Mon. Jun 22nd, 2026

Headlines

ಕೆಪಿಸಿಸಿ ಕಚೇರಿ ಗಲಾಟೆ ಪ್ರಕರಣಕ್ಕೆ ಡಿಸಿಎಂ ಕೆಂಡಾಮಂಡಲ: ಶಿಸ್ತು ಉಲ್ಲಂಘಿಸಿದರೆ ಎಷ್ಟೇ ದೊಡ್ಡ ನಾಯಕರಾಗಿದ್ದರೂ ಸಸ್ಪೆಂಡ್ ಎಂದ ಡಿ.ಕೆ. ಶಿವಕುಮಾರ್!

ಬೆಂಗಳೂರು: ಪಕ್ಷದ ಶಿಸ್ತು ಮತ್ತು ಆಂತರಿಕ ಘನತೆಗೆ ಧಕ್ಕೆ ತರುವಂತಹ ಯಾವುದೇ ನಡವಳಿಕೆಗಳನ್ನು ಹೈಕಮಾಂಡ್ ಹಾಗೂ ರಾಜ್ಯ ನಾಯಕತ್ವ ಎಂದಿಗೂ ಸಹಿಸುವುದಿಲ್ಲ ಎಂದು ಉಪಮುಖ್ಯಮಂತ್ರಿ…

KSRTC JOBS: ಕೆಎಸ್ಆರ್’ಟಿಸಿಯಲ್ಲಿ ಬಸ್ ಚಾಲಕರ ಹುದ್ದೆಗಳಿಗೆ ಆಸಕ್ತರಿಂದ ಅರ್ಜಿ ಆಹ್ವಾನ

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (KSRTC)ಯಲ್ಲಿ ಬಸ್ ಚಾಲಕರ ಹುದ್ದೆಗಳಿಗೆ ನೇಮಕಾತಿ ನಡೆಯುತ್ತಿದ್ದು, ಆಸಕ್ತ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ

ಕಾಡಾನೆ ಹಾವಳಿಗೆ ಬೀಳುತ್ತಾ ಬ್ರೇಕ್? ತಜ್ಞರ ವರದಿ ಬಂದ ತಕ್ಷಣ ಕಠಿಣ ಆ್ಯಕ್ಷನ್ ಎಂದ ಸಚಿವ ಈಶ್ವರ ಖಂಡ್ರೆ!

ಕೊಡಗು/ಬೆಂಗಳೂರು: ರಾಜ್ಯದ ಮಲೆನಾಡು ಹಾಗೂ ಕರಾವಳಿ ಭಾಗದಲ್ಲಿ ತೀವ್ರ ಆತಂಕ ಸೃಷ್ಟಿಸಿರುವ ಆನೆ-ಮಾನವ ಸಂಘರ್ಷದ ನಿಯಂತ್ರಣಕ್ಕೆ ಸರ್ಕಾರ ಈಗ ಹೊಸ ಕಾರ್ಯತಂತ್ರ ರೂಪಿಸುತ್ತಿದೆ. ಕೊಡಗಿನ…

ಸಿಲಿಕಾನ್ ಸಿಟಿಯಲ್ಲಿ ಶ್ವಾನ ಹಾವಳಿಗೆ ಬ್ರೇಕ್ ಬೀಳುತ್ತಾ? ಸುಮ್ಮನಹಳ್ಳಿ ಹೈಟೆಕ್ ಶೆಲ್ಟರ್ ಮೇಲಿದೆ ಭರವಸೆ!

ಬೆಂಗಳೂರು: ಜಾಗತಿಕ ಮಟ್ಟದಲ್ಲಿ ಐಟಿ ಹಬ್ ಆಗಿ ಬೆಳೆಯುತ್ತಿರುವ ಬೆಂಗಳೂರು ಮಹಾನಗರಕ್ಕೆ ಸದ್ಯ ಬೀದಿ ನಾಯಿಗಳ ಹಾವಳಿ ಮತ್ತು ಶ್ವಾನ ಕಚ್ಚುವಿಕೆ ಪ್ರಕರಣಗಳು ದೊಡ್ಡ…

ಬೆಂಗಳೂರು ಜಿಬಿಎ ಚುನಾವಣೆಗೆ ಸುಪ್ರೀಂ ಗಡುವು ವಿಸ್ತರಣೆ: ಆಗಸ್ಟ್ 31ರೊಳಗೆ ಮತದಾನ ಪ್ರಕ್ರಿಯೆ ಮುಗಿಸಲು ಆದೇಶ

