Sun. Sep 27th, 2026

Headlines

ರಾಷ್ಟ್ರೀಯ ಅಧ್ಯಕ್ಷರಿಗೆ ಇಂದು ಅಡ್ಡಮತದಾನದ ಸಮಗ್ರ ವರದಿ ಸಲ್ಲಿಕೆ: ನವದೆಹಲಿಯಲ್ಲಿ ಬಿ.ವೈ. ವಿಜಯೇಂದ್ರ ಹೇಳಿಕೆ

ನವದೆಹಲಿ: ವಿಧಾನಪರಿಷತ್ ಚುನಾವಣೆಯಲ್ಲಿ ಮೈತ್ರಿಕೂಟದ ಕೆಲವು ಶಾಸಕರು ಪಕ್ಷದ ವಿಪ್ ಉಲ್ಲಂಘಿಸಿ ಅಡ್ಡಮತದಾನ (ಕ್ರಾಸ್ ವೋಟಿಂಗ್) ಮಾಡಿರುವ ಕುರಿತು ಇಂದು ರಾಷ್ಟ್ರೀಯ ಅಧ್ಯಕ್ಷ ನಿತಿನ್…

ಕುಮಾರಸ್ವಾಮಿಗೆ ಮಾಗಡಿ ಶಾಸಕನ ಓಪನ್ ಚಾಲೆಂಜ್; ಧರ್ಮಸ್ಥಳಕ್ಕೆ ಬಂದು ಆಣೆ ಮಾಡಿ ಎಂದ ಹೆಚ್.ಸಿ. ಬಾಲಕೃಷ್ಣ!

ರಾಮನಗರ: ಬಿಡದಿ ನೂತನ ಟೌನ್‌ಶಿಪ್ ಯೋಜನೆಗೆ ಸಂಬಂಧಿಸಿದಂತೆ ಆಡಳಿತ ಮತ್ತು ವಿರೋಧ ಪಕ್ಷಗಳ ನಡುವೆ ನಡೆಯುತ್ತಿರುವ ರಾಜಕೀಯ ಜಿದ್ದಾಜಿದ್ದಿ ಈಗ ಧಾರ್ಮಿಕ ಆಣೆ-ಪ್ರಮಾಣದ ಹಂತಕ್ಕೆ…

ಕಾರಲ್ಲಿ ಪ್ರಯಾಣಿಸುತ್ತಲೇ ಮೊಬೈಲ್ ಮೂಲಕ ‘ಜಿಬಿಎ’ ಸಭೆ ನಡೆಸಿದ ಸಚಿವ ಕೃಷ್ಣ ಬೈರೇಗೌಡ…!

ಬೆಂಗಳೂರು: ಸಮಯದ ಸದುಪಯೋಗ ಮತ್ತು ಅತ್ಯಾಧುನಿಕ ತಂತ್ರಜ್ಞಾನದ ಬಳಕೆಗೆ ಅತ್ಯುತ್ತಮ ಉದಾಹರಣೆ ಎಂಬಂತೆ, ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ಚಲಿಸುವ ವಾಹನದಲ್ಲೇ ತಮ್ಮ…

‘ಗ್ರೀನ್ ಬೆಂಗಳೂರು’ ಅಭಿಯಾನಕ್ಕೆ ನಟಿ ರಂಜನಿ ರಾಘವನ್ ಬೆಂಬಲ; ಹಸಿರು ಜನಾಂದೋಲನಕ್ಕೆ ನಾಗರಿಕರಿಗೆ ಕರೆ!

ಬೆಂಗಳೂರು: ರಾಜಧಾನಿಯ ಹಸಿರು ಸಿರಿ ಮತ್ತು ಸೊಬಗನ್ನು ಮುಂದಿನ ಪೀಳಿಗೆಗೂ ಕೊಂಡೊಯ್ಯುವ ನಿಟ್ಟಿನಲ್ಲಿ ಹಮ್ಮಿಕೊಳ್ಳಲಾಗಿರುವ ‘ಗ್ರೀನ್ ಬೆಂಗಳೂರು’ (Green Bengaluru) ಬೃಹತ್ ಅಭಿಯಾನಕ್ಕೆ ಕನ್ನಡದ…

ರಾಜ್ಯದ ಪ್ರವಾಸೋದ್ಯಮ ಉತ್ತೇಜನಕ್ಕೆ ‘ನಮ್ಮ ಗೈಡ್’ (Namma Guide)’ ವೆಬ್‌ಸೈಟ್‌ ಹಾಗೂ ಆ್ಯಪ್‌ ಅಭಿವೃದ್ದಿ

ಬೆಂಗಳೂರು: ರಾಜ್ಯದ ಪ್ರವಾಸೋದ್ಯಮ ಕ್ಷೇತ್ರವನ್ನು ಮತ್ತಷ್ಟು ಅಭಿವೃದ್ಧಿಪಡಿಸುವ ಹಾಗೂ ಪ್ರವಾಸಿಗರಿಗೆ ವಿಶ್ವದರ್ಜೆಯ ಸೌಲಭ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ, ಪ್ರವಾಸೋದ್ಯಮ ಇಲಾಖೆಯ ವತಿಯಿಂದ ನೂತನವಾಗಿ ‘ನಮ್ಮ ಗೈಡ್’…

