Fri. Mar 6th, 2026

Health And Lifestyle

ರಾಜ್ಯಕ್ಕೆ ರಾಷ್ಟ್ರೀಯ ಔಷಧ ವಿಜ್ಞಾನ ಶಿಕ್ಷಣ & ಸಂಶೋಧನಾ ಸಂಸ್ಥೆ ಮಂಜೂರು ಮಾಡಿ: ಎಂ ಬಿ ಪಾಟೀಲ ಪತ್ರ

ಬೆಂಗಳೂರು:ನಮ್ಮ ರಾಜ್ಯದ ಬಿಟಿ ಕಂಪನಿಗಳ ಸಂಖ್ಯೆ,ಔಷಧಿ ರಫ್ತಿನ ಪಾಲು,ಕ್ಲಿನಿಕಲ್ ಟ್ರಯಲ್ ಸಾಮರ್ಥ್ಯ,ಉತ್ಪಾದನಾ ಜಾಲವನ್ನು ಪರಿಗಣಿಸಿ ರಾಜ್ಯಕ್ಕೆ ರಾಷ್ಟ್ರೀಯ ಔಷಧ ವಿಜ್ಞಾನ ಶಿಕ್ಷಣ & ಸಂಶೋಧನಾ…

ಹೊಸ ವರ್ಷಾಚರಣೆ: ಸನ್ನದ್ಧವಾಗಿರಲು ಆಸ್ಪತ್ರೆಗಳಿಗೆ ಸೂಚನೆ

ಬೆಂಗಳೂರು: ಹೊಸ ವರ್ಷ-2026 ಆಚರಣೆ ವೇಳೆ ಯಾವುದೇ ರೀತಿಯ ಅಹಿತಕರ‌ ಘಟನೆಗಳು ನಡೆದಲ್ಲಿ ಮುಂಜಾಗ್ರತಾ ಕ್ರಮವಾಗಿ ಆಸ್ಪತ್ರೆಗಳಲ್ಲಿ ಕೊಠಡಿ, ಆಂಬ್ಯುಲೆನ್ಸ್ ವಾಹನ ಸೌಲಭ್ಯ ಮತ್ತು…

ಫಾಸ್ಟ್ ಫುಡ್,ಮಂಚೂರಿ ತಿನ್ನುವ ಮುನ್ನ ಎಚ್ಚರಿಕೆ ವಹಿಸಿ: ದಿನೇಶ್ ಗುಂಡೂರಾವ್

ಬೆಂಗಳೂರು:ಮನೆಯಿಂದ ಹೊರಗಡೆ ಆಹಾರ ಸೇವಿಸುವಾಗ, ವಿಶೇಷವಾಗಿ ಫಾಸ್ಟ್‌ಫುಡ್‌ಗಳನ್ನು ಆರ್ಡರ್ ಮಾಡುವ ಮುನ್ನ ಅದರಲ್ಲಿ ನಿಷೇಧಿತ ಕೃತಕ ಬಣ್ಣಗಳನ್ನು ಬಳಸಿಲ್ಲ ಎಂಬುದನ್ನು ಖಚಿತಪಡಿಸಿಕೊಳ್ಳಿ. ನಿಮ್ಮ ಆರೋಗ್ಯ…

ಆಂಬ್ಯುಲೆನ್ಸ್ ಹತ್ತುತ್ತಿದ್ದಂತೆ ರೋಗಿ ಸ್ಥಿತಿಗತಿ ಮಾಹಿತಿ ಆಸ್ಪತ್ರೆಗೆ ರವಾನೆ:ಫೆಬ್ರವರಿಯಿಂದ ಬರುತ್ತೆ ಹೊಸ ವ್ಯವಸ್ಥೆ

ಬೆಂಗಳೂರು:ಆಂಬ್ಯುಲೆನ್ಸ್ ಮತ್ತು ಆಸ್ಪತ್ರೆಗಳ ನಡುವೆ ನೇರ ಸಂವಹನ ವ್ಯವಸ್ಥೆ ಜಾರಿಯಾದಲ್ಲಿ ರೋಗಿ ಆಸ್ಪತ್ರೆ ತಲುಪುವ ಮೊದಲೇ ವೈದ್ಯರಿಗೆ ಅವರ ಸ್ಥಿತಿಯ ಬಗ್ಗೆ ಮಾಹಿತಿ ಲಭ್ಯವಾಗುವ…

ಆಯುರ್ವೇದದಲ್ಲಿಯೂ ವಿಶೇಷ ತಜ್ಞರಿಗೆ ಸರ್ಟಿಫಿಕೇಟ್ ನೀಡುವ ಪದ್ಧತಿ ಬರಬೇಕು: ದಿನೇಶ್ ಗುಂಡೂರಾವ್

ಬೆಂಗಳೂರು: ಆಧುನಿಕ ವೈದ್ಯಕೀಯ ಚಿಕಿತ್ಸಾ ವಿಧಾನದಲ್ಲಿ ಇರುವಂತೆಯೇ ಆಯುರ್ವೇದದಲ್ಲಿಯೂ ಸರಿಯಾದ ಮಾನದಂಡದಲ್ಲಿ ವಿಶೇಷ ತಜ್ಞರಿಗೆ ಸರ್ಟಿಫಿಕೇಟ್ ನೀಡುವ ಪದ್ಧತಿ ಬರಬೇಕು ಎಂದು ಆರೋಗ್ಯ ಸಚಿವ…

