Wed. Sep 23rd, 2026

Headlines

ಅಕ್ರಮ ಬಾಂಗ್ಲಾ ವಲಸಿಗರು ಬೆಂಗಳೂರುವರೆಗೆ ಬಂದಿದ್ದು ಹೇಗೆ? ದೇಶದ ಗಡಿ ಕಾಯುವ ಹೊಣೆಗಾರಿಕೆ ಕೇಂದ್ರ ಸರ್ಕಾರದ್ದಲ್ಲವೇ?: ಕೇಂದ್ರದ ವಿರುದ್ದ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಬೆಂಗಳೂರು: ರಾಜಧಾನಿ ಬೆಂಗಳೂರಿನ ಐಟಿ ವಲಯದಲ್ಲಿ ಪೊಲೀಸರು ನಡೆಸಿದ ‘ಆಪರೇಷನ್ ಮುಕ್ತಾ’ ಅಕ್ರಮ ವಲಸಿಗರ ಪತ್ತೆ ಕಾರ್ಯಾಚರಣೆಯ ಬೆನ್ನಲ್ಲೇ, ದೇಶದ ಭದ್ರತೆ ಮತ್ತು ಗಡಿ…

ವೈದ್ಯಕೀಯ ಪಠ್ಯದಲ್ಲಿ ‘ಮೆನೋಪಾಸ್’ ಅಧ್ಯಾಯ ಸೇರ್ಪಡೆ; ನಟಿ ರಮ್ಯಾ ಪ್ರಸ್ತಾವನೆಗೆ ಸಚಿವ ಶರಣಪ್ರಕಾಶ್ ಪಾಟೀಲ್ ಗ್ರೀನ್ ಸಿಗ್ನಲ್!

ಬೆಂಗಳೂರು: ಮಹಿಳೆಯರ ಆರೋಗ್ಯ ಕಾಳಜಿಗೆ ಸಂಬಂಧಿಸಿದಂತೆ ಕರ್ನಾಟಕ ಸರ್ಕಾರ ದೇಶದಲ್ಲೇ ಅತ್ಯಂತ ಮಹತ್ವದ ಹಾಗೂ ಐತಿಹಾಸಿಕ ತೀರ್ಮಾನವೊಂದನ್ನು ಕೈಗೊಂಡಿದೆ. ವೈದ್ಯಕೀಯ ಮತ್ತು ನರ್ಸಿಂಗ್ ಶಿಕ್ಷಣದ…

ನೈಸ್ ರಸ್ತೆಗೆ ಯಾರೂ ಟೋಲ್ ಕಟ್ಟಬೇಡಿ; ಸರ್ಕಾರಕ್ಕೆ ಎರಡು ವಾರಗಳ ಗಡುವು ನೀಡಿದ ಕೇಂದ್ರ ಸಚಿವ ಹೆಚ್ಡಿಕೆ

ಬೆಂಗಳೂರು: ನೈಸ್ (NICE) ರಸ್ತೆ ಅಕ್ರಮಗಳ ವಿರುದ್ಧ ಮತ್ತೊಮ್ಮೆ ಭಾರಿ ಸಮರ ಸಾರಿರುವ ಕೇಂದ್ರ ಭಾರಿ ಕೈಗಾರಿಕೆ ಹಾಗೂ ಉಕ್ಕು ಸಚಿವ ಎಚ್.ಡಿ. ಕುಮಾರಸ್ವಾಮಿ…

ಬಿಡದಿ ಟೌನ್‌ಶಿಪ್‌ ವಿರುದ್ಧ ಮೈತ್ರಿ ಪಡೆ ಗರ್ಜನೆ: ಸದನದ ಒಳಗೆ ಮತ್ತು ಹೊರಗೆ ಬಿಜೆಪಿ-ಜೆಡಿಎಸ್ ಜಂಟಿ ಹೋರಾಟ; ಆರ್‌‌.ಅಶೋಕ ಪ್ರಕಟಣೆ

ಬೆಂಗಳೂರು: ಪ್ರಸ್ತಾವಿತ ಬಿಡದಿ ಸ್ಮಾರ್ಟ್ ಟೌನ್‌ಶಿಪ್ ಯೋಜನೆಯನ್ನು ವಿರೋಧಿಸಿ ಆಡಳಿತಾರೂಢ ಕಾಂಗ್ರೆಸ್ ಸರ್ಕಾರದ ವಿರುದ್ಧ ಜಂಟಿ ಹೋರಾಟ ರೂಪಿಸಲು ವಿರೋಧ ಪಕ್ಷಗಳಾದ ಬಿಜೆಪಿ ಮತ್ತು…

ಭೂಮಾಫಿಯಾಗೆ ಬಿಎಂಟಿಸಿ ಶಾಕ್: 165 ಎಕರೆ ಸಾರಿಗೆ ಜಮೀನು ಒತ್ತುವರಿ ಮುಕ್ತ; 40 ಮಂದಿ ವಿರುದ್ಧ ಕ್ರಿಮಿನಲ್ ಕೇಸ್!

ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ (BMTC) ನೂರಾರು ಕೋಟಿ ರೂಪಾಯಿ ಮೌಲ್ಯದ ಅಮೂಲ್ಯ ಸ್ಥಿರಾಸ್ತಿಗಳನ್ನು ಭೂಸ್ವಾಧೀನಕೋರರಿಂದ ರಕ್ಷಿಸಲು ಸಂಸ್ಥೆ ಕೈಗೊಂಡಿದ್ದ ವಿಶೇಷ ಜಂಟಿ…

ಬೆಂಗಳೂರು ಸಂಚಾರ ದಟ್ಟಣೆಗೆ ಎಐ (AI) ಬ್ರೇಕ್: ಐಟಿಎಂಎಸ್ (ITMS) ವ್ಯವಸ್ಥೆ ಬಲಪಡಿಸಲು ಸಚಿವ ಪ್ರಿಯಾಂಕ್ ಖರ್ಗೆ ಮಹತ್ವದ ಸಭೆ!

ಬೆಂಗಳೂರು: ರಾಜಧಾನಿ ಬೆಂಗಳೂರಿನ ಪ್ರಮುಖ ಸಮಸ್ಯೆಯಾಗಿರುವ ಸಂಚಾರ ದಟ್ಟಣೆಯನ್ನು ನಿಯಂತ್ರಿಸಲು ಮತ್ತು ಇಂಟೆಲಿಜೆಂಟ್ ಟ್ರಾಫಿಕ್ ಮ್ಯಾನೇಜ್ಮೆಂಟ್ ಸಿಸ್ಟಮ್ (ITMS) ಅನ್ನು ಮತ್ತಷ್ಟು ಆಧುನೀಕರಿಸಲು ತಂತ್ರಜ್ಞಾನ…

ಜಲಮಂಡಳಿ ಸಿಬ್ಬಂದಿಗೆ ಬಂಪರ್ ಕೊಡುಗೆ: ವಿಶೇಷ ಸ್ಥಳೀಯ ಭತ್ಯೆ ಪರಿಷ್ಕರಣೆ, ಖಾಲಿ ಹುದ್ದೆಗಳ ಭರ್ತಿಗೆ ಸರ್ಕಾರಕ್ಕೆ ಶೀಘ್ರ ಪ್ರಸ್ತಾವನೆ!

ಬೆಂಗಳೂರು: ಬೆಂಗಳೂರು ನಗರದಾದ್ಯಂತ ಸಾರ್ವಜನಿಕರಿಗೆ ನಿರಂತರ ನೀರು ಸರಬರಾಜು ಮತ್ತು ಒಳಚರಂಡಿ ವ್ಯವಸ್ಥೆಯ ನಿರ್ವಹಣೆಯಲ್ಲಿ ತೊಡಗಿರುವ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ…

ಅಕ್ರಮ ಬಾಂಗ್ಲಾ ವಲಸಿಗರ ಹುಡುಕಾಟ ಆರಂಭ:ಆಪರೇಷನ್ ಮುಕ್ತ’ ಹೆಸರಿನಲ್ಲಿ ಪೊಲೀಸರಿಂದ ಮುಂಜಾನೆ ದಾಳಿ

ಬೆಂಗಳೂರು: ರಾಜಧಾನಿಯ ಐಟಿ ವಲಯದಲ್ಲಿ ಅಕ್ರಮವಾಗಿ ಬೀಡುಬಿಟ್ಟಿರುವ ವಿದೇಶಿ ವಲಸಿಗರನ್ನು ಹೆಡೆಮುರಿ ಕಟ್ಟಲು ಬೆಂಗಳೂರು ನಗರ ಪೊಲೀಸರು ಭಾರಿ ಕಾರ್ಯಾಚರಣೆ ನಡೆಸಿದ್ದಾರೆ. ವೈಟ್‌ಫೀಲ್ಡ್ ವಿಭಾಗದ…

ಜ್ಞಾನಭಾರತಿ ರಸ್ತೆ ಅಪಘಾತ: ಮೃತ ವಿದ್ಯಾರ್ಥಿನಿ ಕುಟುಂಬಕ್ಕೆ 10 ಲಕ್ಷ ರೂ. ಪರಿಹಾರ 

ಬೆಂಗಳೂರು: ಬೆಂಗಳೂರು ವಿಶ್ವವಿದ್ಯಾಲಯದ ಜ್ಞಾನಭಾರತಿ ಆವರಣದಲ್ಲಿ ಇತ್ತೀಚೆಗೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ದುರದೃಷ್ಟವಶಾತ್ ಪ್ರಾಣ ಕಳೆದುಕೊಂಡ ಸ್ನಾತಕೋತ್ತರ ಪದವಿ ವಿದ್ಯಾರ್ಥಿನಿ ಮಾನಸ ಅವರ ಕುಟುಂಬಕ್ಕೆ…

ಮೆಟ್ರೋ ಕಾಮಗಾರಿ ಸ್ಥಳದಲ್ಲಿ ತಪ್ಪಿದ ಭೀಕರ ದುರಂತ; ಬಸ್ ಮೇಲೆ ಬಿದ್ದ ಕಬ್ಬಿಣದ ತಗಡು!

ಬೆಂಗಳೂರು: ಸಿಲಿಕಾನ್ ಸಿಟಿಯ ರಸ್ತೆಗಳಲ್ಲಿ ಸಂಚರಿಸುವ ಸಾರ್ವಜನಿಕರ ಸುರಕ್ಷತೆ ಮತ್ತೊಮ್ಮೆ ಪ್ರಶ್ನೆಗೀಡಾಗಿದೆ. ನಗರದ ಮಾರತಹಳ್ಳಿ ಮತ್ತು ಸರ್ಜಾಪುರ ರಸ್ತೆ ಮಧ್ಯೆ ನಡೆಯುತ್ತಿರುವ ನಮ್ಮ ಮೆಟ್ರೋ…