ಪೌರಕಾರ್ಮಿಕರು ದೇಶದ ಬೆನ್ನೆಲುಬು: ಮಾ ವಿ ರಾಮ್ ಪ್ರಸಾದ್
ಜನಮನ ವೇದಿಕೆ ಅನ್ನಪೂರ್ಣ ಐ ಆಸ್ಪತ್ರೆ ಸಹಯೋಗದಲ್ಲಿ ಆಯೋಜಿಸಿದ್ದ ಪೌರಕಾರ್ಮಿಕರಿಗೆ ಉಚಿತ ಕಣ್ಣಿನ ತಪಾಸಣಾ ಶಿಬಿರವನ್ನು ಎಂ.ವಿ.ರಾಮಪ್ರಸಾದ್ ಉದ್ಘಾಟಿಸಿದರು
ಜನಮನ ವೇದಿಕೆ ಅನ್ನಪೂರ್ಣ ಐ ಆಸ್ಪತ್ರೆ ಸಹಯೋಗದಲ್ಲಿ ಆಯೋಜಿಸಿದ್ದ ಪೌರಕಾರ್ಮಿಕರಿಗೆ ಉಚಿತ ಕಣ್ಣಿನ ತಪಾಸಣಾ ಶಿಬಿರವನ್ನು ಎಂ.ವಿ.ರಾಮಪ್ರಸಾದ್ ಉದ್ಘಾಟಿಸಿದರು
ಕೃಷ್ಣರಾಜ ಕ್ಷೇತ್ರದ ಶಾಸಕ ಟಿ ಎಸ್ ಶ್ರೀವತ್ಸ ಅವರು ವಾರ್ಡ್ ನಂ 52 ರ ವ್ಯಾಪ್ತಿಯ ಕೆ ಸಿ ಲೇಔಟ್ ನಲ್ಲಿ ಪಾದಯಾತ್ರೆ ಮಾಡಿ…
ಮೈಸೂರು ದಸರಾ ಮಹೋತ್ಸವ ದೀಪಾಲಂಕಾರದ ಪೋಸ್ಟರ್ ಗಳನ್ನು ಚೆಸ್ಕ್ ಕಚೇರಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್.ಸಿ.ಮಹದೇವಪ್ಪ ಅವರು ಬಿಡುಗಡೆ ಮಾಡಿದರು.
ವಿಷ್ಣುವರ್ಧನ್ ಅವರ 74ನೇ ಹುಟ್ಟು ಹಬ್ಬದ ಪ್ರಯುಕ್ತ ಪಾತಿ ಫಿಲಂಸ್ ವತಿಯಿಂದ ಎಂದಿಗೂ ನಿಲ್ಲದು ಸಿಂಹ ಘರ್ಜನೆ ಹಾಡನ್ನು ಹೊರತಂದಿದ್ದು,ಸಂಸದ ಯದುವೀರ್ ಒಡೆಯರ್ ಬಿಡುಗಡೆಗೊಳಿಸಿದರು.
ರಾಯಚೂರು: ಮಠಮಾನ್ಯಗಳು, ದೇವಾಲಯಗಳು, ಧಾರ್ಮಿಕ ಶ್ರದ್ದಾ ಕೇಂದ್ರಗಳನ್ನ ಮುಜರಾಯಿ ಇಲಾಖೆಯಿಂದ ಮುಕ್ತಗೊಳಿಸಬೇಕು ಎಂದು ಮಂತ್ರಾಲಯ ಗುರುರಾಘವೇಂದ್ರ ಸ್ವಾಮಿ ಮಠದ ಪೀಠಾಧಿಪತಿ ಸುಬುಧೇಂದ್ರ ತೀರ್ಥ ಸ್ವಾಮಿಗಳು…
ವಸ್ತುಪ್ರದರ್ಶನ ಆವರಣದ ಪಿ. ಕಾಳಿಂಗರಾವ್ ಗಾನ ಮಂಟಪದಲ್ಲಿ ದಸರಾ ಕುಸ್ತಿ ಉಪ ಸಮಿತಿ ಏರ್ಪಡಿಸಿದ್ದ ನಾಡ ಕುಸ್ತಿಗೆ ಜೋಡಿ ಕಟ್ಟುವ ಪ್ರಕ್ರಿಯೆಗೆ ಉಸ್ತುವಾರಿ ಸಚಿವ…
ನಗರದ ಚಾಮುಂಡಿ ಬೆಟ್ಟದ ಪಾದದ ಬಳಿ ಬಿಜೆಪಿ ಸದಸ್ಯತ್ವ ಮಹಾಸಂಪರ್ಕ ಅಭಿಯಾನಕ್ಕೆ ಶಾಸಕ ಶ್ರೀವತ್ಸ ಚಾಲನೆ ನೀಡಿದರು
ಮೈಸೂರಿನ ಮಾನಸ ಗಂಗೋತ್ರಿಯಲ್ಲಿ ಜಿಲ್ಲಾ ಪತ್ರಕರ್ತರ ಸಂಘ ಆಯೋಜಿಸಿದ್ದ ಪತ್ರಿಕಾ ದಿನಾಚರಣೆಯನ್ನು ಸಿಎಂ ಸಿದ್ದರಾಮಯ್ಯ ಉದ್ಘಾಟಿಸಿದರು
ಅರಮನೆ ಆವರಣದಲ್ಲಿ ಸಚಿವ ಮಹದೇವಪ್ಪ ಮಾವುತರು ಕಾವಾಡಿಗರೊಂದಿಗೆ ತಿಂಡಿ ಸವಿದರು
ಧನಂಜಯ ಮತ್ತು ಕಂಜನ್ ಆನೆ ಕಿರಿಕ್ ಮಾಡಿಕೊಂಡು ಅರಮನೆ ಆವರಣದಲ್ಲಿ ಕೆಲಕಾಲ ಆತಂಕ ಸೃಷ್ಟಿಸಿದವು