ಬೆಂಗಳೂರು ತ್ಯಾಜ್ಯ ಸಮಸ್ಯೆಗೆ ವೈಜ್ಞಾನಿಕ ಪರಿಹಾರ: ಕೆಸಿಡಿಸಿಎಲ್ ಅಧ್ಯಕ್ಷರೊಂದಿಗೆ ಬಿಎಎಫ್, ಬಿ.ಪ್ಯಾಕ್ ಚರ್ಚೆ
ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ದಿನೇ ದಿನೇ ಹೆಚ್ಚುತ್ತಿರುವ ತ್ಯಾಜ್ಯ ನಿರ್ವಹಣೆಯ ಸವಾಲುಗಳು ಹಾಗೂ ಅಪಾರ್ಟ್‌ಮೆಂಟ್‌ಗಳಲ್ಲಿ ಹಸಿ ತ್ಯಾಜ್ಯ ವಿಲೇವಾರಿ ಕುರಿತಾದ ಸಮಸ್ಯೆಗಳನ್ನು ಬಗೆಹರಿಸಲು ಕರ್ನಾಟಕ…
