ಸಕಲ ಸರ್ಕಾರಿ ಗೌರವದೊಂದಿಗೆ ಮನಮೋಹನ್ ಸಿಂಗ್ ಅಂತ್ಯಕ್ರಿಯೆ
ಸಕಲ ಸರ್ಕಾರಿ ಗೌರವಗಳೊಂದಿಗೆ ಸಿಖ್ ಸಂಪ್ರದಾಯದಂತೆ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಅಂತ್ಯಕ್ರಿಯೆ ನೆರವೇರಿಸಲಾಯಿತು.
ಸಕಲ ಸರ್ಕಾರಿ ಗೌರವಗಳೊಂದಿಗೆ ಸಿಖ್ ಸಂಪ್ರದಾಯದಂತೆ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಅಂತ್ಯಕ್ರಿಯೆ ನೆರವೇರಿಸಲಾಯಿತು.
ಬೆಂಗಳೂರು: ಗೆಳತಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಮುದ್ದುಲಕ್ಷ್ಮಿ ಧಾರವಾಹಿ ಖ್ಯಾತಿಯ ನಟ ಚರಿತ್ ಬಾಳಪ್ಪ ಬಂಧನವಾಗಿದೆ. ಕನ್ನಡದ ಮುದ್ದುಲಕ್ಷ್ಮಿ, ಲವಲವಿಕೆ,…
ಕೊಯಮತ್ತೂರಿನ ಕಾಲಪಟ್ಟಿ ರಸ್ತೆಯಲ್ಲಿರುವ ತಮ್ಮ ಮನೆಯ ಮುಂದೆ ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ತಮಗೆ ತಾವೇ ಚಾಟಿ ಏಟನ್ನು ಕೊಟ್ಟುಕೊಂಡು ವಿಶಿಷ್ಟ ಪ್ರತಿಭಟನೆ ನಡೆಸಿದರು.
ನವದೆಹಲಿ: ಮಾಜಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಅವರು ವಿಧಿವಶರಾಗಿದ್ದಾರೆ. ಮನಮೋಹನ್ ಸಿಂಗ್ ಅವರಿಗೆ 92 ವರ್ಷಗಳಾಗಿತ್ತು.ತೀವ್ರ ಉಸಿರಾಟದ ತೊಂದರೆ ಇದ್ದುದರಿಂದ ಅವರನ್ನು ರಾತ್ರಿ 8…
ಮಂಡ್ಯದಲ್ಲಿ ದಿಶಾ ಸಭೆಗೆಯಲ್ಲಿ ಕೇಂದ್ರ ಸಚಿವ ಹೆಚ್ಡಿ ಕುಮಾರಸ್ವಾಮಿ ಪಾಲ್ಗೊಂಡಿದ್ದರು
ಬೆಳಗಾವಿಯ ಸೇನಾ ಯುದ್ಧ ಸ್ಮಾರಕದಲ್ಲಿ ಸುಬೇದಾರ್ ದಯಾನಂದ ತಿರುಕಣ್ಣನವರ್, ಮಹೇಶ್ ಮಾರಿಗೊಂಡ ಅವರ ಪಾರ್ಥಿವ ಶರೀರಕ್ಕೆ ಸಿಎಂ ಪುಷ್ಪ ನಮನ ಸಲ್ಲಿಸಿ ಅಂತಿಮ ಗೌರವ…
ಬೆಂಗಳೂರಿನಲ್ಲಿ ಶಾಸಕ ಮುನಿರತ್ನ ಅವರ ಮೇಲೆ ಯಾರೊ ದುಷ್ಕರ್ಮಿಗಳು ಮೊಟ್ಟೆಯಿಂದ ದಾಳಿ ಮಾಡಿದ್ದಾರೆ.
ಬಾಗಲಕೋಟೆ: ಮಾಧ್ಯಮದವರು ಇಲ್ಲದೇ ಇದ್ದಿದ್ದರೆ ಸಿ.ಟಿ ರವಿ ಅವರನ್ನ ಫೇಕ್ ಎನ್‌ಕೌಂಟರ್ ಮಾಡುವಂತಹ ವಿಚಾರ ಅಲ್ಲಿನ ಪೊಲೀಸ್ ತಂಡಕ್ಕೆ ಇತ್ತು ಅನ್ನಿಸುತ್ತಿದೆ ಎಂದು ಕೇಂದ್ರ…
ಸಂಸತ್ತಿನಲ್ಲಿ ಡಾ. ಬಿ. ಆರ್. ಅಂಬೇಡ್ಕರ್ ರವರ ಬಗ್ಗೆ ಕೇಂದ್ರದ ಗೃಹ ಸಚಿವ ಅಮಿತ್ ಶಾ ಅವಹೇಳನಕಾರಿಯಾಗಿ ಮಾತನಾಡಿದ್ದಾರೆಂದು ಆರೋಪಿಸಿ ಆಮ್ ಆದ್ಮಿ ಪಕ್ಷ…
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡ್ಯದಲ್ಲಿ ಮೂರು ದಿನಗಳ ಕಾಲ ನಡೆಯಲಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಚಾಲನೆ ನೀಡಿದರು.