲಿ ಕರ್ನಾಟಕ ಸೇನಾ ಪಡೆಯವರು…
ಮಾರ್ಚ್ 3 ರಂದು ಪೋಲಿಯೊ ಲಸಿಕೆ ಕಾರ್ಯಕ್ರಮ
ಬೆಂಗಳೂರು, ಫೆ.19: ಮಕ್ಕಳು ಬಾಲ ನಟ ಅಥವಾ ನಟಿಯಾಗಿ ಕೆಲಸ ಮಾಡಲು ಕಾನೂನಾತ್ಮಕ ಅಂಶಗಳನ್ನು ಪಾಲಿಸಬೇಕೆಂದು ಕಾರ್ಮಿಕ ಇಲಾಖೆ ಆದೇಶಿಸಿದೆ. ಬಾಲ ಹಾಗೂ ಕಿಶೋರ…
ಮೈಸೂರಿನಲ್ಲಿ ಪತಿಯಿಂದ ಕೊಲೆಯಾದ ನತದೃಷ್ಟ ಪತ್ನಿ
ಮೈಸೂರು, ಫೆ.19:ನಿವೇಶನಗಳ ಖಾತೆ ಮಾಡುವ ವೇಳೆ ನಿಯಮ ಗಾಳಿಗೆ ತೂರಿ ಸರ್ಕಾರದ ಬೊಕ್ಕಸಕ್ಕೆ ನಷ್ಟ ಉಂಟುಮಾಡಿದ ಇಬ್ಬರು ಅಧಿಕಾರಿಗಳ ವಿರುದ್ದ ಎಫ್ ಐ ಆರ್…
ಬಳ್ಳಾರಿಯ ಹರಗಿನಡೋಣಿ ಗ್ರಾಮದಲ್ಲಿ ಜಿಲ್ಲಾ ಉಸ್ತುವರಿ ಸಚಿವ ಬಿ.ನಾಗೇಂದ್ರ ಕುಡಿಯುವ ನೀರಿನ ಯೋಜನೆಗೆ ಚಾಲನೆ ನೀಡಿದರು.
ಸಿಎಂ ಸಿದ್ದರಾಮಯ್ಯ ಅವರಿಗೆ ಚಿಕ್ಕಮಗಳೂರು ಜಿಲ್ಲೆ, ನರಸಿಂಹರಾಜಪುರದ ಮೆಣಸೂರು ಬಸವಕೇಂದ್ರ ಮತ್ತು ಲಿಂಗಾಯತ ರಡ್ಡಿ ಬಂಧುಗಳು ಅಭಿನಂದನೆ ಸಲ್ಲಿಸಿದ್ದಾರೆ.
ಮೈಸೂರಿನ ನಜರ್ಬಾದ್ ನಲ್ಲಿರುವ ಮಿನಿ ವಿಧಾನಸೌಧ ಹಿಂಭಾಗದ ಸರ್ಕಾರಿ ಜಾಗದಲ್ಲಿ ಅಕ್ರಮವಾಗಿ ತಲೆಯುತ್ತಿದ್ದ ಕೆಲ ಮಳಿಗೆಗಳನ್ನು ತೆರವುಗೊಳಿಸಲಾಯಿತು