Tue. Sep 22nd, 2026

Headlines

ಧ್ವಜಾರೋಹಣ ಜವಾಬ್ದಾರಿಯಿಂದ ಜಮೀರ್ ವಿನಾಯಿತಿ ಕೋರಿದ ಪತ್ರದ ವಿವಾದ: ವಿಧಾನಸಭೆಯಲ್ಲಿ ತೀವ್ರ ಗದ್ದಲ

ಬೆಂಗಳೂರು: ವಿಜಯನಗರ ಜಿಲ್ಲೆಯಲ್ಲಿ ಆಗಸ್ಟ್ 15ರ ಸ್ವಾತಂತ್ರ್ಯ ದಿನಾಚರಣೆಯ ಧ್ವಜಾರೋಹಣದ ಜವಾಬ್ದಾರಿಯಿಂದ ತಮಗೆ ವಿನಾಯಿತಿ ನೀಡುವಂತೆ ಕೋರಿ ಸಚಿವ ಬಿ.ಝೆಡ್. ಜಮೀರ್ ಅಹಮದ್ ಖಾನ್…

ಬೆಂಗಳೂರಿಗರಿಗೆ ಬಿಗ್ ಶಾಕ್: ಇನ್ಮುಂದೆ ಮನೆ ಮುಂದೆ ಕಾರು ನಿಲ್ಲಿಸಿದರೆ ವರ್ಷಕ್ಕೆ 25,000 ರೂಪಾಯಿವರೆಗೆ ಪಾರ್ಕಿಂಗ್ ಶುಲ್ಕ!

ಬೆಂಗಳೂರು: ಸಿಲಿಕಾನ್ ಸಿಟಿಯ ರಸ್ತೆಗಳಲ್ಲಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ವಾಹನ ದಟ್ಟಣೆಗೆ ಮುಕ್ತಿ ಹಾಡಲು ಬಿಬಿಎಂಪಿ ಮತ್ತು ಸಾರಿಗೆ ಇಲಾಖೆಯು ಅತ್ಯಂತ ಕಠಿಣವಾದ ನೂತನ…

ಗುಡ್ಕ ನಿಷೇಧ ನೆಪದಲ್ಲಿ ಅಡಿಕೆ ಬೆಳೆಗಾರರ ಮೇಲೆ ಸರ್ಕಾರದ ಗದಾಪ್ರಹಾರ: ಬಿ.ವೈ. ವಿಜಯೇಂದ್ರ 

ಬೆಂಗಳೂರು: “ರಾಜ್ಯದ ಅಡಿಕೆ ಬೆಳೆಗಾರರು ಹಾಗೂ ರೈತರ ಹಿತಾಸಕ್ತಿಯನ್ನು ಬಲಿಗೊಟ್ಟು ಕಾಂಗ್ರೆಸ್ ಸರ್ಕಾರವು ಅವರ ಮೇಲೆ ಗದಾಪ್ರಹಾರ ಮಾಡಲು ಸಂಚು ರೂಪಿಸುತ್ತಿದೆ ಎಂಬ ದಟ್ಟ…

‘ಮರಳಿ ಶಾಲೆಗೆ’ ಅಭಿಯಾನ: 250ಕ್ಕೂ ಹೆಚ್ಚು ಮಕ್ಕಳನ್ನು ಶಿಕ್ಷಣದ ಮುಖ್ಯವಾಹಿನಿಗೆ ತಂದ ಶಿವಮೊಗ್ಗ ಪೊಲೀಸ್ ಇಲಾಖೆಯ ಜನಸ್ನೇಹಿ ಕಾರ್ಯಕ್ರಮಕ್ಕೆ ಪ್ರಿಯಾಂಕ್ ಖರ್ಗೆ ಶ್ಲಾಘನೆ

ಶಿವಮೊಗ್ಗ: “ಒಂದು ಮಗು ಶಾಲೆಯಿಂದ ಹೊರಗುಳಿಯುವುದು ಕೇವಲ ಆ ಮಗುವಿನ ವೈಯಕ್ತಿಕ ಸಮಸ್ಯೆಯಲ್ಲ, ಅದು ನಮ್ಮ ಇಡೀ ಸಮಾಜದ ಭವಿಷ್ಯಕ್ಕೆ ಸಂಬಂಧಿಸಿದ ಗಂಭೀರ ವಿಷಯವಾಗಿದೆ”…

ರಾಷ್ಟ್ರ ಧ್ವಜಾರೋಹಣಕ್ಕಿಂತ ರಾಜಕೀಯವೇ ಮುಖ್ಯವೇ?: ಸಚಿವ ಜಮೀರ್ ಪತ್ರಕ್ಕೆ ಮಾಜಿ ಸಚಿವ ಎಸ್. ಸುರೇಶ್ ಕುಮಾರ್ ಫೇಸ್‌ಬುಕ್‌ನಲ್ಲಿ ತೀಕ್ಷ್ಣ ವಾಗ್ದಾಳಿ

ಬೆಂಗಳೂರು: “ವಿಜಯನಗರ ಜಿಲ್ಲೆಯಲ್ಲಿ ಆಗಸ್ಟ್ 15ರ ಸ್ವಾತಂತ್ರ್ಯ ದಿನಾಚರಣೆಯ ಧ್ವಜಾರೋಹಣ ಮಾಡಲು ತಮಗೆ ‘ಸಮಯದ ಅಭಾವವಿದೆ’ ಎಂದು ನೆಪ ಒಡ್ಡಿರುವ ಸಚಿವ ಬಿ.ಝೆಡ್. ಜಮೀರ್…

