Tue. Sep 22nd, 2026

National

ಜಾಗತಿಕ ಅಂತರಿಕ್ಷ ವಲಯ  ‘ಡ್ರೋಣ್ –ಕೇಂದ್ರಿತ’:ಬೆಂಗಳೂರು ತಂತ್ರಜ್ಞಾನ ಶೃಂಗದಲ್ಲಿ ತಜ್ಞರ ಅಭಿಮತ

ಬೆಂಗಳೂರು: ಜಾಗತಿಕ ಅಂತರಿಕ್ಷ ವಲಯವು ಕಳೆದ ಮೂರು ವರ್ಷಗಳಲ್ಲಿ ಭಾರಿ ಪರಿವರ್ತನೆ ಕಂಡಿದ್ದು, ಹೆಚ್ಚು ಡ್ರೋಣ್ ಕೇಂದ್ರಿತವಾಗಿದೆ ಎಂದು ‘ಅನ್ ಮ್ಯಾನ್ಡ್’ ಸಂಸ್ಥೆ ಮುಖ್ಯ…

ಬಿಹಾರ ಫಲಿತಾಂಶ ಕರ್ನಾಟಕ ಚುನಾವಣೆ ಮೇಲೆ ಪ್ರಭಾವ ಬೀರಲಿದೆ: ಕುಮಾರಸ್ವಾಮಿ

ನವದೆಹಲಿ: ಬಿಹಾರದಲ್ಲಿ ಎನ್‌ಡಿಎ ಪರ ಬಂದಿರುವ ಈ ಐತಿಹಾಸಿಕ ವಿಜಯವೂ ಮುಂಬರುವ ಕರ್ನಾಟಕದ ವಿಧಾನಸಭೆ ಚುನಾವಣೆ ಮೇಲೆಯೂ ಗಾಢ ಪ್ರಭಾವ ಬೀರಲಿದೆ ಎಂದು ಕೆಂದ್ರದ…

ದೆಹಲಿ ಬಾಂಬ್ ಬ್ಲಾಸ್ಟ್ ಪ್ರಕರಣ ಪ್ರಭಾವ ಬಿಹಾರ ಎಲೆಕ್ಷನ್ ಮೇಲೆ ಬೀರಬಹುದು: ಸಿಎಂ

ಮೈಸೂರು: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ನಡೆದಿರುವ ಕಾರು ಸ್ಪೋಟ ಪ್ರಕರಣ ಇವತ್ತಿನ ಬಿಹಾರ ಚುನಾವಣೆಯ ಮೇಲೆ ಪ್ರಭಾವ ಬೀರಬಹುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿಪ್ರಾಯಪಟ್ಟಿದ್ದಾರೆ.…

ಮತ ಕಳ್ಳತನವನ್ನು ಮೊದಲು ಪತ್ತೆ ಹಚ್ಚಿದ್ದೇ ಕರ್ನಾಟಕದಲ್ಲಿ: ಡಿಸಿಎಂ ಡಿಕೆ ಶಿವಕುಮಾರ್

ನವದೆಹಲಿ: ಮತ ಕಳ್ಳತನವನ್ನು ಮೊದಲು ಪತ್ತೆ ಹಚ್ಚಿದ್ದೇ ನಮ್ಮ ರಾಜ್ಯದಲ್ಲಿ. ಎಐಸಿಸಿ ಸಂಶೋಧನಾ ವಿಭಾಗ, ನಮ್ಮ ಅಭ್ಯರ್ಥಿಯಾಗಿದ್ದ ಮನ್ಸೂರ್ ಅಲಿ ಖಾನ್, ಕೆಪಿಸಿಸಿ ತಂಡ…

ಕ್ಯಾನ್ಸರ್‌ ಚಿಕಿತ್ಸೆಯ ಕಾರ್ ಟಿ- ಸೆಲ್ ಥೆರಪಿ ದೇಶದಲ್ಲಿ ಯಶಸ್ವಿ : ಹೊಸ ಮೈಲಿಗಲ್ಲು ಸಾಧಿಸಿದ ನಾರಾಯಣ ಹೆಲ್ತ್ ಸಿಟಿ ಆಸ್ಪತ್ರೆ

