Sat. Nov 7th, 2026

Headlines

ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಆಪರೇಷನ್ ತನಿಖೆಯಾಗಲಿ: ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಒತ್ತಾಯ

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೆಸರಿಗೆ ಕಳಂಕ ತರಲು ಸಂಚು ರೂಪಿಸಿ ನಡೆಸಲಾಗಿದೆ ಎನ್ನಲಾದ ಸ್ಟಿಂಗ್ ಆಪರೇಷನ್ ಪ್ರಕರಣದ ಹಿಂದೆ ಯಾರಿದ್ದಾರೆ ಎಂಬ…

ವಿಧಾನಸೌಧದಲ್ಲಿ ‘ಕಿತ್ತೂರು ರಾಣಿ ಚೆನ್ನಮ್ಮ ವಿಜಯ ಜ್ಯೋತಿ ಯಾತ್ರೆ’ಗೆ ಚಾಲನೆ: ಮೈಸೂರು ದಸರಾ ಮಾದರಿಯಲ್ಲಿ ಉತ್ಸವಕ್ಕೆ ಸಚಿವ ಸತೀಶ್ ಜಾರಕಿಹೊಳಿ ಕರೆ

ಬೆಂಗಳೂರು: ಬ್ರಿಟಿಷ್ ಸಾಮ್ರಾಜ್ಯದ ದಬ್ಬಾಳಿಕೆಯ ವಿರುದ್ಧ ಸ್ವಾಭಿಮಾನದ ಕ್ರಾಂತಿ ಕಹಳೆ ಮೊಳಗಿಸಿದ ವೀರವನಿತೆ ಕಿತ್ತೂರು ರಾಣಿ ಚೆನ್ನಮ್ಮ ಅವರ ಅದ್ವಿತೀಯ ಶೌರ್ಯ, ಸಾಹಸ ಮತ್ತು…

ಮೈಸೂರು ದಸರಾ ಪುಸ್ತಕ ಮೇಳಕ್ಕೆ ಕೊಪ್ಪಳ ಗವಿಮಠದ ಶ್ರೀ ಅಭಿನವ ಗವಿ ಸಿದ್ದೇಶ್ವರ ಸ್ವಾಮೀಜಿ ಭೇಟಿ: ಪ್ರಕಟಣೆಗಳ ವೀಕ್ಷಣೆ

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ರ ಉದ್ಘಾಟಕರಾದ ಕೊಪ್ಪಳದ ಶ್ರೀ ಗವಿಮಠದ ಪೀಠಾಧೀಪತಿಗಳಾದ ಅಭಿನವ ಗವಿ ಸಿದ್ದೇಶ್ವರ ಸ್ವಾಮೀಜಿ ಅವರು ದಸರಾ…

ಕಾಂಗ್ರೆಸ್‌ನ 25 ಶಾಸಕರು ಶೀಘ್ರದಲ್ಲೇ ಬಿಜೆಪಿ ಸೇರ್ಪಡೆ: ಬಿ.ವೈ. ವಿಜಯೇಂದ್ರ ಭವಿಷ್ಯ

ಬೆಂಗಳೂರು: ರಾಜ್ಯದಲ್ಲಿ ಪ್ರಸ್ತುತ ಆಡಳಿತಾರೂಢ ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ಅಸಮಾಧಾನ ಸೃಷ್ಟಿಯಾಗಿದ್ದು, ಯಾವುದೇ ಕ್ಷಣದಲ್ಲಿ ಸಾರ್ವತ್ರಿಕ ಚುನಾವಣೆ ನಡೆದರೂ ಮುಖ್ಯಮಂತ್ರಿ ಡಿಕೆ ಶಿವಕುಮಾರ್…

ಪ್ರಜಾಪ್ರಭುತ್ವ ರಕ್ಷಣೆಗೆ ನ್ಯಾಯಾಂಗವೇ ಕೊನೆ ದಾರಿ: ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್

ಚೆನ್ನೈ: ದೇಶದ ಪ್ರಜಾಸತ್ತಾತ್ಮಕ ವ್ಯವಸ್ಥೆ ಹಾಗೂ ನಾಗರಿಕರ ಮೂಲಭೂತ ಮತದಾನದ ಹಕ್ಕನ್ನು ರಕ್ಷಿಸಲು ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿಗಳನ್ನು ಭೇಟಿ ಮಾಡುವುದನ್ನು ಬಿಟ್ಟರೆ ವಿರೋಧ…

