Mon. May 5th, 2025

National

ಶಶಿ ತರೂರ್ ಮಾಜಿ ಆಪ್ತ ಸಹಾಯಕ ಅರೆಸ್ಟ್

ನವದೆಹಲಿ,ಮೇ.30: ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ಶಶಿ ತರೂರ್ ಮಾಜಿ ಆಪ್ತ ಸಹಾಯಕ ಸೇರಿದಂತೆ ಇಬ್ಬರನ್ನು…

ಮೇ 31ಕ್ಕೆ ಪ್ರಜ್ವಲ್ ಭಾರತಕ್ಕೆ ವಾಪಸ್:ಆದರೂ ಸಣ್ಣ ಅನುಮಾನ

ಬೆಂಗಳೂರು,ಮೇ.29: ಸಂಸದ ಪ್ರಜ್ವಲ್ ರೇವಣ್ಣ ಮೇ 31ಕ್ಕೆ ಭಾರತಕ್ಕೆ ವಾಪಸ್ ಆಗುವುದಾಗಿ ಸ್ವತಃ ಅವರೇ ತಿಳಿಸಿದ್ದರೂ ಒಂದು ಮೂಲೆಯಲ್ಲಿ ಅನುಮಾನ ಇದ್ದೇ ಇದೆ ಈಗಾಗಲೇ…

ಪಾಸ್‌ಪೋರ್ಟ್ ಕ್ಯಾನ್ಸಲ್ ಆಗೋದು ತಿಳಿದು ಪ್ರಜ್ವಲ್ ವಾಪಸ್: ಪರಮೇಶ್ವರ್

ಬೆಂಗಳೂರು,ಮೇ.28: ಸಂಸದ‌ ಪ್ರಜ್ವಲ್ ರೇವಣ್ಣ ಅವರ ರಾಜತಾಂತ್ರಿಕ ಪಾಸ್ ಪೋರ್ಟ್ ರದ್ದಾಗುತ್ತಿರುವುದರಿಂದ ವಾಪಸಾಗುತ್ತಿದ್ದಾರೆ ಎಂದು ಗೃಹ ಸಚಿವ ಜಿ.ಪರಮೇಶ್ವರ್‌ ಟಾಂಗ್ ನೀಡಿದರು ಪ್ರಜ್ವಲ್ ರೇವಣ್ಣ…

ಪ್ರಜಾಪ್ರಭುತ್ವ,ಜಾತ್ಯತೀತ ತತ್ವದಲ್ಲಿ ದೇಶದ ಅಭಿವೃದ್ಧಿಗೆ ಅಡಿಪಾಯ ಹಾಕಿದ್ದು ನೆಹರು:ಸಿಎಂ

ಕೆಪಿಸಿಸಿ ಕಚೇರಿಯಲ್ಲಿ ಪಂಡಿತ್ ಜವಾಹರಲಾಲ್ ನೆಹರು ಅವರ ಪುಣ್ಯ ಸ್ಮರಣೆ ಕಾರ್ಯಕ್ರಮದಲ್ಲಿ ನೆಹರು‌ ಭಾವಚಿತ್ರಕ್ಕೆ ಸಿಎಂ ಸಿದ್ದರಾಮಯ್ಯ ಪುಷ್ಪ ನಮನ ಸಲ್ಲಿಸಿದರು.

ಪೋರ್ಶೆ ಕಾರು ಅಪಘಾತ ಪ್ರಕರಣ: ಇಬ್ಬರು ವೈದ್ಯರು ಅರೆಸ್ಟ್

ಪುಣೆ,ಮೇ27: ಪೋರ್ಶೆ ಕಾರು ಅಪಘಾತ ಪ್ರಕರಣ ಸಂಬಂಧ ಇಬ್ಬರು ವೈದ್ಯರನ್ನು ಪುಣೆ ಕ್ರೈಂ ಬ್ರಾಂಚ್ ಪೊಲೀಸರು ಬಂಧಿಸಿದ್ದಾರೆ. ಸಾಸೂನ್ ಆಸ್ಪತ್ರೆಯ ಡಾ. ಶ್ರೀಹರಿ ಹಾರ್ಲರ್…

ರಾಜ್ಯ ಬಿಹಾರ ಆಗುತ್ತಿದೆ:ವಿಜಯೇಂದ್ರ ಟೀಕಾಪ್ರಹಾರ

ಮೈಸೂರು, ಮೇ.26: ರಾಜ್ಯ ಸರ್ಕಾರಕ್ಕೆ ಒಂದು ವರ್ಷ ತುಂಬಿದೆ,ಆದರೆ ಯಾವುದೇ ಅಭಿವೃದ್ಧಿ ಆಗದ ಕಾರಣ ಜನ ಆಕ್ರೋಶ ಗೊಂಡಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ‌ ವಿಜಯೇಂದ್ರ…