ರಾಜ್ಯದಲ್ಲಿ ವಿದ್ಯಾರ್ಥಿಗಳಿಗೆ ಮತ್ತೊಂದು ಪರೀಕ್ಷಾ ಶಾಕ್: 5, 8, 9 ಮತ್ತು 11ನೇ ತರಗತಿಗಳಿಗೆ ‘ಪಬ್ಲಿಕ್ ಮಾದರಿ’ ಮೌಲ್ಯಮಾಪನ ತರಲು ಶಿಕ್ಷಣ ಇಲಾಖೆ ಮುಂದು!
ಬೆಂಗಳೂರು: ರಾಜ್ಯದ ಶಾಲಾ ವಿದ್ಯಾರ್ಥಿಗಳಿಗೆ ಶಿಕ್ಷಣ ಇಲಾಖೆಯು ಮತ್ತೊಂದು ಮಹತ್ವದ ನಿರ್ಧಾರದ ಮೂಲಕ ಪರೀಕ್ಷಾ ಶಾಕ್ ನೀಡಲು ಮುಂದಾಗಿದೆ. ಕಳೆದ ಕೆಲವು ವರ್ಷಗಳಿಂದ ಕಾನೂನು…