ಪ್ರಜಾಪ್ರಭುತ್ವದಲ್ಲಿ ಮತದಾನದ ಹಕ್ಕೇ ಸುಪ್ರೀಂ: ಸಚಿವ ಯು. ಟಿ. ಖಾದರ್

ಬೆಂಗಳೂರು: ಭಾರತೀಯ ಪ್ರಜಾಪ್ರಭುತ್ವದ ಅತಿ ದೊಡ್ಡ ಸೌಂದರ್ಯ ಅಡಗಿರುವುದೇ ಅದರ ಸಮಾನತೆಯಲ್ಲಿ. ದೇಶದ ಪ್ರತಿಯೊಬ್ಬ ಪ್ರಜೆಯೂ ಯಾವುದೇ ತಾರತಮ್ಯವಿಲ್ಲದೆ ಹೆಮ್ಮೆಯಿಂದ ತಲೆ ಎತ್ತಿ ನಿಲ್ಲುವಂತೆ…

ನಾಡಹಬ್ಬ ಮೈಸೂರು ದಸರಾ 2026: ಕಣ್ಮನ ಸೆಳೆಯುತ್ತಿರುವ ‘ಮೈಸೂರು ಕೇಕ್ ಶೋ’ಗೆ ಅದ್ಧೂರಿ ಚಾಲನೆ!

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಗಳಲ್ಲಿ ಒಂದಾದ ಪ್ರಸಿದ್ಧ ‘ಮೈಸೂರು ಕೇಕ್ ಶೋ 2026’ ಪ್ರದರ್ಶನಕ್ಕೆ ಅಧಿಕೃತವಾಗಿ ಅದ್ಧೂರಿ ಚಾಲನೆ…

ಲಿಂಗಾಂಬುಧಿ ಸಸ್ಯತೋಟದಲ್ಲಿ ವೈವಿಧ್ಯಮಯ ಪುಷ್ಪಮೇಳಕ್ಕೆ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಚಾಲನೆ

ಮೈಸೂರು:ನಾಡಹಬ್ಬ ಮೈಸೂರು ದಸರಾ 2026ರ ಸಂಭ್ರಮದ ಭಾಗವಾಗಿ ತೋಟಗಾರಿಕೆ ಇಲಾಖೆಯ ವತಿಯಿಂದ ಇಲ್ಲಿನ ಲಿಂಗಾಬುಧಿ ಸಸ್ಯ ಶಾಸ್ತ್ರೀಯ ತೋಟದಲ್ಲಿ ಆಯೋಜಿಸಲಾಗಿರುವ “ಪುಷ್ಪಮೇಳ ಮತ್ತು ಸಸ್ಯತೋಟ…

ರಾಜಪ್ರಭುತ್ವದಿಂದ ಪ್ರಜಾಪ್ರಭುತ್ವದ ‘ಪ್ರಜಾ ದರ್ಬಾರ್’ ಆಗಿ ದಸರಾ ರೂಪಾಂತರ: ಸಿಎಂ ಡಿಕೆ ಶಿವಕುಮಾರ್

ಮೈಸೂರು:”ಮೈಸೂರು ದಸರಾ ಮಹೋತ್ಸವವು ಶಕ್ತಿ, ಅರಿವು, ಸಂಸ್ಕೃತಿ ಮತ್ತು ಸಮಾನತೆಯ ನಾಲ್ಕು ಜ್ಯೋತಿಗಳ ಸಂಗಮವಾಗಿದೆ. ಶಕ್ತಿಯಿಂದ ಸಾಧನೆ, ಅರಿವಿನಿಂದ ಅಭಿವೃದ್ಧಿ, ಸಂಸ್ಕೃತಿಗೆ ಗೌರವ ಹಾಗೂ…

ನಾಡಹಬ್ಬ ದಸರಾ ಉದ್ಘಾಟನೆ:ದೊರೆಯ ಹಬ್ಬವಾಗಿದ್ದ ದಸರಾ ಇಂದು ಧರೆಯ ಹಬ್ಬವಾಗಿದೆ ಎಂದ ಗವಿಸಿದ್ದೇಶ್ವರ ಶ್ರೀಗಳು

ಮೈಸೂರು:ಐತಿಹಾಸಿಕ ಹಾಗೂ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಸಡಗರದ 2026ರ ಶರನ್ನವರಾತ್ರಿ ದಸರಾ ಮಹೋತ್ಸವಕ್ಕೆ ಅದ್ಧೂರಿ ಚಾಲನೆ ದೊರೆತಿದೆ. ಚಾಮುಂಡಿ ಬೆಟ್ಟದ ಚಾಮುಂಡೇಶ್ವರಿ ಸನ್ನಿಧಿಯಲ್ಲಿ ಉತ್ಸವವನ್ನು…