ರಾಮೇಶ್ವರ ಕೆಫೆಯಲ್ಲಿ ಸ್ಪೋಟ:ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ: ಸಿದ್ದರಾಮಯ್ಯ
ಮೈಸೂರಿನಲ್ಲಿ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದರು
ಮೈಸೂರಿನಲ್ಲಿ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದರು
ರಾಜ್ಯ ಸರ್ಕಾರ ಕಾವೇರಿ ನೀರಿನ ವಿಚಾರದಲ್ಲಿ ವಿಫಲವಾಗಿರುವುದನ್ನು ಖಂಡಿಸಿ ಕಾಡಾ ಕಚೇರಿಗೆ ಕಾವೇರಿ ಕ್ರಿಯಾ ಸಮಿತಿ ಸದಸ್ಯರ ಮುತ್ತಿಗೆ ಯತ್ನವನ್ನು ಪೊಲೀಸರು ತಡೆದರು
ರಾಮೇಶ್ವರಂ ಕೆಫೆಯಲ್ಲಿ ಸಂಭವಿಸಿದ ಸ್ಫೋಟದಲ್ಲಿ ಐವರು ಗಂಭೀರವಾಗಿ ಗಾಯಗೊಂಡಿದ್ದು ಪೊಲೀಸರು ಧಾವಿಸಿ ಪರಿಶೀಲಿಸಿದರು,ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ಆರಿಸಲು ಪ್ರಯತ್ನಿಸಿದರು
ಅಂಗಾಂಗ ದಾನಿಗಳ ಕುಟುಂಬದವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಶಂಸಾ ಪತ್ರ ನೀಡಿ ಸಾಂತ್ವನ ಹೇಳಿದರು, ಸಚಿವರಾದ ದಿನೇಶ್ ಗುಂಡೂರಾವ್, ಚೆಲುವರಾಯ ಸ್ವಾಮಿ ಮತ್ತಿತರರು ಹಾಜರಿದ್ದರು
ಸಂಸದ ಡಾ.ಉಮೇಶ್ ಜಾಧವ್ ಬಲಗೈ ಬಂಟ ಗಿರೀಶ್ ಚಕ್ರ ನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ
ಅಪ್ರಾಪ್ತ ವಯಸ್ಸಿನ ಮಕ್ಕಳು ಅತಿವೇಗ ಹಾಗೂ ಅಜಾಗರೂ ಕತೆಯಿಂದ ವಾಹನ ಓಡಿಸುವುದನ್ನು ತಡೆಯಲು ಪೂರ್ವ ವಿಭಾಗದ ಸಂಚಾರ ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸಿದರು.
ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ಶರಣಪ್ಪ ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು
ನಿವೃತ್ತ ಐಎಎಸ್ ಅಧಿಕಾರಿ ಹಾಗೂ ನಟ ಕೆ.ಶಿವರಾಮ್ ಅವರು ನಿಧನರಾಗಿದ್ದಾರೆ.
ವಿಧಾನಸಭೆಯಲ್ಲಿ ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು
ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ತೊಂದರೆಯಾಗದಂತೆ ಪರೀಕ್ಷೆ ನಡೆಸಬೇಕು ಎಂದು ಅಪರ ಜಿಲ್ಲಾಧಿಕಾರಿ ಪಿ.ಶಿವರಾಜು ಅವರು ಅಧಿಕಾರಿಗಳಿಗೆ ತಿಳಿಸಿದರು.