ಕಾಶ್ಮೀರದಲ್ಲಿ ಬೆಳ್ಳಂಬೆಳಿಗ್ಗೆ 9 ಕಡೆ ಎನ್ಐಎ ದಾಳಿ
ಜಮ್ಮು ಕಾಶ್ಮೀರದ ಶ್ರೀನಗರದಲ್ಲಿ ಎನ್ಐಎ ಬೆಳ್ಳಂ ಬೆಳಗೆ ದಾಳಿ ನಡೆಸಿತು
ಜಮ್ಮು ಕಾಶ್ಮೀರದ ಶ್ರೀನಗರದಲ್ಲಿ ಎನ್ಐಎ ಬೆಳ್ಳಂ ಬೆಳಗೆ ದಾಳಿ ನಡೆಸಿತು
ಶಿವಮೊಗ್ಗ,ಏ.22: ಹುಬ್ಬಳ್ಳಿಯ ನೇಹಾ ಹಿರೇಮಠ ಅವರ ಹತ್ಯೆ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಶಿವಮೊಗ್ಗದ ತರೀಕೆರೆಗೆ ಚುನಾವಣಾ ಪ್ರಚಾರದಲ್ಲಿ…
ಮೈಸೂರಿನ ಗೋಕುಲಮ್ ಬಡಾವಣೆಯಲ್ಲಿ ಬೂತ್ ಮಠದ ಕಾರ್ಯಕರ್ತರ ಸಭೆಯಲ್ಲಿ ಶಾಸಕ ಹರೀಶ್ ಗೌಡ ಮಾತನಾಡಿದರು
ಶ್ರೀ ರಾಮನವಮಿ ಪ್ರಯುಕ್ತ ಮೈಸೂರಿನ ಸಿದ್ದಾರ್ಥ ನಗರದಲ್ಲಿರುವ ಪಂಚವಟಿ ಶ್ರೀ ಸೀತಾರಾಮ ದೇವಾಲಯದಲ್ಲಿ ಇಂದು ಭರತನಾಟ್ಯ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಹುಣಸೂರಿನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಎಂ ಲಕ್ಷ್ಮಣ್ ಅವರು ಮಾಜಿ ಶಾಸಕ ಮಂಜುನಾಥ್ ಅವರೊಂದಿಗೆ ಪಾದಯಾತ್ರೆ ಮಾಡಿ ಮತಯಾಚಿಸಿದರು
ಕೋಲಾರದ ಬಂಗಾರಪೇಟೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೌತಮ್ ಪರ ರೋಡ್ ಶೋ ನಲ್ಲಿ ಪಾಲ್ಗೊಂಡ ನಂತರ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತನಾಡಿದರು
ಆನೇಕಲ್, ಏ. 21: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಕುಸಿದಿದ್ದು,ನೈತಿಕ ಹೊಣೆ ಹೊತ್ತು ಸಿದ್ದರಾಮಯ್ಯ ರಾಜೀನಾಮೆ ನೀಡಬೇಕೆಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಆಗ್ರಹಿಸಿದರು. ಹುಬ್ಬಳ್ಳಿಯಲ್ಲಿ…
ಕಾವೇರಿ ನದಿಯ ಮಧ್ಯಭಾಗದಲ್ಲಿ ತೆಪ್ಪೋತ್ಸವದ ಮೂಲಕ ಮತದಾನ ಜಾಗೃತಿ ಕಾರ್ಯಕ್ರಮ ಮೂಡಿಸಿದ್ದು ವಿಶೇಷವಾಗಿತ್ತು.
ನಂಜನಗೂಡಿನ ಶ್ರೀಕಂಠೇಶ್ವರ ದೇವಸ್ಥಾನದ ಮುಂಭಾಗ ಬೃಹತ್ ರಂಗೊಲಿ ಬಿಡಿಸಿ ಹಣತೆ,ಕ್ಯಾಂಡಲ್ ಬೆಳಗುವ ಮೂಲಕ ಭಕ್ತರಿಗೆ ಮತದಾನ ಜಾಗೃತಿ ಮೂಡಿಸಲಾಯಿತು.
ನಂಜನಗೂಡಿನ ಗ್ರಾಮ ಒಂದರಲ್ಲಿ ಯುವಕನ ಅಂತ್ಯಸಂಸ್ಕಾರಕ್ಕೆ ಅವಕಾಶ ನೀಡದ ಕಾರಣ ಜಿಲ್ಲಾಧಿಕಾರಿಗಳು ಮಧ್ಯಪ್ರವೇಶಿಸಿ ಅಂತ್ಯಸಂಸ್ಕಾರಕ್ಕೆ ಅವಕಾಶ ಮಾಡಿಕೊಟ್ಟಿದ್ದಾರೆ.