ಮಂಗನ ಕಾಯಿಲೆಗೆ ಇನ್ನೊಂದು ವರ್ಷದಲ್ಲಿ ಲಸಿಕೆ ಲಭ್ಯ: ದಿನೇಶ್ ಗುಂಡೂರಾವ್

ಬೆಂಗಳೂರು: ಮಂಗನ ಕಾಯಿಲೆ(KFD)ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಸನ್ನಧ್ದವಾಗಿದ್ದು,ಸರಿಯಾದ ರೀತಿಯ ತಪಾಸಣೆಯನ್ನು ನಿಯಮಿತವಾಗಿ ಮಾಡುತ್ತಿದೆ. ಶಿವಮೊಗ್ಗದಲ್ಲಿನ ಲ್ಯಾಬ್ ಗೆ ಒತ್ತಡ ಹೆಚ್ಚಾಗಿರುವುದರಿಂದ ಉತ್ತರ ಕನ್ನಡ ಜಿಲ್ಲೆಯ…

ಔಷಧೋದ್ಯಮದಕ್ಕೆ ಅಗತ್ಯ ಸಹಕಾರ: ದಿನೇಶ್ ಗುಂಡೂರಾವ್ ಭರವಸೆ

ಬೆಂಗಳೂರು:ಕರ್ನಾಟಕ ಸರ್ಕಾರವು ಔಷಧೋದ್ಯಮದ ಜೊತೆ ಗಟ್ಟಿಯಾಗಿ ನಿಲ್ಲಲಿದೆ. ಜಾಗತಿಕ ಮಟ್ಟದಲ್ಲಿ ನಮ್ಮ ರಾಜ್ಯದ ಘನತೆ ಮತ್ತು ಉದ್ಯಮದ ಗೌರವವನ್ನು ಹೆಚ್ಚಿಸಲು ಬೇಕಾದ ಎಲ್ಲಾ ಸಹಕಾರವನ್ನು…

ಮೊಟ್ಟೆಪ್ರಿಯರಿಗೆ ಗುಡ್ ನ್ಯೂಸ್ ನೀಡಿದ ಸರ್ಕಾರ..!

ಬೆಳಗಾವಿ: ಮೊಟ್ಟೆಯಲ್ಲಿ ಯಾವುದೇ ರೀತಿಯ ಕ್ಯಾನ್ಸರ್ ಕಾರಕ ಅಂಶಗಳಿಲ್ಲ ಹಾಗಾಗಿ ಮೊಟ್ಟೆ ಸೇವನೆ ಮಾಡುವವರು ಯಾವುದೇ ಆತಂಕವಿಲ್ಲದೆ ಮೊಟ್ಟೆ ಸೇವನೆ ಮಾಡಬಹುದು ಎಂದು ಆರೋಗ್ಯ…

ಭ್ರೂಣಹತ್ಯೆ ತಡೆಗೆ ಎಲ್ಲ ಜಿಲ್ಲೆಗಳಲ್ಲಿ ಪ್ರತ್ಯೇಕ ನೋಡಲ್ ಅಧಿಕಾರಿ ನೇಮಕ: ದಿನೇಶ್ ಗುಂಡೂರಾವ್

ಬೆಳಗಾವಿ:ಹೆಣ್ಣುಭ್ರೂಣ ಹತ್ಯೆ ಪ್ರಕರಣಗಳನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು,ರಾಜ್ಯದಲ್ಲಿ 3 ಭ್ರೂಣಹತ್ಯೆ ಪ್ರಕರಣ ದಾಖಲಿಸಿ 13 ಜನರ ಬಂಧಿಸಲಾಗಿದೆ, ಎಲ್ಲ ಜಿಲ್ಲೆಗಳಲ್ಲಿ ಪ್ರತ್ಯೇಕ ನೋಡಲ್ ಅಧಿಕಾರಿಗಳನ್ನು…

ಜಿಲ್ಲಾ ಆಸ್ಪತ್ರೆಗಳಲ್ಲಿ ಡೇ ಕೇರ್ ಕೀಮೋಥೆರಪಿ ಕೇಂದ್ರ: ಸಚಿವ ಡಾ. ಶರಣಪ್ರಕಾಶ ಆರ್. ಪಾಟೀಲ

ಬೆಳಗಾವಿ: ಬೆಂಗಳೂರಿನ ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆಯ ಸಹಯೋಗದೊಂದಿಗೆ ರಾಜ್ಯದ ಇನ್ನಿತರೆ ಜಿಲ್ಲೆಗಳಲ್ಲಿ ಕ್ಯಾನ್ಸರ್ ಕೇಂದ್ರಗಳನ್ನು ಪ್ರಾರಂಭಿಸಲು ಕ್ರಮವಹಿಸುತ್ತಿದ್ದು, ರಾಜ್ಯದ ಎಲ್ಲಾ ಜಿಲ್ಲಾ ಆಸ್ಪತ್ರೆಗಳಲ್ಲಿಯೂ…