ಹೈಟೆಕ್ ಆದ ರೈಲ್ವೆ ಸುರಕ್ಷತೆ: ಚೆನ್ನೈ ಸೆಂಟ್ರಲ್ ಸ್ಟೇಷನ್‌ನಲ್ಲಿ ಎಲೆಕ್ಟ್ರಿಕ್ ಸ್ಕೂಟರ್‌ಗಳ ಮೂಲಕ ಆರ್‌ಪಿಎಫ್ ಗಸ್ತು!
ಚೆನ್ನೈ: ರೈಲ್ವೆ ಪ್ರಯಾಣಿಕರ ಸುರಕ್ಷತೆಯನ್ನು ಮತ್ತಷ್ಟು ಬಲಪಡಿಸಲು ಮತ್ತು ಆಧುನಿಕ ತಂತ್ರಜ್ಞಾನವನ್ನು ಅಳವಡಿಸಿಕೊಳ್ಳುವ ನಿಟ್ಟಿನಲ್ಲಿ ರೈಲ್ವೆ ರಕ್ಷಣಾ ಪಡೆ (RPF) ಮಹತ್ವದ ಹೆಜ್ಜೆ ಇಟ್ಟಿದೆ.…
