ಗುಜರಾತ್ ನ ರಾಜ್ ಕೋಟ್ ನಲ್ಲಿ ಭಾರೀ ಬೆಂಕಿ ಅವಘಡ:24 ಮಂದಿ ದುರ್ಮರಣ
ಗುಜರಾತ್ ನ ರಾಜ್ ಕೋಟ್ ನ ಗೇಮಿಂಗ್ ವಲಯದಲ್ಲಿ ಭಾರಿ ಬೆಂಕಿ ಅನಾಹುತ ಸಂಭವಿಸಿ 24 ಮಂದಿ ದಾರುಣವಾಗಿ ಮೃತಪಟ್ಟಿದ್ದಾರೆ.
ಗುಜರಾತ್ ನ ರಾಜ್ ಕೋಟ್ ನ ಗೇಮಿಂಗ್ ವಲಯದಲ್ಲಿ ಭಾರಿ ಬೆಂಕಿ ಅನಾಹುತ ಸಂಭವಿಸಿ 24 ಮಂದಿ ದಾರುಣವಾಗಿ ಮೃತಪಟ್ಟಿದ್ದಾರೆ.
ಬೆಂಗಳೂರು,ಮೇ.25: ಬೆಂಗಳೂರಿನ ಫಾರ್ಮ್‍ಹೌಸ್‍ನಲ್ಲಿ ನಡೆದ ರೇವ್ ಪಾರ್ಟಿ ಪ್ರಕರಣ ಸಂಬಂಧ ತನಿಖೆಯನ್ನು ಪೊಲೀಸರು ತೀವ್ರಗೊಳಿಸಿದ್ದಾರೆ. ಬಂಧಿತ ಐವರು ಆರೋಪಿಗಳ ಅಕೌಂಟ್‍ನಲ್ಲಿದ್ದ ಹಣವನ್ನು ಸಿಸಿಬಿ ಪೊಲೀಸರು…
ಶ್ರೀ ದತ್ತ ವೆಂಕಟೇಶ್ವರ ಸನ್ನಿಧಿಯಲ್ಲಿ ಶ್ರೀ ಗಣಪತಿ ಸಚ್ಚಿದಾನಂದ ಸ್ವಾಮೀಜಿ ಮತ್ತು ಶ್ರೀ ದತ್ತ ವಿಜಯಾನಂದ ತೀರ್ಥ ಸ್ವಾಮೀಜಿಯವರು ಕುಂಭಾಭಿಷೇಕ ನೆರವೇರಿಸಿದರು
ಬೆಂಗಳೂರು,ಮೇ.23: ಸಂಸದ ಪ್ರಜ್ವಲ್ ರೇವಣ್ಣ ಅವರ ರಾಜತಾಂತ್ರಿಕ ಪಾಸ್‌ಪೋರ್ಟ್ ರದ್ದು ಮಾಡಬೇಕು, ವಿದೇಶಾಂಗ ಸಚಿವಾಲಯ ಮಧ್ಯ ಪ್ರವೇಶಿಸಬೇಕೆಂದು ಸಿಎಂ ಆಗ್ರಹಿಸಿದ್ದಾರೆ. ಈ ಕುರಿತು ಸಿಎಂ…
ಶ್ರೀ ಗಣಪತಿ ಸಚ್ಚಿದಾನಂದ ಆಶ್ರಮದಲ್ಲಿ ಖ್ಯಾತ ಪ್ರವಚನಕಾರರಾದ ಅರಳು ಮಲ್ಲಿಗೆ ಪಾರ್ಥಸಾರಥಿ ಅವರು ಆಧ್ಯಾತ್ಮಿಕ ಪ್ರವಚನ ನಡೆಸಿಕೊಟ್ಟರು.
ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಸುಳ್ಳು ಮಾಹಿತಿಗಳನ್ನು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹರಡುತ್ತಿದ್ದಾರೆಂದು ಆರೋಪಿಸಿ ಜೆಡಿಎಸ್ ನಾಯಕರು ಡಿಜಿಪಿಗೆ ದೂರು ನೀಡಿದರು
ವಾರಣಾಸಿ ಲೋಕಸಭಾ ಕ್ಷೇತ್ರದ ಕಾಶಿ ಮಹಾನಗರಕ್ಕೆ ಮಾಜಿ ಸಚಿವ ಎಸ್ ಎ ರಾಮದಾಸ್ ನೇತೃತ್ವದ ಬಿಜೆಪಿ ತಂಡ ಭೇಟಿಕೊಟ್ಟಿತು.
ಮಾಜಿ ಪ್ರಧಾನಿ ರಾಜೀವ್ ಗಾಂಧಿಯವರ ಸ್ಮರಣೆ ಪ್ರಯುಕ್ತ ಡಿಸಿಎಂ ಡಿ ಕೆ ಶಿವಕುಮಾರ್ ಅವರು ಕೆಪಿಸಿಸಿ ಕಚೇರಿಯಲ್ಲಿ ರಾಜೀವ್ ಗಾಂಧಿ ಅವರ ಭಾವಚಿತ್ರಕ್ಕೆ ಪುಷ್ಪನಮನ…
ಬೆಂಗಳೂರು,ಮೇ.21: ಸಂಸದ ಪ್ರಜ್ವಲ್ ರೇವಣ್ಣ ಅವರ ರಾಜತಾಂತ್ರಿಕ ಪಾಸ್‌ಪೋರ್ಟ್ ರದ್ದು ಮಾಡುವಂತೆ ಸಿಎಂ ಸಿದ್ದರಾಮಯ್ಯ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ…
ವಾರಣಾಸಿ ಲೋಕಸಭಾ ಕ್ಷೇತ್ರದ ಕಾಶಿಯ ಹನುಮಾನ್ ಘಾಟ್ ಪ್ರದೇಶದಲ್ಲಿ ನರೇಂದ್ರ ಮೋದಿ ಪರ ಕರ್ನಾಟಕದ ಕೆಲ ಮಂದಿ ಮತಯಾಚನೆ ಮಾಡಿದ್ದಾರೆ.