Fri. Sep 25th, 2026

Districts

ಸಮಾಜ ಸುಧಾರಣೆಗೆ ಮಾಧ್ಯಮಗಳು ಒತ್ತು ನೀಡಲಿ: ಸಿಎಂ ಸಿದ್ದರಾಮಯ್ಯ ಕರೆ

ಬೀದರ್:ಪತ್ರಕರ್ತರು ಕೇವಲ ಮಾಹಿತಿ ನೀಡುವವರಾಗಬಾರದು, ಬದಲಾಗಿ ಸಮಾಜದ ಸುಧಾರಣೆಗೆ ಹೆಚ್ಚಿನ ಒತ್ತು ನೀಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆ ನೀಡಿದರು. ಕರ್ನಾಟಕ ಕಾರ್ಯನಿರತ…

ಸಂಕಷ್ಟದಲ್ಲಿದ್ದ ಕುಟುಂಬಕ್ಕೆ ಸಂಜೀವಿನಿಯಾದ ಕುಮಾರಸ್ವಾಮಿ: ಹುಲ್ಲಳ್ಳಿ ಗ್ರಾಮದ ಪೂಜಾ ಕುಟುಂಬಕ್ಕೆ ಆರ್ಥಿಕ ನೆರವು, ವಸತಿ ಭರವಸೆ

ಮಂಡ್ಯ: ಅನಾರೋಗ್ಯ ಹಾಗೂ ಆರ್ಥಿಕ ಸಂಕಷ್ಟದಿಂದ ಕಂಗೆಟ್ಟು, ವಾಸಿಸಲು ಮನೆಯಿಲ್ಲದೆ ಬೀದಿಗೆ ಬೀಳುವ ಸ್ಥಿತಿಯಲ್ಲಿದ್ದ ನಂಜನಗೂಡು ತಾಲೂಕಿನ ಹುಲ್ಲಳ್ಳಿ ಗ್ರಾಮದ ಪೂಜಾ ಅವರ ಕುಟುಂಬಕ್ಕೆ…

ನದಿ ನೀರು ಕಲುಷಿತಗೊಳಿಸಿದರೆ ಕಠಿಣ ಕ್ರಮ: ಸಚಿವ ದಿನೇಶ್ ಗುಂಡೂರಾವ್ ಎಚ್ಚರಿಕೆ

ಮಂಗಳೂರು: “ದಕ್ಷಿಣ ಕನ್ನಡ ಜಿಲ್ಲೆಯ ಜೀವನದಿಗಳಾದ ನೇತ್ರಾವತಿ, ನಂದಿನಿ, ಪಯಸ್ವಿನಿ ಹಾಗೂ ಶಾಂಭವಿ ನದಿಗಳಿಗೆ ತ್ಯಾಜ್ಯ ನೀರು ಸೇರುವುದನ್ನು ತಡೆಯಲು ತಕ್ಷಣವೇ ಕಟ್ಟುನಿಟ್ಟಿನ ಕ್ರಮ…

“ಅಂದು ಸೋತಾಗ ದೇವೇಗೌಡರ ಮುಂದೆ ಕಣ್ಣೀರು ಹಾಕಿದ್ದು ಮರೆತಿದ್ದೀರಾ?”: ಸಿದ್ದರಾಮಯ್ಯ ವಿರುದ್ಧ ಕುಮಾರಸ್ವಾಮಿ ಮತ್ತೊಂದು ಬಾಂಬ್!

ಮೈಸೂರು: “ಜನತಾದಳ 58 ಸೀಟು ಗೆದ್ದಿದ್ದು ನನ್ನಿಂದಲೇ ಎಂದು ಸಿದ್ದರಾಮಯ್ಯ ಪದೇ ಪದೇ ಹೇಳುತ್ತಿದ್ದಾರೆ. ಆದರೆ ಅಂದು ಪಕ್ಷ ಗೆಲ್ಲಲು ದೇವೇಗೌಡರ ಮತ್ತು ನನ್ನ…

ಧಾರವಾಡ ಆಟೋ ಎಲ್‌ಪಿಜಿ ಪೂರೈಕೆ ವ್ಯತ್ಯಯ; ವಿಶೇಷ ನೋಡಲ್ ಅಧಿಕಾರಿ ನೇಮಕಕ್ಕೆ ಸೂಚನೆ

ಧಾರವಾಡ/ನವದೆಹಲಿ:ಧಾರವಾಡದಲ್ಲಿ ಗ್ಯಾಸ್ ಸರಬರಾಜಿನ ಮೇಲೆ ನಿರಂತರ ನಿಗಾ ಇಡಲು ಮತ್ತು ಜಿಲ್ಲಾಡಳಿತದೊಂದಿಗೆ ಸಮನ್ವಯ ಸಾಧಿಸಲು ಒಬ್ಬ ವಿಶೇಷ ನೋಡಲ್ ಅಧಿಕಾರಿಯನ್ನು (Nodal Officer) ತಕ್ಷಣವೇ…

