ಬೆಂಗಳೂರು ಗ್ರಾಮಾಂತರ ಜಿಲ್ಲಾ ನ್ಯಾಯಾಲಯದಲ್ಲಿ ಉದ್ಯೋಗಾವಕಾಶ: 21 ಸ್ಟೆನೋಗ್ರಾಫರ್ ಹುದ್ದೆಗಳಿಗೆ ಅರ್ಜಿ ಆಹ್ವಾನ; ಸೆಪ್ಟೆಂಬರ್ 15 ಕೊನೆಯ ದಿನ
ಬೆಂಗಳೂರು: ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶವೊಂದು ಒದಗಿಬಂದಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಘಟಕದಲ್ಲಿ ಖಾಲಿ ಇರುವ ಶೀಘ್ರಲಿಪಿಗಾರ ಗ್ರೇಡ್-III (Stenographer Grade-III) ಹುದ್ದೆಗಳ…