ವಿಕಾಸ ಸೌಧ ಆವರಣದಲ್ಲಿ ಎಸ್.ಎಂ. ಕೃಷ್ಣ ಭವ್ಯ ಪ್ರತಿಮೆ ಸ್ಥಾಪಿಸಿ: ಸಿಎಂಗೆ ಡಾ. ಕೆ. ಗೋವಿಂದರಾಜ್ ಪತ್ರ

ಬೆಂಗಳೂರು: ಕರ್ನಾಟಕದ ಹೆಮ್ಮೆಯ ಹಿರಿಯ ರಾಜಕಾರಣಿ, ದಕ್ಷ ಆಡಳಿತಗಾರ ಹಾಗೂ ‘ವಿಕಾಸ ಸೌಧ’ದ ನಿರ್ಮಾತೃ ದಿವಂಗತ ಎಸ್.ಎಂ. ಕೃಷ್ಣ ಅವರ ಸ್ಮರಣಾರ್ಥವಾಗಿ ರಾಜ್ಯ ಸರ್ಕಾರವು…

ರಾಜ್ಯದ ಸರ್ವ ಮುಖ್ಯಮಂತ್ರಿಗಳ ಸಾಧನೆ ಸ್ಮರಿಸಿದ ಸಿಎಂ ಡಿ.ಕೆ. ಶಿವಕುಮಾರ್: ಪಕ್ಷಾತೀತವಾಗಿ ನಾಡಿನ ನಾಯಕರ ಕೊಡುಗೆಗೆ ಶ್ಲಾಘನೆ

ಬೆಂಗಳೂರು: “ರಾಜ್ಯದ ಇತಿಹಾಸದಲ್ಲಿ ಕಂಠಿ ಅವರ ಕಾಲದಿಂದ ಹಿಡಿದು ಸಿದ್ದರಾಮಯ್ಯ ಅವರ ವರೆಗೆ ಆಡಳಿತ ನಡೆಸಿದ ಅನೇಕ ರಾಜಕೀಯ ಮುತ್ಸದ್ಧಿಗಳು ಕರ್ನಾಟಕದ ಪ್ರಗತಿಗೆ ತಮ್ಮದೇ…

ಕರ್ನಾಟಕ ವಿಧಾನಸಭೆಯ ನೂತನ ಸಭಾಧ್ಯಕ್ಷರಾಗಿ ಜಿ.ಎಸ್. ಪಾಟೀಲ್ ಅವಿರೋಧ ಆಯ್ಕೆ

ಬೆಂಗಳೂರು: ರಾಜ್ಯ ರಾಜಕಾರಣದ ಪ್ರಮುಖ ಬೆಳವಣಿಗೆಯೊಂದರಲ್ಲಿ, ರೋಣ ವಿಧಾನಸಭಾ ಕ್ಷೇತ್ರದ ಹಿರಿಯ ಶಾಸಕರಾದ ಗುರುಪಾದಗೌಡ ಸಂಗನಗೌಡ ಪಾಟೀಲ್ (ಜಿ.ಎಸ್. ಪಾಟೀಲ್) ಅವರು ಕರ್ನಾಟಕ ವಿಧಾನಸಭೆಯ…

ಜೋಗ ಜಲಪಾತದ ಭೋರ್ಗರೆತಕ್ಕೆ ಮನಸೋತ ಹಿರಿಯ ನಟ ರಮೇಶ್ ಭಟ್: ಮಳೆಗಾಲದ ಸೌಂದರ್ಯ ಕಣ್ಣುಂಬಿಕೊಂಡ ಸ್ಯಾಂಡಲ್‌ವುಡ್ ದಿಗ್ಗಜ

ಶಿವಮೊಗ್ಸ: ವಿಶ್ವವಿಖ್ಯಾತ ಪ್ರವಾಸಿ ತಾಣ ಶಿವಮೊಗ್ಗ ಜಿಲ್ಲೆಯ ಜೋಗ ಜಲಪಾತದ ಮಳೆಗಾಲದ ಭೋರ್ಗರೆತದ ವೈಭವವನ್ನು ಕಣ್ಣುಂಬಿಕೊಳ್ಳಲು ಸ್ಯಾಂಡಲ್‌ವುಡ್‌ನ ಹಿರಿಯ ಪೋಷಕ ನಟ ರಮೇಶ್ ಭಟ್…

ಖರ್ಗೆ ಸಭೆ ನಡೆದ ಸ್ಥಳ ‘ಶುದ್ಧೀಕರಣ’: ಸಂವಿಧಾನಕ್ಕೆ ಎಸಗಿದ ಅಪಮಾನ ಎಂದ ಡಿ.ಕೆ. ಶಿವಕುಮಾರ್

ಬೆಂಗಳೂರು: ಉತ್ತರಾಖಂಡದ ಹಲ್ದ್ವಾನಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಬಹಿರಂಗ ಸಭೆ ನಡೆಸಿದ್ದ ಸ್ಥಳವನ್ನು ‘ಶುದ್ಧೀಕರಣ’ ಮಾಡಿರುವ ಕೃತ್ಯಕ್ಕೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್…