ಬೆಂಗಳೂರು-ಮೈಸೂರು ರೈಲು ಮಾರ್ಗ ಪರಿವೀಕ್ಷಣೆ: ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ರೈಲು ಪ್ರಯಾಣ

ಬೆಂಗಳೂರು: ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ ಅವರು ಶುಕ್ರವಾರ ಬೆಂಗಳೂರಿನಿಂದ ಮೈಸೂರಿಗೆ ವಿಶೇಷ ರೈಲಿನಲ್ಲಿ ಪ್ರಯಾಣಿಸುವ ಮೂಲಕ…

ಬಾಗಲಕೋಟೆ, ದಾವಣಗೆರೆ ದಕ್ಷಿಣ ಉಪಚುನಾವಣೆ: ಶೇ. 68ಕ್ಕೂ ಅಧಿಕ ಮತದಾನ

ಬೆಂಗಳೂರು: ರಾಜ್ಯದ ಕುತೂಹಲ ಕೆರಳಿಸಿದ್ದ ಬಾಗಲಕೋಟೆ ಮತ್ತು ದಾವಣಗೆರೆ (ದಕ್ಷಿಣ) ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಮತದಾನ ಗುರುವಾರ ಶಾಂತಿಯುತವಾಗಿ ಮುಕ್ತಾಯಗೊಂಡಿದೆ. ಅಂತಿಮ ವರದಿಗಳ ಪ್ರಕಾರ…

ಬಾಗಲಕೋಟೆ ಮತ್ತು ದಾವಣಗೆರೆ ದಕ್ಷಿಣ ಉಪಚುನಾವಣೆ: ಮಧ್ಯಾಹ್ನ 1 ಗಂಟೆಯವರೆಗೆ ಶೇ. 40ರಷ್ಟು ಮತದಾನ…!

ಬೆಂಗಳೂರು: ಕರ್ನಾಟಕದ ಅತ್ಯಂತ ಕುತೂಹಲ ಕೆರಳಿಸಿರುವ ಬಾಗಲಕೋಟೆ ಮತ್ತು ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಮತದಾನವು ಇಂದು ಬೆಳಿಗ್ಗೆಯಿಂದಲೇ ಅತ್ಯಂತ ಬಿರುಸಿನಿಂದ ಸಾಗುತ್ತಿದೆ.…

ನಾಳೆ ಬಾಗಲಕೋಟೆ, ದಾವಣಗೆರೆ ದಕ್ಷಿಣ ಉಪಸಮರ: ಮತದಾನಕ್ಕೆ ಅಂತಿಮ ಸಿದ್ಧತೆ ಪೂರ್ಣ

ದಾವಣಗೆರೆ/ಬಾಗಲಕೋಟೆ: ಕರ್ನಾಟಕ ರಾಜಕೀಯದ ಕುತೂಹಲ ಕೆರಳಿಸಿರುವ ಬಾಗಲಕೋಟೆ ಮತ್ತು ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ವೇದಿಕೆ ಸಜ್ಜಾಗಿದೆ. ಏಪ್ರಿಲ್ 9ರ ಗುರುವಾರ ಬೆಳಿಗ್ಗೆಯಿಂದ…

ಕಾಡುಪ್ರಾಣಿಗಳ ಸಂತತಿ ನಿಯಂತ್ರಣಕ್ಕೆ ಮಾಸ್ಟರ್ ಪ್ಲಾನ್

ಬೆಂಗಳೂರು: ರಾಜ್ಯದಲ್ಲಿ ದಿನೇ ದಿನೇ ಹೆಚ್ಚುತ್ತಿರುವ ಮಾನವ-ವನ್ಯಜೀವಿ ಸಂಘರ್ಷಕ್ಕೆ ಕಡಿವಾಣ ಹಾಕಲು ರಾಜ್ಯ ಸರ್ಕಾರ ಮಹತ್ವದ ಹೆಜ್ಜೆಯನ್ನಿಟ್ಟಿದೆ. ಕಾಡುಪ್ರಾಣಿಗಳ ಸಂಖ್ಯೆಯನ್ನು ನಿಯಂತ್ರಿಸಲು ಅವುಗಳಿಗೆ ‘ಸಂತಾನ…