ಉಪಸಮರಕ್ಕೆ ಅಭ್ಯರ್ಥಿಗಳ ಹೆಸರು ಪ್ರಕಟಿಸಿದ ಬಿಜೆಪಿ: ‘ಸೋಷಿಯಲ್ ಇಂಜಿನಿಯರಿಂಗ್’ ತಂತ್ರ ಅನುಸರಿಸಿದ ಕೇಸರಿ ಪಡೆ!
ಬೆಂಗಳೂರು: ರಾಜ್ಯದ ಎರಡು ಪ್ರಮುಖ ವಿಧಾನಸಭಾ ಕ್ಷೇತ್ರಗಳಾದ ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆಗೆ ಉಪಚುನಾವಣೆ ಘೋಷಣೆಯಾಗುತ್ತಿದ್ದಂತೆಯೇ ರಾಜಕೀಯ ಕಳೆಗಟ್ಟಿದೆ. ಹಿರಿಯ ನಾಯಕರಾದ ಶಾಮನೂರು ಶಿವಶಂಕರಪ್ಪ…
