ವಾಹನಕ್ಕೆ ಸಿಕ್ಕಿ ಪುನುಗು ಬೆಕ್ಕು ಸಾವು
ಮೈಸೂರಿನಲ್ಲಿ ಅಪರಿಚಿತ ವಾಹನಕ್ಕೆ ಸಿಕ್ಕಿ ಪುನುಗು ಬೆಕ್ಕು ಮೃತಪಟ್ಟಿರುವುದು.
ಮೈಸೂರಿನಲ್ಲಿ ಅಪರಿಚಿತ ವಾಹನಕ್ಕೆ ಸಿಕ್ಕಿ ಪುನುಗು ಬೆಕ್ಕು ಮೃತಪಟ್ಟಿರುವುದು.
ದ್ವಾರಕಾದ ಸಮುದ್ರ ಆಳದಲ್ಲಿ ಪ್ರಧಾನಿ ನರೇಂದ್ರ ಮೋದಿ ಶ್ರೀ ಕೃಷ್ಣನಿಗೆ ಪ್ರಾರ್ಥನೆ ಸಲ್ಲಿಸಿದರು
ನವದೆಹಲಿ,ಫೆ.26: ಜ್ಞಾನವಾಪಿ ಮಸೀದಿ ಪ್ರಕರಣ ಸಂಬಂಧ ಹಿಂದೂಗಳಿಗೆ ಮತ್ತೆ ಜಯ ಸಿಕ್ಕಿದೆ. ಜ್ಞಾನವಾಪಿ ಸಂಕೀರ್ಣದ ವ್ಯಾಸ್ ತೆಹ್ಖಾನಾದಲ್ಲಿ ಪೂಜೆ ಸಲ್ಲಿಸಲು ಹಿಂದೂಗಳಿಗೆ ಅನುಮತಿ ನೀಡಿದ…
ಅರಮನೆ ಮೈದಾನದಲ್ಲಿಂದು ನಡೆದ ಸಂವಿಧಾನ ಮತ್ತು ರಾಷ್ಟ್ರೀಯ ಐಕ್ಯತಾ ಸಮಾವೇಶದ ಸಮಾರೋಪ ಸಮಾರಂಭದಲ್ಲಿ ಸಿಎಂ ಸಿದ್ದರಾಮಯ್ಯ ಮಾತನಾಡಿದರು.
ನಿಲಯ್ ವಿಪಿನ್ಚಂದ್ರ ಅಂಜಾರಿಯ ಅವರು ಹೈಕೋರ್ಟ್ ಛೀಫ್ ಜಸ್ಟಿಸ್ ಆಗಿ ಪ್ರಮಾಣ ವಚನ ಸ್ವೀಕಾರ ಮಾಡಿದ ವೇಳೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಸಿಎಂ…
ಮೈಸೂರಿನ ಆರಾಧ್ಯ ಮಹಾಸಭಾದಲ್ಲಿ ಬ್ರಾಹ್ಮಣ ಸಂಘಟನೆಗಳು ಏರ್ಪಡಿಸಿದ್ದ ಮೈಸೂರು-ಕೊಡಗು ಲೋಕಸಭಾ ಚುನಾವಣೆಯ ಸಂವಾದ ಕಾರ್ಯಕ್ರಮದಲ್ಲಿ ಭಾಸ್ಕರ್ ರಾವ್ ಮಾತನಾಡಿದರು.
ಮೈಸೂರು,ಫೆ.25: ಮೈಸೂರಿನಲ್ಲಿ ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿ ಮಾರಕಾಸ್ತ್ರಗಳ ಸಮೇತ ರೌಡಿ ಶೀಟರ್ ಒಬ್ಬನನ್ನು ಬಂಧಿಸಿದ್ದಾರೆ. ಬೆಂಗಳೂರು ಹಾಗೂ ಮೈಸೂರು ನಗರದಲ್ಲಿ ಕ್ರಿಮಿನಲ್ ಪ್ರಕರಣಗಳಲ್ಲಿ…
ಮೈಸೂರಿನ ಹೆಬ್ಬಾಳು-ವಿಜಯನಗರ ಭೈರವಿ ಗೌಡ್ತೀಯರ ಬಳಗದ ವಾರ್ಷಿಕೋತ್ಸವ ಸಮಾರಂಭದ ದಿವ್ಯ ಸಾನಿಧ್ಯವನ್ನು ಡಾ.ಶ್ರೀ ನಿರ್ಮಾಲಾನಂದ ಸ್ವಾಮೀಜಿ ವಹಿಸಿದ್ದರು
ಬೆಂಗಳೂರು, ಫೆ.24: ತಮಿಳುನಾಡಿಗೆಕಾವೇರಿ ನೀರನ್ನ ಬೇಕಾಬಿಟ್ಟಿ ಹರಿಸಿಬೆಂಗಳೂರಿನ ಜನತೆ ಖಾಸಗಿ ಟ್ಯಾಂಕರ್ ಗಳಿಗೆ ಹಣ ಸುರಿಯುವಂತೆ ಮಾಡಿದೆ ಸರ್ಕಾರ ಎಂದು ಬಿಜೆಪಿ ಕಿಡಿಕಾರಿದೆ. ಇನ್ನೂ…
ಬೆಂಗಳೂರಿನ ಅರಮನೆ ಮೈದಾನದಲ್ಲಿ ಏರ್ಪಡಿಸಿದ್ದ ಸಂವಿಧಾನ ಮತ್ತು ರಾಷ್ಟ್ರೀಯ ಐಕ್ಯತಾ ಸಮಾವೇಶವನ್ನು ಸಿಎಂ ಸಿದ್ದರಾಮಯ್ಯ,ಸಭಾಪತಿ ಬಸವರಾಜ ಹೊರಟ್ಟಿ ಉದ್ಘಾಟಿಸಿದರು