Mon. Apr 21st, 2025

Districts

ಕನ್ನಡದಲ್ಲಿ ನಾಮಫಲಕ ಅಳವಡಿಕೆಗೆ ಆಗ್ರಹಿಸಿ ಪ್ರತಿಭಟನೆ

ಮೈಸೂರಿನಲ್ಲಿ ಅಂಗಡಿ ಸೇರಿದಂತೆ ಎಲ್ಲೆಡೆ ಕಡ್ಡಾಯವಾಗಿ ಕನ್ನಡದಲ್ಲಿ ನಾಮಫಲಕ ಅಳವಡಿಸಬೇಕೆಂದು ಒತ್ತಾಯಿಸಿ ಮೈಸೂರು ಮಹಾನಗರ ಪಾಲಿಕೆ ಬಳಿ ಕರ್ನಾಟಕ ಸೇನಾ ಪಡೆಯವರು ಪ್ರತಿಭಟನೆ ನಡೆಸಿದರು.

ವರದಿ ಬಂದ ತಕ್ಷಣ ಒಳ ಮೀಸಲಾತಿ ಜಾರಿ-ಸಿಎಂ ಭರವಸೆ

ಬೆಂಗಳೂರು: ಸಾಮಾಜಿಕ ನ್ಯಾಯದ ವಿಚಾರದಲ್ಲಿ ರಾಜಿ ಮಾಡಿಕೊಳ್ಳದೆ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಒಳಮೀಸಲಾತಿ ಪರವಾಗಿ ನಿರ್ಣಯ ತೆಗೆದುಕೊಂಡಿದ್ದೇವೆ ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ತಿಳಿಸಿದರು.…

13ನೇ ಶತಮಾನದ ಮಠದ ಆಸ್ತಿ ಇತ್ತೀಚೆಗೆ ವಕ್ಫ್ ಬೋರ್ಡ್‌ ಹೆಸರಿಗೆ..! ಪಹಣಿಯ ಕಾಲಂ ನಂ 11ಕ್ಕೆ ವಕ್ಫ್ ಬೋರ್ಡ್‌ ಎಂದು ಸೇರ್ಪಡೆ, ಭಕ್ತರ ಆಕ್ರೋಶ

ವಿಜಯಪುರ, ಅ.29 : ಜಿಲ್ಲೆಯ ರೈತರು ಹತ್ತಾರು ವರ್ಷಗಳಿಂದ ಉಳುಮೆ ಮಾಡುತ್ತಿದ್ದ ಸಾವಿರಾರು ಎಕರೆ ಆಸ್ತಿ ವಕ್ಫ್ ಬೋರ್ಡ್‌’ಗೆ ಸೇರಿದ್ದು ಎಂದು ಸಾವಿರಾರು ರೈತರಿಗೆ…

ಬಿಎಂಟಿಸಿ ಚಾಲಕರು ನಿರ್ವಾಹಕರ ಮೇಲೆ ಹಲ್ಲೆ ಪ್ರಕರಣ:ರಾಮಲಿಂಗಾರೆಡ್ಡಿ ವಿಷಾದ

ಬೆಂಗಳೂರು: ಬಿಎಂಟಿಸಿ ಚಾಲಕರು ನಿರ್ವಾಹಕರ ಮೇಲೆ ಯಾರೋ ಕೆಲವರು ಪುಂಡರು ಹಲ್ಲೆ ನಡೆಸಿರುವುದಕ್ಕೆ ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ಅವರು ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ.…

ದೀಪಾವಳಿ‌ ರಜೆ: ಕೆ ಎಸ್ ಆರ್ ಟಿ ಸಿ ಯಿಂದ2000 ಹೆಚ್ಚುವರಿ‌ ಬಸ್

ಬೆಂಗಳೂರು: ಈ ವಾರಾಂತ್ಯದಲ್ಲಿ ದೀಪಾವಳಿ ಮತ್ತು ನವೆಂಬರ್ 1 ಕನ್ನಡ ರಾಜ್ಯೋತ್ಸವ ಸೇರಿ ಸಾಲು ಸಾಲು ರಜೆಗಳು ಬಂದಿರುವುದರಿಂದ ಪ್ರಯಾಣಿಕರ ಅನುಕೂಲಕ್ಕಾಗಿ ಕೆ ಎಸ್…

ಭಾರತೀತೀರ್ಥ ಶ್ರೀಗಳಿಂದ ಶೃಂಗೇರಿ ಮಠ ಪ್ರಗತಿ: ಟಿ ಎಸ್ ಶ್ರೀವತ್ಸ

ಮೈಸೂರು: ಜಗದ್ಗುರು ಶ್ರೀ ಭಾರತೀತೀರ್ಥ ಸ್ವಾಮೀಜಿ ಅವರು ಶಾರದಾ ಪೀಠದ 36ನೇ ಪೀಠಾಧಿಪತಿಗಳಾದ ನಂತರ ಶ್ರೀಮಠವು ಹೆಚ್ಚು ಪ್ರಗತಿ ಹೊಂದಿದೆ ಎಂದು ಶಾಸಕ ಟಿ.ಎಸ್…

ಬಿ.ಕೆ. ಹರಿಪ್ರಸಾದ್ ಹೇಳಿಕೆಗೆ ಬ್ರಾಹ್ಮಣ ಸಂಘಗಳ ಆಕ್ರೋಶ

ಮೈಸೂರು: ಪೇಜಾವರ ಮಠಾಧೀಶರಾದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಅವರ ವಿರುದ್ಧ ವಿಧಾನ ಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್ ಅವರು ಲಘುವಾಗಿ ಮಾತನಾಡಿದ್ದಾರೆಂದು ಮೈಸೂರು ನಗರ, ಜಿಲ್ಲಾ…

ಉಪ ಚುನಾವಣೆ ಕಾಂಗ್ರೆಸ್ ಗೆ ಗೆಲುವು:ಹರೀಶ್ ಗೌಡ

ಮೈಸೂರು: ಮೂರೂ ಕ್ಷೇತ್ರಗಳ ಉಪ ಚುನಾವಣೆಯಲ್ಲಿ ತೌಸೆಂಡ್ ಪರ್ಸೆಂಟ್ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಗೆಲುವು ಸಾಧಿಸುತ್ತಾರೆ ಎಂದು ಶಾಸಕ ಹರೀಶ್ ಗೌಡ ಹೇಳಿದ್ದಾರೆ. ಮೈಸೂರಿನ…