ಬೆಂಗಳೂರು: ಸಿಲಿಕಾನ್ ಸಿಟಿಯ ಬಹುನಿರೀಕ್ಷಿತ ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ಚುನಾವಣೆಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಮಹತ್ವದ ಆದೇಶ ಹೊರಡಿಸಿದೆ. ಜೂನ್ 30ರ ಒಳಗಾಗಿ…

ಕರ್ನಾಟಕ ಬಿಜೆಪಿ ಮಹತ್ವದ ಕೋರ್ ಕಮಿಟಿ ಸಭೆ: ನಿತಿನ್ ನಬೀನ್ ನೇತೃತ್ವದಲ್ಲಿ ಪಕ್ಷದ ಬಲವರ್ಧನೆಗೆ ಬಿಗ್ ಪ್ಲಾನ್

ಬೆಂಗಳೂರು: ಕರ್ನಾಟಕದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿದ್ದು, ರಾಜ್ಯ ಬಿಜೆಪಿ ಘಟಕವು ಶೀಘ್ರದಲ್ಲೇ ಅತ್ಯಂತ ಪ್ರಮುಖವಾದ ಕೋರ್ ಕಮಿಟಿ ಸಭೆಯನ್ನು ಹಮ್ಮಿಕೊಳ್ಳಲು ಸಿದ್ಧತೆ ನಡೆಸಿದೆ. ಪಕ್ಷದ…

ಆರ್ಟ್ ಆಫ್ ಲಿವಿಂಗ್ ಆಶ್ರಮಕ್ಕೆ ಮುಕೇಶ್ ಅಂಬಾನಿ, ಅನಂತ್ ಅಂಬಾನಿ ಭೇಟಿ

ಬೆಂಗಳೂರು: ಭಾರತದ ಮುಂಚೂಣಿ ಉದ್ಯಮಿ, ರಿಲಯನ್ಸ್ ಇಂಡಸ್ಟ್ರೀಸ್ ಮುಖ್ಯಸ್ಥ ಮುಕೇಶ್ ಅಂಬಾನಿ ಹಾಗೂ ಅವರ ಪುತ್ರ ಅನಂತ್ ಅಂಬಾನಿ ಅವರು ಬೆಂಗಳೂರಿನ ಕನಕಪುರ ರಸ್ತೆಯಲ್ಲಿರುವ…

ಕೆ.ಎಸ್.ಡಿ.ಎಲ್.ಗೆ ಪ್ರತಿಷ್ಠಿತ ಝೆಪ್ಟೋ ಉತ್ಕೃಷ್ಟತಾ ಪುರಸ್ಕಾರ: ಎಂ ಬಿ ಪಾಟೀಲ

ಬೆಂಗಳೂರು: ಸರಕಾರಿ ಸ್ವಾಮ್ಯದ ಕರ್ನಾಟಕ ಸಾಬೂನು ಮತ್ತು ಮಾರ್ಜಕಗಳ ನಿಯಮಿತ (ಕೆ.ಎಸ್.ಡಿ.ಎಲ್) ಸಂಸ್ಥೆಯು ತನ್ನ ಪಾರಂಪರಿಕ ಉತ್ಪನ್ನವಾಗಿರುವ ಮೈಸೂರು ಸ್ಯಾಂಡಲ್ ಸೋಪ್ ವಹಿವಾಟು ಉಪಕ್ರಮಕ್ಕಾಗಿ…

“ಲೆಟರ್ ಹೆಡ್, ವಿಸಿಟಿಂಗ್ ಕಾರ್ಡ್ ಶೋಕಿ ಬೇಡ”: ನಿಷ್ಕ್ರಿಯ ನಾಯಕರಿಗೆ ಹೆಚ್.ಡಿ. ಕುಮಾರಸ್ವಾಮಿ ಖಡಕ್ ಎಚ್ಚರಿಕೆ!

ಬೆಂಗಳೂರು: “ನನಗೆ ಕೇವಲ ವಿಸಿಟಿಂಗ್ ಕಾರ್ಡ್ ಮತ್ತು ಲೆಟರ್ ಹೆಡ್ ಹೊಂದಿರುವ ಹೆಸರಿಗಷ್ಟೇ ಸೀಮಿತವಾದ ನಾಯಕರು ಬೇಡ. ಪಕ್ಷಕ್ಕಾಗಿ ನಿಷ್ಠೆಯಿಂದ ಮತ್ತು ಸಕ್ರಿಯವಾಗಿ ಕೆಲಸ…