ದೇಶದ ಪ್ರತಿಷ್ಠಿತ ಮತ್ತು ಅತ್ಯನ್ನತ ಚಿಕಿತ್ಸಾ ಸೌಲಭ್ಯಗಳನ್ನ ಹೊಂದಿರುವ ಆಸ್ಪತ್ರೆಗಳ ಪೈಕಿ ಮಂಚೂಣಿಯಲ್ಲಿ ಗುರುತಿಸಿಕೊಂಡಿರುವ ನಗರದ ನಾರಾಯಣ ಹೆಲ್ತ್ ಸಿಟಿ ಆಸ್ಪತ್ರೆಯ ಕ್ಯಾನ್ಸರ್‌ ವಿಭಾಗವು…

ಮಂಡ್ಯದ ಗಂಡು ಸೇರಿದಂತೆ ರೆಬಲ್ ಸ್ಟಾರ್ ಅಂಬರೀಶ್ ಅವರ 23 ಚಿತ್ರಗಳ ನಿರ್ದೇಶಕ ಎ.ಟಿ ರಘು ನಿಧನ

ಬೆಂಗಳೂರು, ಮಾ.21 : ಚಂದನವನದಲ್ಲಿ ರೆಬಲ್ ಸ್ಟಾರ್ ಅಂಬರೀಶ್ ಅವರ ಫೆವರೇಟ್ ನಿರ್ದೇಶಕರಾಗಿದ್ದ ಎ.ಟಿ ರಘು ಅನಾರೋಗ್ಯದಿಂದ ನಿಧನರಾಗಿದ್ದಾರೆ. ಕನ್ನಡ ಚಿತ್ರರಂಗ ಕಂಡ ಪ್ರತಿಭಾನ್ವಿತ…

ಫೆ.12ಕ್ಕೆ ಪ್ರಧಾನಿ ನರೇಂದ್ರಮೋದಿ ಅಮೆರಿಕ ಪ್ರವಾಸ, ಅಧ್ಯಕ್ಷ ಟ್ರಂಪ್ ಜೊತೆ ಮಾತುಕತೆ

ಆಯ್ಕೆಯಾದ ಡೊನಾಲ್ಡ್ ಟ್ರಂಪ್ ಅವರನ್ನು ಭೇಟಿಯಾಗಲು ಪ್ರಧಾನಿ ನರೇಂದ್ರ ಮೋದಿ ಅವರು ಫೆಬ್ರವರಿ 12 ರಿಂದ 14 ರವರೆಗೆ ಅಮೆರಿಕ ಪ್ರವಾಸ ಕೈಗೊಳ್ಳಲಿದ್ದಾರೆ.

ಜಾತಿಗಣತಿ ವರದಿ ಊಹಾಪೋಹ ಆಧರಿಸಿ ವಿರೋಧಿಸುವುದು ಅನವಶ್ಯಕ: ಸಿಎಂ

ನವದೆಹಲಿ: ಜಾತಿಗಣತಿ ವರದಿಯಲ್ಲಿರುವ ಅಂಕಿ ಅಂಶ ಇನ್ನೂ ಸಾರ್ವಜನಿಕವಾಗದೇ, ಊಹಾಪೋಹಗಳಾಗಿರುವದರಿಂದ ಇದರ ಬಗ್ಗೆ ಅನವಶ್ಯಕ ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ನವದೆಹಲಿಯಲ್ಲಿ ಮಾಧ್ಯಮದವರೊಂದಿಗೆ…

ಪ್ರಯಾಗ್‌ರಾಜ್ ನಲ್ಲಿಮಹಾ ಕುಂಭಮೇಳಕ್ಕೆ ವಿದ್ಯುಕ್ತ ಚಾಲನೆಪ್ರಯಾಗ್‌ರಾಜ್ ನಲ್ಲಿಮಹಾ ಕುಂಭಮೇಳಕ್ಕೆ ವಿದ್ಯುಕ್ತ ಚಾಲನೆ

ಪ್ರಯಾಗ್‌ರಾಜ್: ಇಡೀ ವಿಶ್ವದ ಗಮನ ಸೆಳೆದಿರುವ ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ ಭಕ್ತರು,ಸಾಧು ಸಂತರು ಚಾತಕ ಪಕ್ಷಿಗಳಂತೆ ಕಾಯುತ್ತಿದ್ದ ಮಹಾ ಕುಂಭಮೇಳಕ್ಕೆ‌ ವಿದ್ಯುಕ್ತ…