ಬೆಂಗಳೂರಿಗೆ ಮಂಜೂರಾದ ಇ-ಬಸ್ ಜಾರಿಗೆ ವಿಳಂಬ: ರಾಜ್ಯ ಸರ್ಕಾರದ ವಿರುದ್ಧ ಜೆಡಿಎಸ್ ತೀವ್ರ ಆಕ್ರೋಶ
ಬೆಂಗಳೂರು: ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ ‘ಪ್ರಧಾನಮಂತ್ರಿ ಇ-ಡ್ರೈವ್’ (PM E-Drive) ಯೋಜನೆಯಡಿ ಬೆಂಗಳೂರು ನಗರಕ್ಕೆ ಮಂಜೂರಾಗಿರುವ ಎಲೆಕ್ಟ್ರಿಕ್ ಬಸ್‌ಗಳ ಇಲಾಖಾ ಅನುಷ್ಠಾನಕ್ಕೆ ರಾಜ್ಯ ಸರ್ಕಾರವು…