ಧರ್ಮಸ್ಥಳದಲ್ಲಿನ ಶಾಸಕಾಂಗ ಸಭೆ ರದ್ದು, ಆಣೆ-ಪ್ರಮಾಣ ಹಾಗೂ ಸದಾನಂದಗೌಡರ ಸುಳಿವು ವದಂತಿಗೆ ಅಶೋಕ್-ವಿಜಯೇಂದ್ರ ಸ್ಪಷ್ಟನೆ

ನವದೆಹಲಿ: ವಿಧಾನಪರಿಷತ್ ಚುನಾವಣೆಯಲ್ಲಿ ನಡೆದಿದೆ ಎನ್ನಲಾದ ಅಡ್ಡಮತದಾನದ (ಕ್ರಾಸ್ ವೋಟಿಂಗ್) ಹಿನ್ನೆಲೆಯಲ್ಲಿ ಧರ್ಮಸ್ಥಳದಲ್ಲಿ ಆಯೋಜಿಸಲಾಗಿದ್ದ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯನ್ನು ಸದ್ಯಕ್ಕೆ ರದ್ದುಗೊಳಿಸಲಾಗಿದೆ ಎಂದು…

ಬಿಡದಿ ಟೌನ್‌ಶಿಪ್ ಕದನ: ಸಭೆಯ ಸ್ಥಳ ಮತ್ತು ದಿನಾಂಕ ಬದಲಾವಣೆಗೆ ಹೆಚ್‌ಡಿಕೆ ಮರು ಪತ್ರ

ಬೆಂಗಳೂರು: ಬಿಡದಿ ನೂತನ ಟೌನ್‌ಶಿಪ್ ಯೋಜನೆಗೆ ಸಂಬಂಧಿಸಿದಂತೆ ನಡೆಯುತ್ತಿರುವ ವಾಕ್ಸಮರ ಈಗ ಪತ್ರ ಸಮರದ ರೂಪ ಪಡೆದುಕೊಂಡಿದೆ. ಮುಖಾಮುಖಿ ಚರ್ಚೆಗೆ ಆಹ್ವಾನಿಸಿ ಬಂದಿದ್ದ ಪತ್ರಕ್ಕೆ…

ಸಿದ್ದರಾಮಯ್ಯ ಜೊತೆಗಿನ ಅಧಿಕಾರ ಹಂಚಿಕೆ ಗುಟ್ಟು ರಟ್ಟು ಮಾಡಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಬೆಂಗಳೂರು: “ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದಾಗ ವರಿಷ್ಠರು ನನ್ನನ್ನೇ ಮುಖ್ಯಮಂತ್ರಿ ಮಾಡುತ್ತಾರೆ ಎಂದು ನಾನು ಬಲವಾಗಿ ನಂಬಿದ್ದೆ. ಆದರೆ, ಹೈಕಮಾಂಡ್ ಸಿದ್ದರಾಮಯ್ಯ ಹಾಗೂ…

ಸಂಪುಟ ಇಕ್ಕಟ್ಟು: ಹೊಸಬರಿಗೆ ಅವಕಾಶ, ಹೈಕಮಾಂಡ್ ನಿರ್ಧಾರಕ್ಕೆ ಡಿ.ಕೆ. ಶಿವಕುಮಾರ್ ಸ್ಪಷ್ಟನೆ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆ ಮತ್ತು ಆಕಾಂಕ್ಷಿಗಳಿಗೆ ಸ್ಥಾನ ನೀಡುವ ವಿಚಾರ ಕಾಂಗ್ರೆಸ್ ಹೈಕಮಾಂಡ್ ವಿವೇಚನೆಗೆ ಬಿಟ್ಟದ್ದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್…

ಮನೆ ಮಾಲೀಕರಿಗೆ ರಾಜ್ಯ ಸರ್ಕಾರದ ಬಂಪರ್ ಕೊಡುಗೆ: ‘ಒಸಿ’ ಇಲ್ಲದಿದ್ದರೂ ಸಿಗಲಿದೆ ಶಾಶ್ವತ ವಿದ್ಯುತ್ ಸಂಪರ್ಕ

ಬೆಂಗಳೂರು: ರಾಜ್ಯಾದ್ಯಂತ ಸ್ವಂತ ಮನೆ ನಿರ್ಮಿಸಿಕೊಂಡಿರುವ ಸಾರ್ವಜನಿಕರಿಗೆ ನೆರವಾಗುವ ನಿಟ್ಟಿನಲ್ಲಿ ಕರ್ನಾಟಕ ಸರ್ಕಾರವು ಅತ್ಯಂತ ಪ್ರಮುಖ ನಿರ್ಧಾರವೊಂದನ್ನು ಪ್ರಕಟಿಸಿದೆ. ನಿಗದಿತ ಮಿತಿಯೊಳಗಿನ ವಸತಿ ಕಟ್ಟಡಗಳಿಗೆ…