Mon. Mar 31st, 2025

National

ಮಂಡ್ಯದ ಗಂಡು ಸೇರಿದಂತೆ ರೆಬಲ್ ಸ್ಟಾರ್ ಅಂಬರೀಶ್ ಅವರ 23 ಚಿತ್ರಗಳ ನಿರ್ದೇಶಕ ಎ.ಟಿ ರಘು ನಿಧನ

ಬೆಂಗಳೂರು, ಮಾ.21 : ಚಂದನವನದಲ್ಲಿ ರೆಬಲ್ ಸ್ಟಾರ್ ಅಂಬರೀಶ್ ಅವರ ಫೆವರೇಟ್ ನಿರ್ದೇಶಕರಾಗಿದ್ದ ಎ.ಟಿ ರಘು ಅನಾರೋಗ್ಯದಿಂದ ನಿಧನರಾಗಿದ್ದಾರೆ. ಕನ್ನಡ ಚಿತ್ರರಂಗ ಕಂಡ ಪ್ರತಿಭಾನ್ವಿತ…

ಫೆ.12ಕ್ಕೆ ಪ್ರಧಾನಿ ನರೇಂದ್ರಮೋದಿ ಅಮೆರಿಕ ಪ್ರವಾಸ, ಅಧ್ಯಕ್ಷ ಟ್ರಂಪ್ ಜೊತೆ ಮಾತುಕತೆ

ಆಯ್ಕೆಯಾದ ಡೊನಾಲ್ಡ್ ಟ್ರಂಪ್ ಅವರನ್ನು ಭೇಟಿಯಾಗಲು ಪ್ರಧಾನಿ ನರೇಂದ್ರ ಮೋದಿ ಅವರು ಫೆಬ್ರವರಿ 12 ರಿಂದ 14 ರವರೆಗೆ ಅಮೆರಿಕ ಪ್ರವಾಸ ಕೈಗೊಳ್ಳಲಿದ್ದಾರೆ.

ಜಾತಿಗಣತಿ ವರದಿ ಊಹಾಪೋಹ ಆಧರಿಸಿ ವಿರೋಧಿಸುವುದು ಅನವಶ್ಯಕ: ಸಿಎಂ

ನವದೆಹಲಿ: ಜಾತಿಗಣತಿ ವರದಿಯಲ್ಲಿರುವ ಅಂಕಿ ಅಂಶ ಇನ್ನೂ ಸಾರ್ವಜನಿಕವಾಗದೇ, ಊಹಾಪೋಹಗಳಾಗಿರುವದರಿಂದ ಇದರ ಬಗ್ಗೆ ಅನವಶ್ಯಕ ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ನವದೆಹಲಿಯಲ್ಲಿ ಮಾಧ್ಯಮದವರೊಂದಿಗೆ…

ಪ್ರಯಾಗ್‌ರಾಜ್ ನಲ್ಲಿಮಹಾ ಕುಂಭಮೇಳಕ್ಕೆ ವಿದ್ಯುಕ್ತ ಚಾಲನೆಪ್ರಯಾಗ್‌ರಾಜ್ ನಲ್ಲಿಮಹಾ ಕುಂಭಮೇಳಕ್ಕೆ ವಿದ್ಯುಕ್ತ ಚಾಲನೆ

ಪ್ರಯಾಗ್‌ರಾಜ್: ಇಡೀ ವಿಶ್ವದ ಗಮನ ಸೆಳೆದಿರುವ ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ ಭಕ್ತರು,ಸಾಧು ಸಂತರು ಚಾತಕ ಪಕ್ಷಿಗಳಂತೆ ಕಾಯುತ್ತಿದ್ದ ಮಹಾ ಕುಂಭಮೇಳಕ್ಕೆ‌ ವಿದ್ಯುಕ್ತ…

ರಾಷ್ಟ್ರ ಮಟ್ಟದ ಟಂಬ್ಲಿಂಗ್ ಸ್ಪರ್ಧೆಯಲ್ಲಿ ಅನ್ವಿಗೆ ಬೆಳ್ಳಿ ಪದಕ

ಕಳೆದ ಡಿಸೆಂಬರ್ 29 ಮತ್ತು 30 ರಂದು ಗುಜರಾತ್‌ ನ ಸೂರತ್‌ನಲ್ಲಿ ನಡೆದ ರಾಷ್ಟ್ರ ಮಟ್ಟದ ಟಂಬ್ಲಿಂಗ್ ಸ್ಪರ್ಧೆಯಲ್ಲಿ ಮೈಸೂರಿನ ಅನ್ವಿ ಸಾಧನೆ ಮಾಡಿದ್ದಾರೆ.

ರಾಜ್ಯದ ವಿವಿಧೆಡೆ ಲೋಕಾಯುಕ್ತ ದಾಳಿ

ಬೆಂಗಳೂರು: ಆದಾಯಕ್ಕೂ ಮೀರಿ ಅಕ್ರಮ ಆಸ್ತಿ ಗಳಿಕೆ ಆರೋಪದ ಮೇಲೆ ಬೆಂಗಳೂರು ಸೇರಿ ರಾಜ್ಯದ ವಿವಿಧೆಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ರಾಯಚೂರು, ಚಿಕ್ಕಮಗಳೂರು,…

ಮೈಸೂರು ಬಂದ್ ಯಶಸ್ವಿ

ಮೈಸೂರು ಬಂದ್ ಗೆ ವಿವಿಧ ಸಂಘಟನೆಗಳು ಬೆಂಬಲ ಸೂಚಿಸಿದ್ದು,ಅಂಗಡಿ ಮುಂಗಟ್ಟುಗಳನ್ನು ಮಾಲೀಕರು ಸ್ವಯಂಪ್ರೇರಿತವಾಗಿ ಮುಚ್ಚಿ ಬಂದ್ ಗೆ ಬೆಂಬಲ ಸೂಚಿಸಿದರು.

ಸಿಎಂ ಡಿನ್ನರ್‌ ಸಭೆ:ತಪ್ಪೇನು ಎಂದು ಪ್ರಶ್ನಿಸಿದ ಡಿಕೆಶಿ

ನವದೆಹಲಿ: ಔತಣ ಕೂಟಕ್ಕೆ ಸೇರಿದರೆ ರಾಜಕೀಯ ಯಾಕೆ ಬೇರೆಸುತ್ತೀರಿ ಎಲ್ಲರೂ ಊಟಕ್ಕೆ ಸೇರಿದರೆ ಅದರಲ್ಲಿ ತಪ್ಪೇನಿದೆ ಎಂದು ಡಿಸಿಎಂ ಡಿ.ಕೆ ಶಿವಕುಮಾರ್‌ ಪ್ರಶ್ನಿಸಿದರು. ವಿದೇಶ…